Author: Vidyamaana

Watch Video: ಕೆರಳಿದ ಆನೆ ಮಾಡಿದ ಅವಾಂತರಕ್ಕೆ ಬೆಚ್ಚಿಬಿದ್ದ ಜನ.! ಹಲವು ವಾಹನಗಳು ʼಜಖಂʼ

ಬಿ ಹಾರದ ಸರನ್‌ನಲ್ಲಿ ಶನಿವಾರ ನಡೆದ ದಸರಾ ಮಹೋತ್ಸವದ ವೇಳೆ ಆನೆಯೊಂದು ಮಾವುತನ ನಿಯಂತ್ರಣ ತಪ್ಪಿದ್ದು, ಈ ವೇಳೆ ಕೆರಳಿದ ಆನೆ ಸುಮಾರು ಎರಡು ಗಂಟೆಗಳ ಕಾಲ ಮಾರುಕಟ್ಟೆ ಪ್ರದೇಶದಲ್ಲಿ ಅವಾಂತರ ಸೃಷ್ಟಿಸಿದೆ. ಹಲವು ಕಾರುಗಳಿಗೆ ಜಖಂ ಮಾಡಿದ್ದು, ಘಟನೆಯಲ್ಲಿ ಓರ್ವ…

ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.5 ಕೋಟಿ ವಂಚನೆ ಪ್ರಕರಣ: ಆರೋಪಿ ನಾಗೇಶ್ ಪೂಜಾರಿ ಬಂಧನ

ಉ ಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು…

SHOCKING: ಚಲಿಸುವ ರೈಲಿನಲ್ಲಿ ಯುವಕನ ಹುಚ್ಚಾಟ- ಪಿಲ್ಲರ್‌ಗೆ ಡಿಕ್ಕಿ ಹೊಡೆದು ಹೊರಬಿದ್ದ ವಿದ್ಯಾರ್ಥಿ!: VIDEO

ಚೆ ನ್ನೈ : ಯುವಕನೊಬ್ಬ ಚಲಿಸುತ್ತಿರುವ ರೈಲಿನಲ್ಲಿ ನೃತ್ಯ ಮಾಡುತ್ತ, ಬಾಗಿಲ ಬಳಿ ಕಂಬಿಗಳಿಗೆ ಜೋತುಬಿದ್ದು ನೇತಾಡುತ್ತಿದ್ದಾಗ, ಟ್ರ್ಯಾಕ್ ಬದಿಯಲ್ಲಿದ್ದ ಪಿಲ್ಲರ್‌ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆಯ ವಿಡಿಯೋವನ್ನು ಆತನ ಸ್ನೇಹಿತ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್…

ಬಾಬಾ ಸಿದ್ದಿಕಿ ಮನೆಗೆ ಭೇಟಿ ನೀಡಿದ ನಟ ಸಲ್ಮಾನ್ ಖಾನ್-ವಿಡಿಯೋ ವೈರಲ್

ಮುಂಬೈ :ಮಾಜಿ ಸಚಿವ, ಎನ್‌ಸಿಪಿ (ಅಜಿತ್ ಪವಾರ್‌ ಬಣ) ಮುಖಂಡ ಬಾಬಾ ಸಿದ್ದಿಕಿ ಅವರ ಮನೆಗೆ ಇಂದು (ಭಾನುವಾರ) ಭೇಟಿ ನೀಡಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಬಿಗಿ ಭದ್ರತೆಯಲ್ಲಿ ಬಾಬಾ ಸಿದ್ದಿಕಿ ಮನೆಗೆ ಸಲ್ಮಾನ್ ಖಾನ್ ಭೇಟಿ…

ಬಾಬಾ ಸಿದ್ದಿಕಿ ಹಂತಕರ ಕುಟುಂಬಸ್ಥರು ಹೇಳೋದೇನು? ಇಲ್ಲಿದೆ ವಿಡಿಯೋ

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಬಾಬಾ ಸಿದ್ದಿಕಿ(Baba Siddique) ಹತ್ಯೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಆರೋಪಿ ಧರ್ಮರಾಜ್‌ ಎರಡು ತಿಂಗಳ ಹಿಂದೆ ಮನೆ ಬಿಟ್ಟಿದ್ದ ಎಂದು ಆತನ ತಾಯಿ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ…

