18 ಬಿಜೆಪಿ ಶಾಸಕರು 6 ತಿಂಗಳು ಸಸ್ಪೆಂಡ್! ಸದನದಿಂದಲೇ ಎತ್ತಿಕೊಂಡು ಹೊರಕ್ಕೆ ಹೋದ ಮಾರ್ಷಲ್ಸ್!
ವಿಧಾನಸಭೆ ಅಧಿವೇಶನದ ಅಂತಿಮ ದಿನವಾದ ಇಂದು ಸದನದಲ್ಲಿ ಬಿಜೆಪಿ ಸದಸ್ಯರು (BJP) ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಶೇಕಡಾ 4 ಮೀಸಲಾತಿ ನೀಡುವ ವಿಧೇಯಕ ಮಂಡನೆ ಸಂದರ್ಭದಲ್ಲಿ ಭಾರೀ ಅಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಸ್ಪೀಕರ್ ಯುಟಿ ಖಾದರ್…
