Author: Vidyamaana

ನನ್ನ ಬಗ್ಗೆ ಯೋಚಿಸಿದ್ದಕ್ಕೆ ಧನ್ಯವಾದಗಳು’: ವೈರಲ್ ಆಯ್ತು ರತನ್ ಟಾಟಾರ ಕೊನೆಯ ಸೋಶಿಯಲ್ ಮೀಡಿಯಾ ಪೋಸ್ಟ್!

ನವದೆಹಲಿ(ಅ.10): ಕೈಗಾರಿಕಾ ದಿಗ್ಗಜ ರತನ್ ಟಾಟಾ ಅವರ ಧ್ವನಿ ಶಾಶ್ವತವಾಗಿ ಮೌನಕ್ಕೆ ಜಾರಿದೆ. ಅವರ ನಿಧನವು ಇಡೀ ಜಗತ್ತಿಗೆ ತೀವ್ರ ದುಃಖ ತಂದಿದೆ. ರತನ್ ಟಾಟಾ ಅವರು ತಮ್ಮ ಜೀವನದ ಕೊನೆಯ ದಿನಗಳಲ್ಲಿಯೂ ಸಕ್ರಿಯರಾಗಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಬಹಳಷ್ಟು ಆಕ್ಟಿವ್ ಆಗಿದ್ದರು.…

2025 ಫೆಬ್ರವರಿಯಲ್ಲಿ ಜರ್ಮನಿ ಪಾರ್ಲಿಮೆಂಟ್ ನಿಯೋಗ ಕರ್ನಾಟಕಕ್ಕೆ ಭೇಟಿ: ಸ್ಪೀಕರ್ ಯು.ಟಿ.ಖಾದರ್

ಮಂಗಳೂರು : ಕರ್ನಾಟಕ ವಿಧಾನಸಭೆಗೆ ಜರ್ಮನಿ ಪಾರ್ಲಿಮೆಂಟ್ ನಿಯೋಗವು 2025 ಫೆಬ್ರವರಿಯಲ್ಲಿ ಭೇಟಿ ನೀಡಲಿದೆ ಎಂದು ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಬುಧವಾರ ತಿಳಿಸಿದ್ದಾರೆ. ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಅಧ್ಯಕ್ಷ ಐಲ್ಸ್ ಏಗ್ನರ್ ಅವರು ಜರ್ಮನಿ ಪ್ರವಾಸದಲ್ಲಿರುವ ಕರ್ನಾಟಕ ಸ್ಪೀಕರ್ ಅವರ ನಿಯೋಗದ…

ಸ್ನೇಹಿತನ ಜೊತೆ ಸೇರಿ ತನ್ನ ಮನೆಯಲ್ಲಿ ತಾನೇ ಕದ್ದು ಠಾಣೆಗೆ ದೂರು ನೀಡಿದ್ದ ಯುವತಿ; ಸಿಕ್ಕಿಬಿದ್ದಿದ್ದು ಹೇಗೆ?

ತನ್ನ ಮನೆಯಲ್ಲಿ ತಾನೇ ಕದ್ದು ಕಳ್ಳತನದ (Theft) ನಾಟಕವಾಡಿದ ಕಿಲಾಡಿ ಯುವತಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದಲ್ಲಿ ನಡೆದಿದೆ. ತಸ್ಮೀಯ ಖಾನಂ(26) ಹಾಗೂ ಮುಜೀಬುಲ್ಲಾ ಶೇಖ್ ಬಂಧಿತ (Arrest) ಆರೋಪಿಗಳು. ಬಂಧಿತರಿಂದ…

ಸರಳ ಜೀವನ, ಸದಾ ಎಕಾನಮಿ ಕ್ಲಾಸ್ನಲ್ಲೇ ಪ್ರಯಾಣ, ಸಾವಿರಾರು ಕೋಟಿ ದಾನ! ರತನ್ ಟಾಟಾ ಕುರಿತು 10 ಆಸಕ್ತಿದಾಯಕ ಸಂಗತಿಗಳಿವು

ರ ತನ್ ಟಾಟಾ (Ratan Tata) ಹೆಸರಾಂತ ಕೈಗಾರಿಕೋದ್ಯಮಿ (Industrialist) ಹಾಗೂ ಭಾರತದ ಶ್ರೀಮಂತ ಉದ್ಯಮಿಗಳಲ್ಲಿ (India’s richest businessman) ಒಬ್ಬರಾಗಿದ್ದರು. ಇವರು ಒಂದು ರೀತಿ ಅಜಾತ ಶತ್ರು ಎಂದು ಹೇಳಬಹುದು ಏಕೆಂದರೆ, ಉದ್ಯಮಿ ಎಂದರೆ, ಪೈಪೋಟಿ, ದ್ವೇಷ ಎಲ್ಲವೂ ಇದ್ದೇ…

