Author: Vidyamaana

ಪೋಷಕರಿಗೆ ಹೇಳದೆ ಬಾರದ ಲೋಕಕ್ಕೆ ಹೊರಟ ಮಕ್ಕಳು

ತಮ್ಮ ಮಕ್ಕಳು ಬೆಳಗಿನ ಸುಖ ನಿದ್ರೆಯಲ್ಲಿದ್ದಾರೆ ಎಂದು ಭಾವಿಸಿದ ಪೋಷಕರಿಗೆ ಪೊಲೀಸರ ‍ಫೋನ್‌ ಕರೆ ಬರಸಿಡಿಲು ಬಡಿಸಿತು. ರಾತ್ರಿ ಊಟ ಮಾಡಿ ಮಲಗಿದ್ದ ಮಕ್ಕಳು, ಅಪಘಾತದಲ್ಲಿ ಅಸುನೀಗಿದ ಸುದ್ದಿ ಕೇಳಿ ಪೋಷಕರ ಜಂಘಾಬಲವೇ ಕುಸಿದು ಹೋಗಿದೆ’. ಪೊಲೀಸರು ಕರೆ ಮಾಡಿದಾಗ; ‘ಅಪಘಾತ…

ಪುತ್ತೂರು: ₹2.37 ಲಕ್ಷ ಆನ್‌ಲೈನ್ ವಂಚನೆ: ಆರೋಪಿಯ ಬಂಧನ

ಪುತ್ತೂರು: ಇನ್ಸುರೆನ್ಸ್ ಹೆಸರಿನಲ್ಲಿ ಕರೆ ಮಾಡಿ ಕ್ರೆಡಿಟ್ ಕಾರ್ಡ್ ವಿವರ ಮತ್ತು ಓಟಿಪಿ ಪಡೆದು ₹2.37 ಲಕ್ಷ ವಂಚನೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ನಿವಾಸಿ ಯಶೋಧರ ಅವರಿಗೆ ಅಪರಿಚಿತ ವ್ಯಕ್ತಿ ವಿವಿಧ…

13 ವರ್ಷಗಳಿಂದ ತಲೆಮರೆಸಿದ ಹಲ್ಲೆ ಪ್ರಕರಣದ ಆರೋಪಿ ಬಂಧನ

ಬೆಳ್ತಂಗಡಿ: ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.2013ರ ನವೆಂಬರ್ 11ರಂದು ಪಿರ್ಯಾದಿದಾರರಾದ ಚಿತ್ರಶೇಖರ ಮಡಂತ್ಯಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಆಲ್ವಿನ್ ರೊಡ್ರಿಗಸ್ (53), ಪಾರೆಂಕಿ ಗ್ರಾಮ, ಬೆಳ್ತಂಗಡಿ ವಿರುದ್ಧ…

5 ವರ್ಷಗಳಿಂದ ತಲೆಮರೆಸಿದ ದರೋಡೆ ಪ್ರಕರಣದ ವಾರಂಟ್ ಆರೋಪಿ ಬಂಧನ

ಧರ್ಮಸ್ಥಳ: 2017ರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ನಂಜುಂಡ (ಮಾಗಡಿ, ಬೆಂಗಳೂರು)ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.ದಿನಾಂಕ 08-04-2017 ರಂದು ರೆಖ್ಯಾ ಪ್ರದೇಶದಲ್ಲಿ ನಡೆದ ದರೋಡೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 65/2017ರಡಿ…

ಫೆ.15:ಪುತ್ತೂರು ಮಹಾಲಿಂಗೇಶ್ವರ ದೇವಳದಲ್ಲಿ ಮಹಾಶಿವರಾತ್ರಿ ಉತ್ಸವ; ಪ್ರಥಮ ಬಾರಿಗೆ ಮಹಾ ಶಿವಪಂಚಾಕ್ಷರಿ ಯಜ್ಞ..!!

