Author: Vidyamaana

ಸುಳ್ಯ: 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸುಳ್ಯ, ಅ.13: 35 ವರ್ಷಗಳಿಂದ ಪೊಲೀಸರ ಕಣ್ಣಿಗೆ ಬೀಳದೆ ಅಡಗಿ ಬದುಕುತ್ತಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. 1990ರಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ನಡೆದ ಅಕ್ರಮ ಕೂಟ ಪ್ರಕರಣದಲ್ಲಿ ಶಾಂತಪ್ಪ ಮತ್ತು ಸುಬ್ಬಯ್ಯ ಎಂಬವರ ಮೇಲೆ ತಲ್ವಾರ್‌ನಿಂದ…

ನಿವೇಶನದ ಆಮಿಷ ತೋರಿ ಕಲಾವಿದರಿಗೆ 1.6 ಕೋಟಿ ರೂ. ವಂಚನೆ

ಬೆಂಗಳೂರಿನಲ್ಲಿ ಕಿರುತೆರೆ ನಟ-ನಟಿಯರಿಗೆ ( Actors and Actresses) ಸೈಟ್ ಕೊಡಿಸುವ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ ನಡೆದಿದೆ. ಸೈಟ್ ಹೆಸರಿನಲ್ಲಿ ಹಣ ಸಂಗ್ರಹಿಸಿ ನಕಲಿ ಲೇಔಟ್ ಪ್ಲಾನ್ ಹಾಗೂ ದಾಖಲಾತಿ ಸೃಷ್ಟಿಸಿ ನಟ-ನಟಿಯರನ್ನು ವಂಚಿಸಲಾಗಿದೆ. ಬಿಲ್ಡರ್ ಭಗೀರಥ ಹಾಗೂ ಸಂಜೀವ್…

BREAKING: ರೈಲಿಗೆ ತಲೆ ಕೊಟ್ಟು ಮಾಜಿ ಶಾಸಕನ ಪುತ್ರ ಆತ್ಮಹತ್ಯೆ

ಕಾರ್ಕಳ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಬಾರ್ಕೂರು ಗ್ರಾಮದ ಬಳಿ ಘಟನೆ ನಡೆದಿದೆ. ಸುದೀಪ್ ಭಂಡಾರಿ ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಅವರ ಆತ್ಮಹತ್ಯೆಗೆ…

ಬುಕಿಂಗ್‌ ಕ್ಯಾನ್ಸಲ್‌ ಮಾಡಿದ್ದಕ್ಕೆ ಯುವತಿಯ ಮೇಲೆ ಹಲ್ಲೆ – ಆಟೋ ಚಾಲಕನ ಬಂಧನ!

ಬೆಂಗಳೂರಲ್ಲಿ (Bengaluru) ಆಟೋ (Auto ) ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದ ಪ್ರಕರಣದಲ್ಲಿ ಯುವತಿ (Girl) ಮೇಲೆ ಹಲ್ಲೆ ಮಾಡಿದ್ದ ಡ್ರೈವರ್ (Driver) ಬಂಧನವಾಗಿದೆ. ಆಟೋ ಬುಕ್‌ ಮಾಡಿ ರದ್ದು ಪಡಿಸಿದ್ದಕ್ಕೆ ಈಶಾನ್ಯ ಭಾರತದ ಮಹಿಳೆಯೊಬ್ಬರನ್ನು ಆಟೋ ಚಾಲಕ ನಿಂದಿಸಿ ಹಲ್ಲೆ…

ಬಾವಿಗೆ ಹಾರಿದ ಮಹಿಳೆ- ರಕ್ಷಣೆಗೆ ತೆರಳಿದ ಅಗ್ನಿಶಾಮಕ ಅಧಿಕಾರಿ ಸೇರಿ ಮೂವರು ದುರ್ಮರಣ!

