Author: Vidyamaana

ಕರಾವಳಿಯಲ್ಲಿ ಶಾಂತಿ ಸ್ಥಾಪನೆ ಆಗುತ್ತಿದೆ: ಗೃಹ ಸಚಿವ ಜಿ. ಪರಮೇಶ್ವರ

‘ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಮಧ್ಯಂತರ ವರದಿಯನ್ನು ಈಗಾಗಲೇ ಸಲ್ಲಿಸಿದೆ. ತನಿಖೆಯ ಅಂತಿಮ ವರದಿ ಕೈಸೇರದೇ ಈ ಕುರಿತು ಯಾವುದೇ ನಿರ್ಣಯಕ್ಕೂ ಬರಲಾಗದು. ಅಂತಿಮ ವರದಿಯನ್ನು ಆದಷ್ಟು ಬೇಗ ಸಲ್ಲಿಸುವಂತೆ ಎಸ್‌ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ ಅಂತಿಮ…

ಉಪ್ಪಿನಂಗಡಿ:ಸುಧೀರ್ ತೆಕ್ಕಾರ್ ನಿಧನ

ಉಪ್ಪಿನಂಗಡಿ :ವಿಶ್ವ ಹಿಂದೂ ಪರಿಷತ್ ಬಜರಂಗ ದಳದ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖ್ ಆಗಿದ್ದ ಬೆಳ್ತಂಗಡಿ ತಾಲ್ಲೂಕು ತೆಕ್ಕಾರು ಗ್ರಾಮದ ನಿವಾಸಿ ಸುಧೀರ್ ತೆಕ್ಕಾರ್ (26) ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ಶಬರಿಮಲೆಯಲ್ಲಿ ಹೃದಯಾಘಾತ ಸಂಭವಿಸಿದ್ದು, ಮೃತದೇಹವನ್ನು…

ಏ. 7 ರಂದು ಪಿಯುಸಿ, 24ರಂದು ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟ: ಇದೇ ಮೊದಲ ಬಾರಿಗೆ ಪರೀಕ್ಷೆಗೂ ಮೊದಲೇ ದಿನಾಂಕ ಘೋಷಣೆ

ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯು ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಪರೀಕ್ಷೆಗೆ ಮೊದಲೇ ಫಲಿತಾಂಶ ದಿನಾಂಕ ಘೋಷಣೆ ಮಾಡಿದೆ. ಫೆಬ್ರವರಿ 28 ರಿಂದ ಮಾರ್ಚ್ 17ರವರೆಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1 ನಡೆಯಲಿದ್ದು, ಏಪ್ರಿಲ್…

ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಹೆಸರು, ವಿಳಾಸ, ಗುರುತು ಬಹಿರಂಗಪಡಿಸುವಂತಿಲ್ಲ: ಡಿಜಿಪಿ ಸಲೀಂ ಕಟ್ಟುನಿಟ್ಟಿನ ಆದೇಶ

ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಗುರುತು ಬಹಿರಂಗಪಡಿಸುವಂತಿಲ್ಲ ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕ ಎಂ.ಎ. ಸಲೀಂ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕ್ಸೊ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ…

ಪ್ರೇಯಸಿಯನ್ನು ಹತ್ಯೆಗೈದು ಶವದ ಜೊತೆ ಸೆಕ್ಸ್ ಮಾಡಿ ‘ಆತ್ಮ’ ವಶೀಕರಣಕ್ಕೆ ಯತ್ನಿಸಿದ ಪ್ರಿಯಕರ !

ಮ ಧ್ಯಪ್ರದೇಶದ ಇಂದೋರ್‌’ನಲ್ಲಿ ಎಂಬಿಎ ವಿದ್ಯಾರ್ಥಿಯೊಬ್ಬ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ, ನಂತರ ಆಕೆಯ ಆತ್ಮವನ್ನು ವಶೀಕರಣ ಮಾಡಲು ಮಾಟಮಂತ್ರಕ್ಕೆ ಮೊರೆ ಹೋದ ವಿಚಿತ್ರ ಮತ್ತು ಭೀಕರ ಘಟನೆ ನಡೆದಿದೆ. ಪಿಯೂಷ್ ಧಮ್ನೋಡಿಯಾ ಎಂಬಾತ ತನ್ನೊಂದಿಗೆ ಸಂಬಂಧದಲ್ಲಿದ್ದ 24 ವರ್ಷದ ಎಂಬಿಎ…