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 15ರಂದು ಮಹಾಶಿವರಾತ್ರಿ ಉತ್ಸವವು ವಿವಿಧ ಧಾರ್ಮಿಕ ಹಾಗೂ ಭಜನಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿ ಪ್ರಥಮ ಬಾರಿಗೆ ಮಹಾ ಶಿವಪಂಚಾಕ್ಷರಿ ಯಜ್ಞವನ್ನು ಆಯೋಜಿಸಲಾಗಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ…

ಬೆಂಗಳೂರುದಿಂದ ಎಂಡಿಎಂಎ ತರಿಸಿ ಮಾರಾಟ ಯತ್ನ: ಮಂಗಳೂರು ಸಿಸಿಬಿಯಿಂದ ಮೂವರ ಬಂಧನ

ಮಂಗಳೂರು: ಬೆಂಗಳೂರು ನಗರದಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಮಂಗಳೂರು ನಗರ ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು…

ಡಾ. ನಝೀರ್ ಅಹಮ್ಮದ್ ಕ್ಲಿನಿಕ್‌ನಲ್ಲಿ ಮಾಸಿಕ ಥೈರಾಯಿಡ್, ಶುಗರ್, HBA1C, BMD ಹಾಗೂ ನ್ಯೂರೋಪಥಿ ಉಚಿತ ತಪಾಸಣಾ ಶಿಬಿರ..!!

ಪುತ್ತೂರು: ವೈದ್ಯಕೀಯ ತಜ್ಞ ಡಾ. ನಝೀರ್ ಅಹಮ್ಮದ್ ಅವರ ಡಯಾಬಿಟಿಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಫೆ.11ರಂದು ಕಲ್ಲಾರೆ ಕೃಷ್ಣಾ ಆರ್ಕೆಡ್‌ನಲ್ಲಿರುವ ಡಾ. ನಝೀರ್ ಅಹಮ್ಮದ್ ಅವರ ಕ್ಲಿನಿಕ್‌ನಲ್ಲಿ…

ಹಾರಾಡಿ ರೈಲ್ವೇ ಮೇಲ್ಸೇತುವೆ ನಿರ್ಮಾಣ: 8 ಕೋಟಿ ಅನುದಾನ ಮಂಜೂರು ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿರುವ ರೈಲ್ವೇ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 8 ಕೋಟಿ ರೂ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಪುತ್ತೂರು ಉಪ್ಪಿನಂಗಡಿ ರಸ್ತೆ ಚತುಷ್ಪಥವಾಗಿ ಅಭಿವೃದ್ದಿ ಹೊಂದುತ್ತಿದ್ದು ಈಗಾಗಲೇ ಕಾಮಗಾರಿ ಪ್ರಾರಂಭಗೊಂಡಿದ್ದು,ರಸ್ತೆ ಅಗಲೀಕರಣವೂ ನಡೆಯುತ್ತಿದೆ. ಹಾರಾಡಿಯಲ್ಲಿ…

ಕೇಪು: ಕೋಳಿ ಅಂಕ ಮಾಡಿಸಿದ ಪ್ರಕರಣ-
ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ..!!

ಪುತ್ತೂರು: ಕೆಲದಿನಗಳ ಹಿಂದೆ ಕೇಪು ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ಅಮ್ಮನವರ) ವಾರ್ಷಿಕ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ಸೇರಿದಂತೆ ಸುಮಾರು 20 ಮಂದಿಯ ವಿರುದ್ದ ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟು ತಡೆಯಾಜ್ಞೆ…

ನಿಧನ

ಪುತ್ತೂರು: ಪುತ್ತೂರಿನ ಸಮಾಜ ಸೇವಕಿ ಹಾಗೂ ಧಾರ್ಮಿಕ ಮುಂದಾಳು ನರಿಮೊಗರು ಗ್ರಾಮದ ಮುಂಡೂರು ಕೆರೆಮನೆ ನಿವಾಸಿ ನಳಿನಿ ಲೋಕಪ್ಪ ಗೌಡ (74) ಅವರು ಅಲ್ಪಕಾಲದ ಅಸೌಖ್ಯದಿಂದ ಫೆಬ್ರವರಿ 12ರಂದು ಬೆಳಗ್ಗೆ ನಿಧನರಾದರು.ನಳಿನಿ ಲೋಕಪ್ಪ ಗೌಡ ಅವರು ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನದ ಜೀರ್ಣೋದ್ಧಾರ…

Join WhatsApp Group
error: Content is protected !!