ಜಾತಿ ತಾರತಮ್ಯದಿಂದ ಬೇಸತ್ತು ಹಿಂದೂ ಧರ್ಮ ತೊರೆಯಲು ಮುಂದಾದ ಇನ್ಸ್‌ಪೆಕ್ಟರ್.!
ವಿ ವಾದಾತ್ಮಕ ನಡೆಯೊಂದರಲ್ಲಿ, ಅಮಾನತುಗೊಂಡಿರುವ ಪೊಲೀಸ್ ಇನ್ಸ್‌ಪೆಕ್ಟರ್ ಮೋಹಿತ್ ಯಾದವ್ ನಿನ್ನೆ ತಮ್ಮ ಮನೆಯಿಂದ ಎಲ್ಲಾ ದೇವರು ಮತ್ತು ದೇವತೆಗಳ ಚಿತ್ರಗಳು, ವಿಗ್ರಹಗಳು ಮತ್ತು ಪೂಜಾ ಸಾಮಗ್ರಿಗಳನ್ನು ಎಲೈಟ್ ಚೌಕ್‌ನಲ್ಲಿ ಇಟ್ಟು ಹಿಂದೂ ಧರ್ಮವನ್ನು ತ್ಯಜಿಸಲು ನಿರ್ಧರಿಸಿದ್ದಾರೆ. ಜಾತಿ ತಾರತಮ್ಯದಿಂದಾಗಿ ಶೋಷಣೆಗೆ…
