Author: Vidyamaana

ಲಾರಿಗೆ ಡಿಕ್ಕಿಯಾಗಿ ಖಾಸಗಿ ಬಸ್‌ ಪಲ್ಟಿ – ತಪ್ಪಿದ ಭಾರೀ ಅನಾಹುತ!

ಉತ್ತರ ಕನ್ನಡದಲ್ಲಿ ವಿಪರೀತ ಮಳೆಯಾಗ್ತಿದ್ದು, ವಾಹನಗಳ ಅಪಘಾತಗಳ ಸಂಖ್ಯೆ ಕೂಡ ಹೆಚ್ಚಾಗ್ತಿದೆ. ಇದೀಗ ಲಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದ ಖಾಸಗಿ ಬಸ್ನಲ್ಲಿದ್ದ ಸುಮಾರು 25 ಪ್ರಯಾಣಿಕರು ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಯಲ್ಲಾಪುರ ತಾಲೂಕಿನ ಅರಬೈಲು ಘಟ್ಟದಲ್ಲಿ ಇಂದು ಬೆಳಗ್ಗೆ ನಡೆದಿದೆ.ಬಸ್…

ಮಂಗಳೂರು -ನೇಣು ಬಿಗಿದು ಆತ್ಮಹತ್ಯೆ

ವಿವಿಧ ಆಯಪ್ ಗಳಿಂದ ಸಾಲ ಪಡೆದು ಆರ್ಥಿಕ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೋಡಿಕಲ್ ನಲ್ಲಿ ನಡೆದಿದೆ. ಮೃತರನ್ನು ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಉಪಹಾರ…

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ..!!!

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್ 2 ರಂದು ಪ್ರಕಟವಾದ “ಹುಲಿ ವೇಷಕ್ಕೆ ಖದರ್ ನೀಡಿದ್ದ…

ಮಹಮ್ಮದ್‌ ಕಬೀರ್‌ ನಾಪತ್ತೆ…!!!

ಚಪ್ಪಲಿ ಖರೀದಿಸಿ ಬರುವುದಾಗಿ ಹೇಳಿ ಜೂ. 18ರಂದು ಪಲಿಮಾರಿನ ತನ್ನ ಮನೆಯಿಂದ ಪೇಟೆಗೆ ಹೋಗಿದ್ದ ಮಹಮ್ಮದ್‌ ಕಬೀರ್‌ (25) ನಾಪತ್ತೆಯಾಗಿತ್ತಾರೆ. 5.5 ಅಡಿ ಎತ್ತರ, ಬಳಿ ಮೈಬಣ್ಣ, ತೆಳ್ಳನೆ ಶರೀರದ ಅವರು ತುಳು, ಬ್ಯಾರಿ ಹಾಗೂ ಕನ್ನಡ ಭಾಷೆ ಬಲ್ಲವರಾಗಿದ್ದಾರೆ. ಬಿಳಿ…

ಬೆಳ್ತಂಗಡಿ: ಜ್ವರದಿಂದ ಸಂದೀಪ್‌ ಕುಲಾಲ್‌ ನಿಧನ

ಲಾೖಲ ಗ್ರಾಮದ ವಿವೇಕಾನಂದ ನಗರದ ಸೋಮಣ್ಣ ಕುಂಬಾರ ಅವರ ಪುತ್ರ ಸಂದೀಪ್‌ ಕುಲಾಲ್‌ (28) ಅವರು ಅಲ್ಪಕಾಲದ ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಭವಿಸಿದೆ. ಕೆಲವು ದಿನಗಳ ಹಿಂದೆ ಸಂದೀಪ್‌ ಅವರನ್ನು ಜಾಂಡೀಸ್‌ ಬಾಧಿಸಿದ್ದು ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು. ಆದರೆ ಎರಡು…

ಬೆಳ್ತಂಗಡಿ :ರಝೀನ ನಾಪತ್ತೆ…!!!