ಪುತ್ತೂರು: ಚಲವಾದಿ ನಾರಾಯಣಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ — ಶಾಸಕರ ವಿರುದ್ಧ ಬಿಜೆಪಿ ಖಂಡನೆ

ಪುತ್ತೂರು, ಫೆ.15: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ಟಿ. ನಾರಾಯಣಸ್ವಾಮಿ ಅವರ ಬಗ್ಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವಹೇಳನಕಾರಿ ಪದಗಳನ್ನು ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡನೆ…

ಪುತ್ತೂರು :ಕಾಮಗಾರಿಯ ಧೂಳಿನಿಂದ ತೊಂದರೆ: ವಿದ್ಯಾರ್ಥಿನಿಯರ ಪ್ರತಿಭಟನೆ- ಮಾಹಿತಿ ನೀಡದ ಪ್ರಾಚಾರ್ಯರಿಗೆ ಶಾಸಕರ ತರಾಟೆ; ಸಮಸ್ಯೆ ನಿವಾರಣೆಗೆ ಭರವಸೆ, ಕ್ರಮಕ್ಕೆ ಸೂಚನೆ

ಫೆ.16: ಕಾಲೇಜಿನ ಪಕ್ಕದಲ್ಲಿ ನಡೆಯುತ್ತಿರುವ ಆರೋಗ್ಯ ಇಲಾಖೆಯ ಕಟ್ಟಡ ಕಾಮಗಾರಿಯಿಂದ ಉಂಟಾಗಿರುವ ಧೂಳಿನ ಸಮಸ್ಯೆ ವಿರುದ್ಧ ವಿದ್ಯಾರ್ಥಿನಿಯರು ತರಗತಿ ಯಿಂದ ಹೊರಬಂದು ಕಾಲೇಜ್ ಮುಂಭಾಗದ ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದ ಘಟನೆ ಸೋಮವಾರ ಪುತ್ತೂರಿನ ಸರಕಾರಿ ಮಹಿಳಾ ಪದವಿ ಕಾಲೇಜ್ ನಲ್ಲಿ ನಡೆದಿದೆ.…

ಬ್ಯಾಂಕ್‌ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್‌ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್‌!

ಬೆಂಗಳೂರು: ಮಲಯಾಳಂ ನಟ ದುಲ್ಕರ್ ಸಲ್ಮಾನ್ ಅಭಿನಯದ ಲಕ್ಕಿ ಭಾಸ್ಕರ್ ಸಿನಿಮಾದ ಕಥೆಯನ್ನು ನೆನಪಿಸುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಸರ್ಕಾರಿ ಬ್ಯಾಂಕ್ ಒಂದರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ, ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿ ಇರಿಸಿದ್ದ ₹4.12 ಕೋಟಿ…

ಮಂಜುನಾಥ ಭಂಡಾರಿ ಅರೋಗ್ಯ ವಿಚಾರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ..!!

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿರುವ ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಆಗಿರುವ ಮಂಜುನಾಥ ಭಂಡಾರಿ ಅವರನ್ನು ಇಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪತ್ನಿ ಸಮೇತ ಭೇಟಿಯಾಗಿ ಅರೋಗ್ಯ ವಿಚಾರಿಸಿದರು.…

ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ : ಅನ್ನಭಾಗ್ಯದ ಅಕ್ಕಿ ಮಾರಿದ್ರೆ ‘ರೇಷನ್ ಕಾರ್ಡ್’ ರದ್ದು.!

ಪಡಿತರ ಚೀಟಿದಾರರಿಗೆ ಜಿಲ್ಲಾಡಳಿತವು ಮಹತ್ವದ ಎಚ್ಚರಿಕೆಯನ್ನು ನೀಡಿದೆ. ಸರ್ಕಾರದಿಂದ ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ದುರುಪಯೋಗಪಡಿಸಿಕೊಂಡರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಪಡಿತರ ಅಕ್ಕಿಯನ್ನು ಮಾರಾಟ ಮಾಡುವುದು ಅಥವಾ ಅಕ್ರಮವಾಗಿ ಸಂಗ್ರಹ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿಯನ್ನು…

Join WhatsApp Group
error: Content is protected !!