ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತವೆಂಬ ಭವಿಷ್ಯ ಸುಳ್ಳು: ರಾಜ್ಯಪಾಲ ಗೆಹಲೋತ್
ಗ್ಯಾರಂಟಿ ಯೋಜನೆಗಳಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾಗಬಹುದು, ಅಭಿವೃದ್ಧಿ ಕುಂಠಿತವಾಗಬಹುದು ಎಂಬ ನಿರಾಶಾವಾದಿ ಭವಿಷ್ಯ ಸುಳ್ಳಾಗಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ತಿಳಿಸಿದರು. 76ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ…
