Author: Vidyamaana

ಮಂಗಳೂರು :ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಿ-ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್‌ನ್ನು ಚಲಾಯಿಸಿದ ಸವಾರನಿಗೆ ದಂಡ

ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮರೆಮಾಚಿ, ಹೆಲ್ಮೆಟ್ ಧರಿಸದೆ ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್‌ನ್ನು ಚಲಾಯಿಸಿ ಇದೀಗ ದಂಡ ಪಾವತಿಸುವಂತಾಗಿದೆ. ಮಾ.23ರಂದು ಸಂಜೆ 4 ಗಂಟೆಯಿಂದ 4:10ರ ಸಮಯಕ್ಕೆ ಬೆಂದೂರ್‌ವೆಲ್, ಕಂಕನಾಡಿ, ಪಂಪ್‌ವೆಲ್ ರಸ್ತೆಯಲ್ಲಿ ಸ್ಕೂಟರ್…

ಲವರ್ನೊಂದಿಗೆ ಅನೈತಿಕ ಸಂಬಂಧ ಪ್ರಶ್ನಿಸಿದ ಗಂಡನ ಚಟ್ಟ ಕಟ್ಟಿದ ಪತ್ನಿ ಅರೆಸ್ಟ್..!

ಪ್ರಿಯಕರನ ಜೊತೆ ದೂರವಿರುವಂತೆ ಬುದ್ಧಿ ಮಾತು ಕೇಳಿದ್ದ ತಾಳಿ ಕಟ್ಟಿದ ಗಂಡನನ್ನೇ ಕೊಲೆ ಮಾಡುವಂತೆ ಸುಪಾರಿ ನೀಡಿದ್ದಲ್ಲದೆ, ಹತ್ಯೆಯ ದೃಶ್ಯವನ್ನು ವೀಡಿಯೋ ಕರೆ ಮೂಲಕ ದೃಢಪಡಿಸಿಕೊಂಡಿದ್ದ ಐನಾತಿ ಪತ್ನಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಪಾಟೀಲ್ (47) ಎಂಬುವವರನ್ನು ಬರ್ಬರವಾಗಿ ಕಲ್ಲಿನಿಂದ ಜಜ್ಜಿ…

BIG NEWS : ನಾನು HD ಕುಮಾರಸ್ವಾಮಿಗೆಲ್ಲ ಹೆದರುವ ಮಗನೆ ಅಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಗುಡುಗು

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಕ್ರಮಗಳು, ದರೋಡೆ ಕೆಲಸ ನಡೆಯುತ್ತಿವೆ. ಘೋರಿ ಮೊಹ್ಮದ್, ಘಜನಿ ಮೊಹ್ಮದ್ ಹಾಗೂ ಮಲ್ಲಿಕ್ ಖಫೂರ್ ಇಂತಹವರು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕುಳಿತು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನಾನು ಎಚ್‍ಡಿ ಕುಮಾರಸ್ವಾಮಿಗೆಲ್ಲ…

BREAKING NEWS: ಇಂಡಿಗೋ ವಿಮಾನ ಗಗನಸಖಿ ವಿರುದ್ಧ ಮಗುವಿನ ಚಿನ್ನದ ಸರ ಕದ್ದ ಆರೋಪ: FIR ದಾಖಲು

ಇಂಡಿಗೋ ವಿಮಾನ ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಗಗನಸಖಿಯೊಬ್ಬರು ಮಗುವಿನ ಚಿನ್ನದ ಚೈನ್ ಕಳ್ಳತನ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ದೇವನಹಳ್ಳಿ ಏರ್ ಪೋರ್ಟ್ ಠಾಣೆಯಲ್ಲಿ ಇಂಡಿಗೋ ವಿಮಾನದ ಗಗನಸಖಿ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ. ಗಗನಸಖಿ ಅದಿತಿ ಅಶ್ವಿನಿ…

ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟ? ಇಲ್ಲಿದೆ ಮಾಹಿತಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಕಳೆದ ಮಾ.21ರಿಂದ ಆರಂಭಿಸಿದ್ದ SSLC ಪರೀಕ್ಷೆ ನಿನ್ನೆ (ಏ.4) ಮುಕ್ತಾಯಗೊಂಡಿದೆ. ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಏ.11ರಿಂದ ಕೋಡಿಂಗ್-ಡಿಕೋಡಿಂಗ್ ಪ್ರಕ್ರಿಯೆ ನಡೆದ ನಂತರ ಏ.15ರಿಂದ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.…

