ಪಡ್ಡಾಯೂರು: ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರ ತಡೆಗೋಡೆ ಉದ್ಘಾಟನೆ
ಧಾರ್ಮಿಕ ಕೇಂದ್ರಗಳ ಅಭಿವೃದ್ದಿಯೇ ನಿಜವಾದ ಹಿಂದುತ್ವ: ಶಾಸಕ ಅಶೋಕ್ ರೈ
ಪುತ್ತೂರು: “ಧಾರ್ಮಿಕ ಕೇಂದ್ರಗಳಿಗೆ ಬಂದು ಶಾಲು ಹಾಕಿಸಿಕೊಳ್ಳುವುದು ಹಿಂದುತ್ವವಲ್ಲ, ದೇವಾಲಯ ಮತ್ತು ದೈವಸ್ಥಾನಗಳನ್ನು ಅಭಿವೃದ್ದಿ ಮಾಡುವುದು ನಿಜವಾದ ಹಿಂದುತ್ವ” ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರದಲ್ಲಿ ಸುಮಾರು ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ತಡೆಗೋಡೆಯ…