ಬೆಳ್ತಂಗಡಿ: ಕೊಯ್ಯರು ಮಲೆಬೆಟ್ಟು ನಿವಾಸಿ ಮಹಮ್ಮದ್ ಸಲೀಂ ಎಂಬವರ ಪತ್ನಿ ರಝೀನ(24ವ) ನಾಪತ್ತೆಯಾಗಿದ್ದಾರೆ. ಕೊಲ್ಲೂರಿನ ತಾಯಿ ಮನೆಯಲ್ಲಿದ್ದ ರಝೀನ 22-06-2025ರಂದು ಸಂಜೆ 4.00ಗಂಟೆಗೆ ಗಂಡನ ಮನೆಗೆ ಹೋಗುತ್ತೇನೆಂದು ಹೇಳಿ ಹೋಗಿದ್ದು, ಗಂಡನ ಮನೆಗೆ ಹೋಗದಿರುವುದರಿಂದ ಸಂಬಂಧಿಕರು,ಸ್ನೇಹಿತರ ಮನೆಯಲ್ಲಿ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿಲ್ಲ.…

ಮಂಗಳೂರು :ಕಾನೂನು ಬಾಹಿರ ಚಟುವಟಿಕೆ..  ಸಿಕ್ಸ್ ಸೆನ್ಸ್‌ ಬ್ಯೂಟಿ ಸಲೂನ್ ಗೆ ಪೊಲೀಸ್ ದಾಳಿ..ಬ್ಯೂಟಿ ಸಲೂನ್ ಪರವಾನಿಗೆ ರದ್ದು..!!!

ಬಿಜೈನಲ್ಲಿರುವ ಬ್ಯೂಟಿ ಸಲೂನ್ ಆವರಣದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಸ್ಥೆ ಉಡುಪಿ ಜಿಲ್ಲೆಯ ಬ್ರಹ್ಮಗಿರಿ ನಿವಾಸಿಯೊಬ್ಬರ ಒಡೆತನದಲ್ಲಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಉರ್ವಾ…

ಸಹೋದ್ಯೋಗಿ ಮದುವೆಯಾಗಲು ನಿರಾಕರಿಸಿದ್ದಕ್ಕೆ 11 ರಾಜ್ಯಗಳ ಶಾಲೆ, ಆಸ್ಪತ್ರೆ, ಏರ್‌ಪೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ; ಯುವತಿ ಅರೆಸ್ಟ್!

ಕರ್ನಾಟಕದ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೇರಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಸಂದೇಶ (Bomb Threats) ಕಳುಹಿಸಿದ್ದ ಯುವತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚೈನ್ನೈ ಮೂಲದ ರೀನಾ ಜೊಶಿಲ್ಡಾ ಬಂಧಿತ ಅರೋಪಿ. ಈಕೆಯನ್ನು ಗುಜರಾತ್ನ ಅಹಮದಾಬಾದ್ ಪೊಲೀಸರು…

ಬಡವರ ಬಳಿ ದುಡ್ಡು ತಗೊಂಡು ಮನೆ ಕೊಟ್ಟಿದ್ರೆ ಹುಳ ಬಿದ್ದು ಸಾಯ್ತಾರೆ : ಸಚಿವ ಜಮೀರ್ ಅಹ್ಮದ್ ಹೇಳಿಕೆ

ಬಡವರ ಬಳಿ ದುಡ್ಡು ತಗೊಂಡು ಮನೆ ಕೊಟ್ಟಿದ್ರೆ ಹುಳ ಬಿದ್ದು ಸಾಯ್ತಾರೆ ಎಂದು ಸಚಿವ ಜಮೀರ್ ಅಹಮದ್ ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಜಮೀರ್ ಹಣ ಪಡೆದು ಮನೆ ನೀಡಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಬಿ.ಆರ್ ಪಾಟೀಲ್ ಹೇಳಿಕೆ ಬಗ್ಗೆ ತನಿಖೆ…

ಬೆಳ್ತಂಗಡಿ :ಶ್ವಾನಪ್ರೇಮಿ ಶಿವರಾಜ್ ಆತ್ಮಹತ್ಯೆ

ಉಜಿರೆ, ಧರ್ಮಸ್ಥಳ ಭಾಗದಲ್ಲಿ ಸದಾ ತನ್ನ ಬೈಕ್ ನಲ್ಲಿ ನಾಯಿಯೊಂದನ್ನು ಕೂರಿಸಿಕೊಂಡು ಸಂಚರಿಸುತ್ತಿದ್ದ ಶಿವರಾಜ್ ಮತ್ತಿಲ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದಲ್ಲಿ ಟೋಯಿಂಗ್ ವಾಹನ, ಕೃಷಿ, ಕೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಶಿವರಾಜ್ ಅವರಿಗೆ ತನ್ನ ಪ್ರೀತಿಯ ಶ್ವಾನವೇ ಎಲ್ಲಾ..ಬೆಳಗ್ಗೆ ಹಾಗೂ…

Join WhatsApp Group
error: Content is protected !!