ಇಲಾಖೆಯಲ್ಲಿ ಯಾವುದೇ ನೇಮಕಾತಿ‌ಯಿಲ್ಲ, ಮೋಸಹೋಗಬೇಡಿ : ಸಚಿವೆ ಮನವಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ವಿಚಾರದಲ್ಲಿ ಕೆಲವರು ಹಣ ವಸೂಲಿ ಮಾಡುತ್ತಿದ್ದಾರೆ. ಈ ವಿಚಾರ ಸಲುವಾಗಿ ದೂರುಗಳು ಬಂದಿವೆ ಸದ್ಯಕ್ಕೆ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ ಯಾರೂ ಕೂಡ ಮೋಸ ಹೋಗಬಾರದೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.…

ಉಡುಪಿಯ ಜಿನ ಮೆರಿಲ್ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್- ಕೋರ್ಟ್‌ಗೆ ಹಾಜರಾದ ಯುವತಿ ಹೇಳಿದ್ದೇನು ಗೊತ್ತಾ?

ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ ಎಂದು ಯುವತಿ ತಂದೆ ಆರೋಪಿಸಿದ್ದ ಉಡುಪಿಯ ಜಿನ ಮೆರಿಲ್ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೋರ್ಟ್‌ಗೆ ಹಾಜರಾದ ಯುವತಿ ಜೀನಾ ಮೆರಿಲ್ ಸ್ವ ಇಚ್ಛೆಯಿಂದ ಮೊಹಮ್ಮದ್ ಅಕ್ರಮ್ ಜೊತೆ ಹೋಗಿರುವುದಾಗಿ ಒಪ್ಪಿಕೊಂಡಿದ್ದಾಳೆ. ತಮ್ಮ…

ಏ.15 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ : 5 ಲಕ್ಷ ಲಾರಿಗಳ ಸಂಚಾರ ಬಂದ್

ಏ.14 ರ ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, 5 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದೆ. ಸಭೆ ನಡೆಸಿದ ಲಾರಿ ಮಾಲೀಕರ ಸಂಘ 14 ರ ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಿದೆ. ಅಕ್ಕಿ, ಕಲ್ಲು, ಜಲ್ಲಿ…

ಕ್ರಿಕೆಟ್ ಆಡುತ್ತಿರುವಾಗಲೇ ಹೃದಯಾಘಾತ – ಕಾಲೇಜು ವಿದ್ಯಾರ್ಥಿ ಸಾವು!- VIDEO

ಕಾಲೇಜು ಮೈದಾನದಲ್ಲಿ ಕ್ರಿಕೆಟ್ ಆಟವಾಡುತ್ತಿದ್ದ ಎಂಜಿನಿಯರ್‌ ವಿದ್ಯಾರ್ಥಿಯೊಬ್ಬ ಏಕಾಏಕಿ ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವಂತಹ ಶಾಕಿಂಗ್‌ ಘಟನೆ ತೆಲಂಗಾಣದ ಮೆಡ್ಚಲ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಖಮ್ಮಮ್ ಜಿಲ್ಲೆಯ ಮೂಲದ ವಿನಯ್ ಕುಮಾರ್ (21) ಎಂದು ಗುರುತಿಸಲಾಗಿದೆ. ಯುವಕ ನಾಲ್ಕನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ…

ಸೌಜನ್ಯ ನ್ಯಾಯಕ್ಕಾಗಿ ಎಪ್ರಿಲ್ 6 ರಂದು ನಡೆಯಬೇಕಿದ್ದ ಧರ್ಮಸ್ಥಳ ರಾಲಿಗೆ ಹೈಕೋರ್ಟ್‌ ಮಧ್ಯಂತರ ತಡೆ

ಸೌಜನ್ಯ ಸಾವಿಗೆ ನ್ಯಾಯ ದೊರಕಿಸುವ ನೆಪದಲ್ಲಿ ಇದೇ 6ರಂದು ಧರ್ಮಸ್ಥಳಕ್ಕೆ ನುಗ್ಗುವ ಮತ್ತು ದಾಂದಲೆ ಎಬ್ಬಿಸುವ ದುರುದ್ದೇಶದಿಂದ ಹಮ್ಮಿಕೊಂಡಿರುವ ಬೆಳ್ತಂಗಡಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದವರೆಗಿನ ಪ್ರತಿಭಟನಾ ರ‍್ಯಾಲಿಯನ್ನು ತಡೆಯಬೇಕು’ ಎಂಬ ಮನವಿಯನ್ನು ಮಾನ್ಯ ಮಾಡಿರುವ ಹೈಕೋರ್ಟ್‌ ಉದ್ದೇಶಿತ ರ‍್ಯಾಲಿಗೆ ಮಧ್ಯಂತರ ತಡೆ…

Join WhatsApp Group
error: Content is protected !!