ಬಾವಿಗೆ (Well) ಹಾರಿದ್ದ ಮಹಿಳೆಯನ್ನು ರಕ್ಷಿಸಲು ತೆರಳಿದ್ದ ಅಗ್ನಿಶಾಮಕ ಮತ್ತು ರಕ್ಷಣಾ ಅಧಿಕಾರಿ ಸೇರಿದಂತೆ ಒಟ್ಟು ಮೂವರು ದಾರುಣವಾಗಿ ಸಾವನ್ನಪ್ಪಿದಂತಹ ಆಘಾತಕಾರಿ ಘಟನೆ ಕೇರಳದ (Kerala) ಕೊಲ್ಲಂ (Kollam) ಜಿಲ್ಲೆಯ ನೆಡುವತೂರಿನಲ್ಲಿ ನಡೆದಿದೆ. ಮೃತರನ್ನು ಅಗ್ನಿಶಾಮಕ ಅಧಿಕಾರಿ ಸೋನು ಎಸ್. ಕುಮಾರ್…

ಪುತ್ತೂರು:ಬೊಳಿಕ್ಕಲ ಶಶಿಧರ ರಾವ್ ನಿಧನ

ಪುತ್ತೂರು: ಕೆದಂಬಾಡಿ ಕೆಯ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೊಳಿಕ್ಕಲ ಶಶಿಧರ ರಾವ್ (73) ರವರು ಅಲ್ಪಕಾಲದ ಅಸೌಖ್ಯದಿಂದ ಅಕ್ಟೋಬರ್ 13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕಳೆದ 21 ವರ್ಷಗಳಿಂದ ಕೆದಂಬಾಡಿ ಕೆಯ್ಯರು ಪ್ರಾಥಮಿಕ…

ಪುತ್ತೂರು: ತಾರನಾಥ್ ಹೆಚ್. ಹೃದಯಾಘಾತದಿಂದ ನಿಧನ..!!

ಪುತ್ತೂರು: ಪುತ್ತೂರಿನ ಹೆಬ್ಬಾರಬೈಲು ನಿವಾಸಿ ಹಾಗೂ ಹಿರಿಯ ಜವುಳಿ ವ್ಯಾಪಾರಿ ಹೆಚ್. ನಾರಾಯಣ ಅವರ ಪುತ್ರ ತಾರನಾಥ್ ಹೆಚ್. (49) ರವರು ಅಕ್ಟೋಬರ್ 13ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಆರಂಭದಲ್ಲಿ ತಂದೆ ಹಾಗೂ ಸಹೋದರರೊಂದಿಗೆ ಹೆಚ್. ನಾರಾಯಣ ಅಂಡ್ ಸನ್ಸ್ ಜವುಳಿ…

ಅ.15: ಪುತ್ತೂರಿನಲ್ಲಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ..!!-“ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ” ಮೂಲಕ ದುಶ್ಚಟಮುಕ್ತ ಸಮಾಜ ನಿರ್ಮಾಣ..!!

ಪುತ್ತೂರು, ಅ.13:ಗಾಂಧಿ ಜಯಂತಿ ಸಂಭ್ರಮಾಚರಣೆಯ ಅಂಗವಾಗಿ ದುಶ್ಚಟಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಗಾಂಧಿಸ್ಮೃತಿ ಮತ್ತು ಬೃಹತ್ ಜನಜಾಗೃತಿ ಸಮಾವೇಶ ಅಕ್ಟೋಬರ್…

ಫೋಟೋ–ವಿಡಿಯೋ ಲೀಕ್ ಮಾಡುವ ಬೆದರಿಕೆ ನೀಡಿ ಹಣ ವಸೂಲಿ; ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ: ಮದುವೆ ನೆಪದಲ್ಲಿ ಫೋಟೋ ಮತ್ತು ವಿಡಿಯೋ ತೆಗೆದು, ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ ಸೌದಿ ಉದ್ಯೋಗಿಯೊಬ್ಬರಿಂದ 44.80 ಲಕ್ಷ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಪಿರ್ಯಾದಿದಾರರಾದ ಮಹಮ್ಮದ್ ಅಶ್ರಫ್ ತಾವರಕಡನ್ (53), ಕೇರಳ ಮೂಲದವರು ಹಾಗೂ ಸೌದಿ ಅರೇಬಿಯಾದಲ್ಲಿ…

ಪುತ್ತೂರು: ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ಗೆ ಅಡ್ಡಗಟ್ಟಿ ಬೊಲೆರೋ ಚಾಲಕರ ಅಸಭ್ಯ ವರ್ತನೆ; ಪ್ರಕರಣ ದಾಖಲು

ಪುತ್ತೂರು: ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ ಶವ ಸಾಗಿಸುತ್ತಿದ್ದ ಅಂಬುಲೆನ್ಸ್‌ನ್ನು ತಡೆದು ಅವಾಚ್ಯ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಯ ಸುಮಾರಿಗೆ KA 21 AE…

Join WhatsApp Group
error: Content is protected !!