ಪುತ್ತೂರು :ಮಮ್ಮಿ ಜ್ಯೂಸ್ ಸೆಂಟರ್ ಮಾಲಕ ನಿಧನ
ಪುತ್ತೂರು: ಪುತ್ತೂರಿನ ಕೊಂಬೆಟ್ಟು ಮಮ್ಮಿ ಜ್ಯೂಸ್ನ ಮಾಲಕ ಜ್ಞಾನಾನಂದ ಹೆಗ್ಡೆ (58) ಅ. 29ರಂದು ಸಂಜೆ ಬೆಂಗಳೂರಿನಲ್ಲಿ ನಿಧನರಾದರು. ಉರ್ಲಾಂಡಿ ದಿ. ಶ್ರೀನಿವಾಸ ಹೆಗ್ಡೆ ಅವರ ಪುತ್ರ ಜ್ಞಾನಾನಂದ ಹೆಗ್ಡೆಯವರು ಪುತ್ತೂರು ಮುಖ್ಯರಸ್ತೆಗೆ ಹತ್ತಿರದ ಕೊಂಬೆಟ್ಟಿನಲ್ಲಿ ಕಬ್ಬಿನ ಹಾಲಿನ ‘ಮಮ್ಮಿ ಜ್ಯೂಸ್’…
