Author: Vidyamaana

SHOCKNG : 8 ವರ್ಷದಿಂದ ಸುಖ ನೀಡದ ಪತ್ನಿ : ಬೇಸತ್ತು ಖಾಸಗಿ ಅಂಗವನ್ನೇ ಕತ್ತರಿಸಿಕೊಂಡ ಪತಿ.!

ದಾಂಪತ್ಯ ಜೀವನದಲ್ಲಿ ದೈಹಿಕ ಸುಖದ ಕೊರತೆ ಎಂತಹ ಘೋರ ಅನಾಹುತಕ್ಕೆ ಕಾರಣವಾಗಬಹುದು ಎಂಬುದಕ್ಕೆ ಈ ಬೆಚ್ಚಿಬೀಳಿಸುವ ಘಟನೆಯೇ ಸಾಕ್ಷಿ. ಕಳೆದ ಎಂಟು ವರ್ಷಗಳಿಂದ ಪತ್ನಿಯು ದೈಹಿಕ ಸಂಬಂಧಕ್ಕೆ ಸಹಕರಿಸುತ್ತಿಲ್ಲ ಎಂಬ ಹತಾಶೆಯಿಂದ ಮನನೊಂದ ಪತಿಯೊಬ್ಬ, ತನ್ನ ಜನನಾಂಗವನ್ನೇ ಕತ್ತರಿಸಿಕೊಂಡಿರುವ ದಾರುಣ ಘಟನೆ…

ಫೆ. 11 : ಡಾ.ನಝೀರ್ ಅಹಮದ್ ಕ್ಲಿನಿಕ್‌ನಲ್ಲಿ ಮಾಸಿಕ ಥೈರಾಯಿಡ್‌ ಗ್ರಂಥಿಯ ತಪಾಸಣೆ, HBA1C, ಶುಗರ್, ಕೊಲೆಸ್ಟ್ರಾಲ್‌, ಬಿ.ಎಂ.ಡಿ ಉಚಿತ ತಪಾಸಣೆ

ಪುತ್ತೂರು :ವೈದ್ಯಕೀಯ ತಜ್ಞ ಡಾ. ನಝೀರ್ ಅಹಮ್ಮದ್ ಅವರ ಆಶ್ರಯದಲ್ಲಿ, ರೋಟರಿ ಕ್ಲಬ್ ಪುತ್ತೂರು ಮತ್ತು ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಸಹಯೋಗದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.ಫೆಬ್ರವರಿ 11, 2026 ಬುಧವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಕಲ್ಲಾರೆ…

ಪುತ್ತೂರು: ಫೆ.15-ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರ

ಪುತ್ತೂರು: ಪಾರಾದೀಪ್ ಪಾಸ್ಟೇಟ್ಸ್ ಲಿಮಿಟೆಡ್, ಪಣಂಬೂರು–ಮಂಗಳೂರು, ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ–ಮಂಗಳೂರು ಹಾಗೂ ತ್ರಿಶೂಲ್ ಫ್ರೆಂಡ್ಸ್ (ರಿ.) ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.ಶಿಬಿರವು ಫೆಬ್ರವರಿ 15, ಭಾನುವಾರ ಬೆಳಿಗ್ಗೆ…

ಬೆಳ್ತಂಗಡಿ: ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಅಪಹರಣ ಯತ್ನ — ಚಾಕುವಿನಿಂದ ಇರಿತ

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ (ಫೆ. 9) ಬೆಳಿಗ್ಗೆ ಸುಮಾರು 8.30ರ ವೇಳೆಗೆ ಶಾಲೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ 16 ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಘಟನೆ ವರದಿಯಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಬಾಲಕಿ ತನ್ನ ಮನೆಯಿಂದ ಸುಮಾರು 300 ಮೀಟರ್ ದೂರ…

ಕಂಬಳಬೆಟ್ಟು: ನೂಜಿ ಅಡಿಕೆಮರದ ಪಾಲದ ಸೇತುವೆಗೆ ಮುಕ್ತಿ
₹2 ಕೋಟಿ ಅನುದಾನದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಶಿಲಾನ್ಯಾಸ

ಪುತ್ತೂರು: ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿ ಎಂಬಲ್ಲಿ ಹೊಸ ಸೇತುವೆಗೆ ೨ ಕೋಟಿ ರೂ ಅನುದಾನ ಮಂಜೂರಾಗಿದೆ, ಇದು ಈ ಭಗದ ಜನರ ಸುಮಾರು ೫೦ ವರ್ಷದ ಹಿಂದಿನ ಬೇಡಿಕೆಯಾಗಿತ್ತು. ಕಳೆದ ಚುನಾವಣಾ ಸಮಯದಲ್ಲಿ ಹೊಸ ಸೇತುವ ನಿಮಾಣದ ಬೇಡಿಕೆ…