ಬೆಳ್ತಂಗಡಿ: ವೃದ್ಧನ ಕೈಯಿಂದ ಎಟಿಎಂ ಕಾರ್ಡ್ ಕಸಿದುಕೊಂಡು ಹಣ ಎಗರಿಸಿದ ಅಪರಿಚಿತರು

ಬೆಳ್ತಂಗಡಿ: ಗೇರುಕಟ್ಟೆ ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ಧನ ಕೈಯಿಂದ ಎ.ಟಿ.ಎಂ ಕಾರ್ಡ್ ಕಸಿದುಕೊಂಡ ಅಪರಿಚಿತರು ಅದರಲ್ಲಿದ್ದ ಹಣ ಡ್ರಾ ಮಾಡಿಕೊಂಡ ಘಟನೆ ಸಂಭವಿಸಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗೇರುಕಟ್ಟೆ ನಿವಾಸಿ ಅಬೂಬಕ್ಕರ್ (71) ಹಣ ಕಳೆದುಕೊಂಡ ವ್ಯಕ್ತಿ.…

ರತನ್ ಟಾಟಾ ನಿಧನ, ಅವರ 3800 ಕೋಟಿ ಸಾಮ್ರಾಜ್ಯದ ಮುಂದಿನ ವಾರಸುದಾರರು ಯಾರು?

ರತನ್ ಟಾಟಾ ಅವರ ನಿಧನದ ನಂತರ ಅವರ 3800 ಕೋಟಿ ರೂ. ಸ್ವತ್ತನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಅವರ ವಾರಸುದಾರರಾಗಿ ನೋಯಲ್ ಟಾಟಾ, ನೆವಿಲ್ ಟಾಟಾ, ಲಿಯಾ ಟಾಟಾ ಮತ್ತು ಮಾಯಾ ಟಾಟಾ ಅವರನ್ನು ಪರಿಗಣಿಸಲಾಗುತ್ತಿದೆ. ಮಹಾನ್ ವಾಣಿಜ್ಯ…

ಖ್ಯಾತ ಉದ್ಯಮಿ ರತನ್‌ ಟಾಟಾ ನಿಧನ

ಮುಂಬೈ :ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ. 86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು. ಇಂದು ಅವರ ಆರೋಗ್ಯ ಸ್ಥಿತಿ…

ಭಾರೀ ಮಳೆ: ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ – ರಸ್ತೆಯಲ್ಲಿ ಹರಿದ ನೀರು

ಬೆಳ್ತಂಗಡಿ: ತಾಲೂಕಿನ‌ ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಸಂಜೆಯ ವೇಳೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ. ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು ಜಲಾವೃತ ಗೊಂಡಿವೆ.…

ಮುಮ್ತಾಝ್ ಅಲಿ ಪ್ರಕರಣ: ಆರೋಪಿ ಅಬ್ದುಲ್ ಸತ್ತಾರ್ ಕಾಂಗ್ರೆಸ್‌ನಿಂದ ಉಚ್ಚಾಟನೆ

ಮಂಗಳೂರು : ಸಾಮಾಜಿಕ ಮುಖಂಡ ಮುಮ್ತಾಝ್ ಅಲಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಅಬ್ದುಲ್ ಸತ್ತಾರ್‌ನನ್ನು ಪಕ್ಷದ ಎಲ್ಲಾ ಜವಾಬ್ದಾರಿಯಿಂದ ಮುಕ್ತಗೊಳಿಸಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಅಬ್ದುಲ್…

ಮುಮ್ತಾಝ್ ಅಲಿ ಪ್ರಕರಣ: ಪ್ರಮುಖ ಆರೋಪಿ ಸತ್ತಾರ್ ಸೇರಿ ಮೂವರ ಬಂಧನ

ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಅಸಹಜ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಬ್ದುಲ್ ಸತ್ತಾರ್ ಸೇರಿ ಮೂವರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎಂಬವರನ್ನು ಬಂಧಿಸಿ ಕಾವೂರ್ ಪೊಲೀಸ್ ಠಾಣೆಯ ತನಿಖಾಧಿಕಾರಿ…

Join WhatsApp Group
error: Content is protected !!