Author: Vidyamaana

ಗ್ಯಾರೇಜ್‌ನಲ್ಲಿ ವಾಹನ ಬಿಡಿಭಾಗ ಕಳವು: ಲಾರಿ ಚಾಲಕ ಬಂಧನ..!!

ಮಂಗಳೂರು: ಸುರತ್ಕಲ್ ಠಾಣಾ ವ್ಯಾಪ್ತಿಯ ಹೊಸಬೆಟ್ಟು ಪರಿಸರದ ಗ್ಯಾರೇಜ್‌ನಲ್ಲಿ ನಡೆದ ವಾಹನಗಳ ಬಿಡಿಭಾಗ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿ, ಓರ್ವ ಆರೋಪಿಯನ್ನು ಬಂಧಿಸಿ ಕಳವು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಫೆ. 14/15ರ ಮಧ್ಯರಾತ್ರಿ ಹೊಸಬೆಟ್ಟು ರಾಷ್ಟ್ರೀಯ ಹೆದ್ದಾರಿಯ ಸಮೀಪದ ‘ಫ್ರೆಂಡ್ಸ್ ಗ್ಯಾರೇಜ್’ ಬಳಿ ಲಾರಿಯನ್ನು…

ಸಂಟ್ಯಾರ್ ಜಂಕ್ಷನ್‌ನಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಾಯ..!!

ಪುತ್ತೂರು: ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆರ್ಯಾಪು ಗ್ರಾಮದ ಸಂಟ್ಯಾರ್ ಜಂಕ್ಷನ್‌ನಲ್ಲಿ ಕಾರು ಹಾಗೂ ಬೈಕ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಮಾರ್ಚ್ 12ರಂದು ಸಂಜೆ ನಡೆದಿದೆ.ಬಂಟ್ವಾಳ ನಿವಾಸಿ ರವಿ ಬಿ (27) ಅವರ ದೂರಿನಂತೆ, ಅವರು ಕಾರ್ತಿಕ್ ಎಂಬವರ…

ಸೇಡಿಯಾಪಿನ ಆಸ್ಪತ್ರೆಗೆ ವಿರೋಧ-ಬಿಜೆಪಿಯಿಂದ ಜನರಿಗೆ ತಪ್ಪು ಮಾಹಿತಿ: ಜಯಪ್ರಕಾಶ್ ಬದಿನಾರು ಆರೋಪ

ಪುತ್ತೂರು: ಗ್ರಾಮಾಂತರ ಪ್ರದೇಶಕ್ಕೆ ಒತ್ತು ನೀಡುವ ಉದ್ದೇಶದಿಂದ ನಗರ ಭಾಗವನ್ನು ಬಿಟ್ಟು ಗ್ರಾಮೀಣ ಪ್ರದೇಶವಾದ ಸೇಡಿಯಾಪುವಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಯೋಜಿಸಲಾಗಿದೆ ಎಂದು ಸ್ಥಳೀಯ ನಿವಾಸಿ ಜಯಪ್ರಕಾಶ್ ಬದಿನಾರು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2016ರಲ್ಲಿ ಶಾಸಕಿ ಶಕುಂತಳಾ ಶೆಟ್ಟಿ ಅವರ…

ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ಳಾರೆ: ಮನೆ ಕಳವು ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ದಿನಾಂಕ 24.03.2022ರಂದು ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣದಲ್ಲಿ (ಅಪರಾಧ ಸಂಖ್ಯೆ 22/2022, ಕಲಂ 457, 380…

ಟಿಪ್ಪರ್ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು

ಬೆಂಗಳೂರು: ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೈಸೂರು ರಸ್ತೆಯ ಆರ್.ಆರ್.ವೈದ್ಯಕೀಯ ಕಾಲೇಜು ಬಳಿ ನಡೆದಿದೆ. ಈ ಕಾಲೇಜಿನಲ್ಲೇ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ಕೃತಿಕಾ (21) ಮೃತ ಯುವತಿ. ಸ್ಕೂಟರ್ ಚಲಾಯಿಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿನಿ ಹಂಸ ಕೂಡ…

ಮಹಿಳಾ ದಿನಾಚರಣೆ ಹೆಸರಿನಲ್ಲಿ ಅನುಮತಿ – ರಾಜಕೀಯಕ್ಕೆ ಅವಕಾಶವಿಲ್ಲ: ಪಂಜಿಗುಡ್ಡೆ ಈಶ್ವರ ಭಟ್ ಸ್ಪಷ್ಟನೆ..!!