ಮದರಸ ಹಾಸ್ಟೆಲ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಇಲ್ಲಿನ ಮದರಸ ಹಾಸ್ಟೆಲ್ ನಲ್ಲಿ ಹೇರಾಡಿ ಖಾಸಗಿ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯು ರಿಹಾನ ಬೇಗಂ ಎಂಬವರ ಪುತ್ರ ಮೊಹಮ್ಮದ್ ಜಹೀದ (12) ಎನ್ನಲಾಗಿದೆ ಬ್ರಹ್ಮಾವರ ತಾಲೂಕಿನ ರಂಗನಕೆರೆಯ ಮಾಲೀಕ್…

ತಲಪಾಡಿಯಲ್ಲಿ ಖರೀದಿಸಿದ್ದ ಟಿಕೆಟ್‌ಗೆ ₹ 1ಕೋಟಿ ಬಹುಮಾನ

ಉ ಳ್ಳಾಲ: ತಲಪಾಡಿಯ ಕೆ.ಆರ್.ಕನಕದಾಸ್ ಅವರಿಗೆ ಸೇರಿದ ಸ್ತ್ರೀಶಕ್ತಿ ಲಾಟರಿ ಏಜೆನ್ಸಿಯಿಂದ ಪಡೆದ ಟಿಕೆಟ್‌ಗೆ ಕೇರಳದ ಓಣಂ ಬಂಪರ್ ಡ್ರಾದ ಎರಡನೇ ಬಹುಮಾನ ₹ 1 ಕೋಟಿ ಒಲಿದಿದೆ. ಬಹುಮಾನ ಗೆದ್ದ ಮಹಿಳೆ ಹೆಸರು ಮತ್ತು ಊರು ಹೇಳಲು ಇಚ್ಛಿಸಿಲ್ಲ ಎಂದು…

ಟಿ ನಾರಾಯಣ ಭಟ್ ರಚಿಸಿದ ‘ನೆನಪುಗಳ ನೇವರಿಕೆ ಕೃತಿ’ ಬಿಡುಗಡೆಗೊಳಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ತಮ್ಮ ಬದುಕಿನ ಜೊತೆಗೆ ಸುತ್ತಲ ಬದುಕಿಗೂ ಒಂದಲ್ಲ ಒಂದು ರೀತಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ ನೆನಪುಗಳ ನೇವರಿಕೆ. ಇದು ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನವರಿಗೆ ವಿಶೇಷ ಪ್ರೇರಣೆ ನೀಡುವಂತಹದು. ಇದು ಕೇವಲ ವ್ಯಕ್ತಿಚಿತ್ರಣವಲ್ಲ ಈ ಕಾಲದ ಜೀವನ…

ವೇಗವಾಗಿ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ : ವಿಡಿಯೋ ವೈರಲ್‌

ಜೈ ಪುರ: ಅಜ್ಮೀರ್ ರಸ್ತೆಯ ಸುದರ್ಶನಪುರ ಪುಲಿಯಾ ಕಡೆಗೆ ಚಾಲಕರಹಿತ ಕಾರು ಶನಿವಾರ ಎಲಿವೇಟೆಡ್ ರಸ್ತೆಯಲ್ಲಿ ವೇಗವಾಗಿ ಚಲಿಸಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕರು ತಮ್ಮ ವಾಹನಗಳನ್ನು ಉಳಿಸಲು ಪರದಾಡಬೇಕಾಯಿತು. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ…

ಬಾಬಾ ಸಿದ್ದಿಕ್ ಕೇಸ್ :‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ;ಧರ್ಮರಾಜ್ ಕಶ್ಯಪ್ ಸಹಿತ ಇಬ್ಬರು ಶೂಟರ್‌ ಗಳ ಬಂಧನ

ಮುಂಬೈ: ಮಹಾರಾಷ್ಟ್ರದ ರಾಜಕೀಯ ಧುರೀಣ, ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಘಟನೆಯಲ್ಲಿ ಕುಖ್ಯಾತ ಗ್ಯಾಂಗ್‌ ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ (Lawrence Bishnoi) ಕೈವಾಡದ ಬಗ್ಗೆ ಶಂಕೆ ವ್ಯಕ್ತವಾಗಿದೆ.66…

Join WhatsApp Group
error: Content is protected !!