ಕೇರಳದ ಬಂಪರ್ ಲಾಟರಿ ಡ್ರಾದಲ್ಲಿ 25 ಕೋಟಿ ರೂಪಾಯಿ ಗೆದ್ದ ಕರ್ನಾಟಕದ ವ್ಯಕ್ತಿ ಯಾರು ಗೊತ್ತೇ?
ಕೇರಳ ಸರ್ಕಾರ ತಿರುವೋಣಂ ಲಾಟರಿ ಟಿಕೆಟ್ನ ಬಹುಮಾನ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಯನಾಡ್ ಜಿಲ್ಲೆಯ ಸುಲ್ತಾನ್ ಬತ
ಕೇರಳ ಸರ್ಕಾರ ತಿರುವೋಣಂ ಲಾಟರಿ ಟಿಕೆಟ್ನ ಬಹುಮಾನ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಯನಾಡ್ ಜಿಲ್ಲೆಯ ಸುಲ್ತಾನ್ ಬತ
ಪುತ್ತೂರು; ಪುತ್ತೂರು ಶಾರದಾ ಭಜನಾ ಮಂದಿರದ ೯೦ನೇ ವರ್ಷದ ನವರಾತ್ರಿ ಉತ್ಸವದ ಹಿನ್ನಲೆಯಲ್ಲಿ ಆಯೋಜನೆ ಮಾಡಲಾಗುತ್ತಿರುವ ಅದ್ದೂರಿ ಶೋಭಾಯಾತ್ರೆ ಅ.೧೨ರಂದು ಸಂಜೆ ೫ ಗಂಟೆಗೆ ನಡೆಯಲಿದೆ. ಈ ಶೋಭಾಯಾತ್ರೆಯಲ್ಲಿ ಕರ್ನಾಟಕ-ಕೇರಳದ ಕಲಾತಂಡಗಳ ಪ್ರದರ್ಶನ ನಡೆಯಲಿದೆ. ಮಂಗಳವಾರ ಮುಂಜಾನೆ ಶಾರದಾ ಪ್ರತಿಷ್ಟಾಕಾರ್ಯಕ್ರಮ ನಡೆಸಲಾಯಿತು…
ಮಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಶಾಸಕ ಮುನಿರತ್ನ ವಿಚಾರವಾಗಿ ನೋಟಿಸ್ ಕೊಟ್ಟಿದ್ದೇವೆ. ಎಫ್ ಎಸ್ ಎಲ್ ವರದಿ ಬಳಿಕ ಶಾಸಕ ಸ್ಥಾನದ ರಾಜೀನಾಮೆ ಪಡೆಯುತ್ತೇವೆ. ಪಕ್ಷದಿಂದಲೂ ಉಚ್ಚಾಟನೆ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ…
ಮಂಗಳೂರು : ಮಂಗಳೂರಿನ ಯಮಸ್ವರೂಪಿ ಬಸ್ ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದದಲ್ಲಿ ಖಾಸಗಿ ಬಸ್ಸೊಂದರ ಅತೀ ವೇಗ ಹಾಗೂ ಅಜಾಗರುಕತೆ ಚಾಲನೆ ನಡೆಸುತ್ತಿದ್ದ ಹಿನ್ನಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಚಾಲಕನ ಓವರ್ ಟೇಕ್ ಅಟ್ಟಹಾಸ! ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…
ಮಂಗಳೂರು : ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಫರಂಗಿ ಪೇಟೆ ಬಳಿಯ ಪುದು ಗ್ರಾಮದ ಕೋಡಿಮಜಲು…
ಲಕ್ನೋ: ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಸತ್ತ ಮಹಿಳೆ ಬದುಕಿ ಬಂದಿದ್ದಾಳೆ. ಆಕೆಯ ಹೆತ್ತವರು, ಸಂಬಂಧಿಕರು ಸತ್ತೋಗಿದ್ದಾಳೆ ಎಂದುಕೊಂಡಿದ್ರೆ, ಆಕೆ ಲವರ್ ಜೊತೆ ಜೀವಂತವಾಗಿ ಪ್ರತ್ಯಕ್ಷವಾಗಿದ್ದಾಳೆ. ಲಕ್ನೋದಲ್ಲಿ ಪ್ರಿಯತಮ ಸತ್ಯನಾರಾಯಣ್ ಗುಪ್ತಾ ಜೊತೆ ನೆಮ್ಮದಿಯಾಗಿ ಜೀವನ ನಡೆಸುತ್ತಿದ್ದಳು. ಗೊಂಡಾ ಜಿಲ್ಲೆಯ ವಿನಯ್…
ಶಿಕ್ಷಕರು (Teachers Fight) ಮಕ್ಕಳಿಗೆ ಆದರ್ಶವಾಗಿರಬೇಕು. ಆದರೆ ಮಕ್ಕಳ ಎದುರೇ ಶಿಕ್ಷಕರು ಜಗಳ ಮಾಡಿಕೊಂಡರೆ ಹೇಗೆ? ಇದೀಗ ಇಂತಹ ವಿಡಿಯೋವೊಂದು (Viral Video) ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ರಜೆಗಾಗಿ ಕಿರಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಿಬ್ಬರು ಮಕ್ಕಳು, ವಿದ್ಯಾರ್ಥಿಗಳ…
ಗಳೂರು: ಸಾಮಾಜಿಕ, ಧಾರ್ಮಿಕ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ಹಾಜಿ ಬಿಎಂ ಮುಮ್ತಾಝ್ ಅಲಿ ನಿಧನಕ್ಕೆ ಸಂತಾಪ ಸೂಚಿಸಲು ಹಾಗೂ ಕುಟುಂಬಕ್ಕೆ ಸಾಂತ್ವನ ಹೇಳುವ ಸಲುವಾಗಿ ಭಾರತದ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ಅವರು ಅ.9ರಂದು ಬೆಳಗ್ಗೆ 11.30ಕ್ಕೆ…
ಸುರತ್ಕಲ್: ಮುಮ್ತಾಝ್ ಅಲಿ ಅವರ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಸತ್ತಾರ್ ಗೆ ಊರಿನಿಂದ ಬಹಿಷ್ಕಾರ ಹಾಕಬೇಕೆಂದು ಕೃಷ್ಣಾಪುರ ಬದ್ರಿಯಾ ಜುಮಾ ಮಸೀದಿಯ ಜಮಾಅತ್ ಸದಸ್ಯರು ಮಸೀದಿ ಬಳಿ ಜಮಾಯಿಸಿ ಆಗ್ರಹಿಸಿದ ಘಟನೆ ಮಂಗಳವಾರ ರಾತ್ರಿ ವರದಿಯಾಗಿದೆ. ಇಲ್ಲಿನ ಸ್ಥಳೀಯ ಸಂಸ್ಥೆಗಳಾದ ಚಾಲೆಂಜ್…
ಬೆಂಗಳೂರು : ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24,000 ರೂಪಾಯಿಯನ್ನು ಸ್ಕಾಲರ್ ಶಿಪ್ ರೂಪದಲ್ಲಿ ನೀಡಲಾಗುತ್ತಿದ್ದು, ಈ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂಬ ಅನಧಿಕೃತ ಪ್ರಕಟಣೆಯ ಪ್ರತಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ಸಂಪೂರ್ಣವಾಗಿ ಸುಳ್ಳು ಸುದ್ದಿಯಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.…