ಪುತ್ತೂರು: ಮಹಿಳಾ ದಿನಾಚರಣೆ ಕಾರ್ಯಕ್ರಮವೆಂಬ ನಿಟ್ಟಿನಲ್ಲಿ ನಟರಾಜ ವೇದಿಕೆಯನ್ನು ಬಳಸಲು ಅನುಮತಿ ನೀಡಲಾಗಿದ್ದು, ದೇವಳದಲ್ಲಿ ಯಾವುದೇ ರೀತಿಯ ರಾಜಕೀಯ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಸ್ಪಷ್ಟಪಡಿಸಿದ್ದಾರೆ.ಮಹಿಳಾ ದಿನಾಚರಣೆಯ ಅಂಗವಾಗಿ ‘ಮಹಿಳಾ…

ಬಂಟ್ವಾಳ: ₹1.79 ಲಕ್ಷ ಮೌಲ್ಯದ ಎಂಡಿಎಂಎ ವಶ, ನಾಲ್ವರು ಆರೋಪಿಗಳ ಬಂಧನ

ಬಂಟ್ವಾಳ, ಮಾ.11: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಪ್ರದೇಶದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಿ, ₹1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ (MDMA) ವಶಪಡಿಸಿಕೊಳ್ಳಲಾಗಿದೆ.ನೇರಳಕಟ್ಟೆ ಇಂದಿರಾ…

ಮಾರ್ಚ್ 14-ಪುತ್ತೂರು: ‘ಫಿಲೋ ಮಿಲನ – 2026’..!!

ಪುತ್ತೂರು, ಮಾ.11: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ ‘ಫಿಲೋ ಮಿಲನ – 2026’ ಕಾರ್ಯಕ್ರಮವು ಮಾರ್ಚ್ 14ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ…

ಭಾರತದ ಮೊದಲ ‘ದಯಾಮರಣ’ಕ್ಕೆ ಸುಪ್ರೀಂ ಅಸ್ತು; 12 ವರ್ಷಗಳಿಂದ ಹಾಸಿಗೆ ಹಿಡಿದಿದ್ದ 32ರ ಯುವಕನಿಗೆ ಮುಕ್ತಿ!

ಭಾರತದ ನ್ಯಾಯಾಂಗ ಇತಿಹಾಸದಲ್ಲಿ ಇಂದು ಅತ್ಯಂತ ಮಹತ್ವದ ದಿನ. ಕಳೆದ 12 ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ (Vegetative State) ಉತ್ತರ ಪ್ರದೇಶದ 32 ವರ್ಷದ ಯುವಕನಿಗೆ ‘ದಯಾಮರಣ’ (Euthanasia) ನೀಡಲು ಸುಪ್ರೀಂ ಕೋರ್ಟ್ ಬುಧವಾರದಂದು ಐತಿಹಾಸಿಕ ಆದೇಶ ಹೊರಡಿಸಿದೆ. ಇದು ಭಾರತದಲ್ಲಿ…

ಅಮ್ಮನಿಗೆ ಜೀವ ನೀಡಿ ಉಸಿರು ಚೆಲ್ಲಿದ ಮಗ ಲಿವರ್ ದಾನದ ಬಳಿಕ ಮಗ ಸಾವು ಬದುಕುಳಿದ ತಾಯಿ

ಅ ಮ್ಮನಿಗೆ ತನ್ನ ಮಕ್ಕಳ ಮೇಲಿರುವ ಪ್ರೀತಿಯ ಮುಂದೆ ಎಲ್ಲವೂ ನಶ್ವರ. ಆಕೆ ತಮ್ಮ ಮಕ್ಕಳ ಖುಷಿಗಾಗಿ ಏನು ಬೇಕಾದರೂ ಮಾಡಬಲ್ಲಳು ಜೀವವನ್ನೇ ಬಿಡಬಲ್ಲಳು. ಆದರೆ ಇಲ್ಲೊಂದು ಕಡೆ ಅಮ್ಮನ ಜೀವ ಉಳಿಸುವುದಕ್ಕೆ ಹೋಗಿ ಮಗನ ಪ್ರಾಣ ಹೋಗಿದೆ. ಹೌದು ಅಮ್ಮನಿಗಾಗಿ…

Join WhatsApp Group
error: Content is protected !!