Author: Vidyamaana

ಇಂದು(ಜು.09)ಡಾ.ನಝೀರ್ ಅಹಮದ್ ಕ್ಲಿನಿಕ್‌ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ..!

ಪುತ್ತೂರು: ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಆಶ್ರಯದಲ್ಲಿ ಮಾಸಿಕ ಆರೋಗ್ಯ ತಪಾಸಣಾ ಶಿಬಿರವು ಜುಲೈ 9ರಂದು (ಗುರುವಾರ) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಕಲ್ಲಾರೆಯ ಕೃಷ್ಣ ಆರ್ಕೆಡ್‌ನಲ್ಲಿರುವ ಡಾ.…

ಪುರುಷರಕಟ್ಟೆಯಲ್ಲಿ ಚೂರಿ ಹಿಡಿದ ಹಿಬಾಲಿಸಿದ ಆರೋಪ :ಯುವತಿ ದೂರು; ಪ್ರತಿದೂರು ದಾಖಲಿಸಿ ತನಿಖೆ ಆರಂಭ..!!

ಪುತ್ತೂರು: ಕೆಲಸಕ್ಕೆ ತೆರಳುತ್ತಿದ್ದ ವೇಳೆ ತನ್ನ ಪರಿಚಿತ ಯುವಕ ಚಾಕು ಹಿಡಿದು ನಿಂತಿದ್ದನ್ನು ಕಂಡು ಆತ ಹಾಗೂ ಆತನ ಸ್ನೇಹಿತರು ತನ್ನನ್ನು ಹಿಂಬಾಲಿಸುತ್ತಿದ್ದಾರೆ ಎಂದು ಶಂಕಿಸಿ ಯುವತಿಯೊಬ್ಬರು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಪೊಲೀಸರ ಮಾಹಿತಿ ಪ್ರಕಾರ, ಜು. 8ರಂದು…

ಪುತ್ತೂರು:ನಿರಂಜನ ರೈ ಮಠಂತಬೆಟ್ಟು ನಿಧನ..!!

ಪುತ್ತೂರು, ಜು. 8: ಕಾಂಗ್ರೆಸ್‌ ಮುಖಂಡ, ಕೋಡಿಂಬಾಡಿ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕರಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಬುಧವಾರ ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟರು.ಕೆಲಸದ ನಿಮಿತ್ತ ತಾಲೂಕು ಕಚೇರಿಗೆ…

ಪುತ್ತೂರು:ಗ್ರಾಮಾಂತರ ಯುವಮೋರ್ಚ ಪ್ರಧಾನ ಕಾರ್ಯದರ್ಶಿಯಾಗಿ ನಿತೀನ್ ಬೊಡ್ಡೋಣಿ ನೇಮಕ

ಪುತ್ತೂರು, ಜು. 8: ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಮಾಸಿಕ ಸಭೆಯು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ‘ಮನ್ ಕೀ ಬಾತ್’, ‘ಮಾ ಕೀ ನಾಮ್ ಏಕ್ ಪೇಡ್’ ಸೇರಿದಂತೆ ವಿವಿಧ ಸಂಘಟನಾ ಕಾರ್ಯಕ್ರಮಗಳ ಕುರಿತು ಚರ್ಚೆ ಹಾಗೂ ಅವಲೋಕನ ನಡೆಸಲಾಯಿತು.ಈ…

ಪುತ್ತೂರಿನಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ: ಬಿಜೆಪಿ ಉಗ್ರ ಪ್ರತಿಭಟನೆ ಎಚ್ಚರಿಕೆ..!!

ಪುತ್ತೂರು: ಪುತ್ತೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಇದರಿಂದ ಸಾರ್ವಜನಿಕರು ಮತ್ತು ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮಸ್ಯೆಗೆ ತಕ್ಷಣ ಪರಿಹಾರ ಕಲ್ಪಿಸದಿದ್ದರೆ ಬಿಜೆಪಿ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು…

03 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ಬಂಟ್ವಾಳ: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದ ಆರೋಪಿಯೊಬ್ಬನು ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದವನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ವಿಟ್ಲ ಪೊಲೀಸ್ ಠಾಣೆಯ ಅ.ಕ್ರ. 204/2018ರ ಕಲಂ 379 ಐಪಿಸಿ ಪ್ರಕರಣದ ಆರೋಪಿ ಬೆಳ್ತಂಗಡಿ ನಿವಾಸಿ…

ಸರಣಿ ಬ್ಯಾಟರಿ ಕಳ್ಳತನ ಪ್ರಕರಣ ಭೇದಿಸಿದ ವಿಟ್ಲ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 10 ಬ್ಯಾಟರಿ ವಶ..!!

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಸರಣಿ ಕಳ್ಳತನ ಪ್ರಕರಣವನ್ನು ವಿಟ್ಲ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 38/2025, 39/2026, 41/2026,…

ಇಂದಿನಿಂದ (ಜು.8) ಗಡಾಯಿಕಲ್ಲು ಚಾರಣ ನಿಷೇಧ

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಜು. 8ರಿಂದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಪ್ರಕಟನೆ ತಿಳಿಸಿದೆ.ನಿರಂತರ ಮಳೆಯಿಂದಾಗಿ ಗಡಾಯಿಕಲ್ಲು ಚಾರಣ…

ಪುತ್ತೂರು -ಜು.8: ರೆಡ್ ಅಲರ್ಟ್ ಹಿನ್ನೆಲೆ: ಶಾಲೆಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯೂ ಆಗಿರುವ…

ಭಾರೀ ಗಾಳಿ-ಮಳೆಗೆ ಉರುಳಿದ ಬೃಹತ್ ಮರ; ತಪ್ಪಿದ ಅನಾಹುತ

ಪುತ್ತೂರು: ಮಂಗಳವಾರ (ಜು. 7) ಸುರಿದ ಭಾರೀ ಗಾಳಿ-ಮಳೆಯ ಪರಿಣಾಮ ನಗರದ ಎಲ್ಮುಡಿ ಪ್ರದೇಶದಲ್ಲಿರುವ ಯೆಲ್ತಿಮಾರ್ ಟ್ರೇಡರ್ಸ್ ಎದುರು, ಹಿಮಾ ರೆಫ್ರಿಜರೇಟರ್ಸ್ ಮಾಲೀಕರಾದ ರಾಜೇಶ್ ಅವರ ಮನೆಯ ಕಾಂಪೌಂಡ್ ಬದಿಯಲ್ಲಿದ್ದ ಬೃಹತ್ ಮರ ಉರುಳಿ ಬಿದ್ದಿದೆ.ಮರ ಉರುಳಿದ ಪರಿಣಾಮ ವಿದ್ಯುತ್ ತಂತಿಗಳು…

Join WhatsApp Group
error: Content is protected !!