Author: Vidyamaana

ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆ ಮೇಲೆ ಹತ್ತಿ ಕುಳಿತು, ಬಾಯಿಗೆ ಬೀಡಿ ಇಟ್ಟು ಕಿಡಿಗೇಡಿಯ ಅವಮಾನ!

ಕಿಡಿಗೇಡಿಯೊಬ್ಬ ಮೈಸೂರಿನ (Mysuru) ಕೆಆರ್‌ ವೃತ್ತದಲ್ಲಿರುವ (KR Circle) ಆಧುನಿಕ ಮೈಸೂರಿನ ಹರಿಕಾರ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ (Nalwadi Krishnaraja Wadiyar) ಅವರ ಪ್ರತಿಮೆ (Statue) ಮೇಲೆ ಏರಿ ಕುಳಿತು ಅವಮಾನ ಮಾಡಿರುವ ಘಟನೆ ನಡೆದಿದೆ. ಶುಕ್ರವಾರ ಸಂಜೆ ಬೆಳಕಿನಲ್ಲಿಯೇ…

ಸುದ್ದಿಗೋಷ್ಠಿಯಲ್ಲಿ ಮಾತಾಡುವಾಗ ಅಡಚಣೆ ಮುಸ್ಲಿಂ ಯುವಕನನ್ನು ಹೊರಹಾಕುವಂತೆ ಹೇಳಿದ ಗುಂಡೂರಾವ್

ಮಂಗಳೂರು, ಮೇ 31: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ನಡೆಸಿ ಮಾತಾಡುವಾಗ ಮುಸ್ಲಿಂ ಯುವಕನೊಬ್ಬ ಸಚಿವರ ಮಾತಿಗೆ ಅಡ್ಡಿಪಡಿಸುವ ಪ್ರಯತ್ನ ಮಾಡಿದ ಮೇ 31 ರಂದು ನಡೆಯಿತು. ಯುವಕನ ಅಡಚಣೆಯಿಂದ ಸಿಡಿಮಿಡಿಗೊಳ್ಳುವ ಸಚಿವ…

BREAKING : ಕೊಡಗಿನಲ್ಲಿ ನೇಣು ಬಿಗಿದುಕೊಂಡು ಮತ್ತೊರ್ವ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ : 3 ದಿನದಲ್ಲಿ ಇಬ್ಬರು ಸೂಸೈಡ್.!

ನೇಣು ಬಿಗಿದುಕೊಂಡು ಮತ್ತೊರ್ವ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಗುರುವಾರ ರಾತ್ರಿ ನಡೆದಿದೆ. ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಸಿಇಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್ (20) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ತನ್ನ…

ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗೌರಿ ಹೊಳೆ ತುಂಬಿ ಹರಿಯುತ್ತಿದ್ದು ಇದರಿಂದಾಗಿ ಮಂಜೇಶ್ವರ – ಕಾಣಿಯೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಘಟನೆಯೂ ವರದಿಯಾಯಿತು. ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದ ಪರಿಣಾಮ ಸವಣೂರು ಸಂಪರ್ಕ ಸಂಪೂರ್ಣ ಕಡಿತ ಗೊಂಡಿದೆ. ವಾಹನ…

ಸುಳ್ಯ :ಅರಂಬೂರು ಬಳಿ ಹೆದ್ದಾರಿ ದಾಟಿದ ಕಾಡಾನೆ ಗುಂಪು!!!

ರಾತ್ರಿ ವೇಳೆ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಕೃಷಿ ಹಾನಿ ಮಾಡುತ್ತಿದ್ದ ಕಾಡಾನೆ ಹಿಂಡು ಜನರ ಕಣ್ಣಿಗೆ ಬಿದ್ದಿದ್ದು, ಕಾಡಾನೆ ಹಿಂಡು ಸುಳ್ಯ ಸಮೀಪ ರಸ್ತೆ ದಾಟುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಮಾಣಿ-ಮೈಸೂರು ಹೆದ್ದಾರಿಯ ಅರಂಬೂರು ಬಳಿ ಸುಮಾರು 7 ಕಾಡಾನೆಗಳಿದ್ದ…

ಅಡಿಕೆ ಹಾಳೆ ರಪ್ತಿಗೆ ಅಮೆರಿಕಾ ನಿರ್ಬಂಧ ; ಪ್ರಧಾನಿ ಮಧ್ಯಪ್ರವೇಶಕ್ಕೆ ಒತ್ತಾಯ

ಭಾರತದಿಂದ ರಪ್ತಾಗುವ ಅಡಿಕೆ ಹಾಳೆಯಿಂದ ತಯಾರಿಸಿದ ತಟ್ಟೆ, ಲೋಟ ಮತ್ತಿತರ ಊಟದ ಪರಿಕರಗಳು ಆರೋಗ್ಯಕ್ಕೆ ಹಾನಿಕರ, ಕ್ಯಾನ್ಸರ್ ಕಾರಕ ಎಂದು ಅಮೆರಿಕಾ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ ಹೊರಡಿಸಿರುವ ಆಮದು ನಿರ್ಬಂಧವನ್ನು ತೆರವುಗೊಳಿಸಲು ಪ್ರಧಾನಿ ಮೋದಿ ಕೂಡಲೇ ಮಧ್ಯಪ್ರವೇಶ ಮಾಡಬೇಕು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅವಾಂತರಕ್ಕೆ ಒಂದೇ ದಿನ 5 ಜನ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿ ಹಿನ್ನೆಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊಂಟೆಪದವು ಸೇರಿದಂತೆ ಹಲವು ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನಲ್ಲಿಯೇ ದಿನೇಶ್ ಗುಂಡೂರಾವ್…

ದ.ಕ. ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭ..!!!

ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ನೂತನ ಎಸ್ಪಿಯಾಗಿ ಡಾ. ಅರುಣ್ ಅವರು ಅಧಿಕಾರ ಸ್ವೀಕರಿಸಿದ ದಿನವೇ ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಈ ತಿಂಗಳ 31ಕ್ಕೆ (ಶನಿವಾರ) 4 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಒಂದೇ ಠಾಣೆ…

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು: ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ ಮುಖ್ಯರಸ್ತೆಯನ್ನೇ ಮುಳುಗಿಸಿದ ಘಟನೆ ಶುಕ್ರವಾರ ರಾತ್ರಿ ನಡೆಯಿತು. ಇದರಿಂದಾಗಿ ಮಂಜೇಶ್ವರ – ಕಾಣಿಯೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಘಟನೆಯೂ ವರದಿಯಾಯಿತು.ಪುತ್ತೂರು – ಕಾಣಿಯೂರು ಮುಖ್ಯರಸ್ತೆಯ ಮುಕ್ವೆ ಮಸೀದಿ…

ಮಂಗಳೂರು ನಗರ ಪೊಲೀಸ್ ನೂತನ ಆಯುಕ್ತ ಸುಧೀರ್ ಕುಮಾ‌ರ್ ರೆಡ್ಡಿ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮನ ಆಯುಕ್ತ ಅನುಪಮ್ ಅಗರ್‌ವಾಲ್‌ ಅವರಿಂದ ಅಧಿಕಾರ ಸ್ವೀಕರಿಸಿರುವ ಸುಧೀರ್ ಕುಮಾರ್ ರೆಡ್ಡಿ 2010ರ ಬ್ಯಾಚ್‌ನ ಅಧಿಕಾರಿಯಾಗಿದ್ದರು. ಗುಪ್ತಚರ ಇಲಾಖೆಯ ಡಿಐಜಿ ಆಗಿ…

Join WhatsApp Group
error: Content is protected !!