ಗೀಸರ್ ಲೀಕ್ ಆಗಿ ಪತಿ ಸಾವು; ವಿಷಯ ತಿಳಿದು ಪತ್ನಿ ಆತ್ಮಹತ್ಯೆ

ಸುಖವಾಗಿ ಸಂತೋಷದಿಂದ ಜೀವನ ನಡೆಸುತ್ತಿದ್ದ ದಂಪತಿ ದುರಂತ ಅಂತ್ಯಕಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದದಲ್ಲಿ ನಡೆದಿದೆ. ರಾಜು (48ವ) ಮತ್ತು ಮೀನಾ (42ವ) ಮೃತ ದಂಪತಿಯಾಗಿದ್ದಾರೆ. ಮನೆಯ ಬಾತ್ರೂಂಗೆ ಸ್ನಾನಕ್ಕೆಂದು ರಾಜು ತೆರಳಿದ್ದ ವೇಳೆ ಗ್ಯಾಸ್ ಗೀಸರ್…

ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ನಲ್ಲಿ ಗೊಂದಲ: ಗಲಿಬಿಲಿಗೊಂಡ ಅಧಿಕಾರಿಗಳು, ಆಗಿದ್ದೇನು?

ರಾಯಚೂರಿನಲ್ಲಿ (Raichuru) ಸಿಎಂ ಸಿದ್ದರಾಮಯ್ಯ (CM Siddaramaiah) ತೆರಳುತ್ತಿದ್ದ ಹೆಲಿಕಾಪ್ಟರ್ (Helicopter) ದಿಕ್ಕು ತಪ್ಪಿದ ಘಟನೆ ನಡೆದಿದೆ. ನಿಗದಿಯಾಗಿದ್ದ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ಇಳಿದಿಲ್ಲ. ಬದಲಿಗೆ ಮತ್ತೊಂದು ಹೆಲಿಪ್ಯಾಡ್ನಲ್ಲಿ (Helipad) ಹೆಲಿಕಾಫ್ಟರ್ನನ್ನು ಇಳಿಸಿದ್ದು, ಸಿಎಂ ಸ್ವಾಗತಕ್ಕೆ ಬಂದಿದ್ದ ಅಧಿಕಾರಿಗಳು ಒಂದು ಕ್ಷಣ ಶಾಕ್…

ವಿಜಯಪುರದಲ್ಲಿ ಇಂಧನ ಖಾಲಿಯಾಗಿ ವಿಮಾನ ಪತನ..!!

ಬಬಲೇಶ್ವರ ತಾಲೂಕಿನ ಮಂಗಳೂರು (Mangaluru) ಗ್ರಾಮದಲ್ಲಿ ಜೆಟ್ ವಿಮಾನವೊಂದು (Private Jet Plane) ಪತನವಾಗಿದೆ. ಇಂದು (ಫೆಬ್ರವರಿ 08) ಮಧ್ಯಾಹ್ನ ವೇಳೆ ರೆಡ್ ಬರ್ಡ್ ಖಾಸಗಿ ಜೆಟ್ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಿಸಲಾಗಿದೆ. ಕಲಬುರಗಿಯಿಂದ…

ಸರ್ಕಾರಿ ಸಭೆ–ಸಮಾರಂಭಗಳಿಗೆ ಜನಪ್ರತಿನಿಧಿ ಆಹ್ವಾನ: ಪರಿಷ್ಕೃತ ಶಿಷ್ಟಾಚಾರ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ..!!

ಬೆಂಗಳೂರು: ಸರ್ಕಾರಿ ಸಭೆ ಹಾಗೂ ಸಾರ್ವಜನಿಕ ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಕ್ರಮದಲ್ಲಿ ಏಕೀಕೃತ ಶಿಷ್ಟಾಚಾರ ಪಾಲನೆಗಾಗಿ ರಾಜ್ಯ ಸರ್ಕಾರ ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ. ಇನ್ನುಮುಂದೆ ಸರ್ಕಾರದ ಕಾರ್ಯಕ್ರಮಗಳಿಗೆ ಆಹ್ವಾನ ನೀಡುವಲ್ಲಿ ನಿಗದಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಎಲ್ಲ ಇಲಾಖೆಗಳು ಹಾಗೂ ಜಿಲ್ಲಾಡಳಿತಕ್ಕೆ…

ವಿಟ್ಲ ಬಸ್ ನಿಲ್ದಾಣದ ಬಳಿ ಬೈಕ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, ಸವಾರ ಗಂಭೀರ ಗಾಯ

ವಿಟ್ಲ: ಬಸ್ ನಿಲ್ದಾಣದ ಸಮೀಪ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ವಿಟ್ಲ ಮುನ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಡಿಕ್ಕಿ…

Join WhatsApp Group
error: Content is protected !!