ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ ನ್ಯಾಯವಾದಿ ಮಹೇಶ್ ಕಜೆ ಮನೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಭೇಟಿ..!!
ಪುತ್ತೂರು:ಕರ್ನಾಟಕ ಬ್ರಾಹ್ಮಣ ಸಮುದಾಯದ ಸಂಘಟನೆಯಾದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ಎಕೆಬಿಎಂಎಸ್)ದ ನೂತನ ಅಧ್ಯಕ್ಷ ಎಸ್.ರಘುನಾಥ್ರವರು ಅ.೨೫ರಂದು ಸಂಜೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ,ಪುತ್ತೂರು ಕಜೆ ಲಾ ಛೇಂಬರ್ಸ್ನ ಮುಖ್ಯಸ್ಥರಾಗಿರುವ ನ್ಯಾಯವಾದಿ ಮಹೇಶ್ ಕಜೆ ಅವರ ಮನೆಗೆ ಭೇಟಿ ನೀಡಿದರು.ಮಹೇಶ್…
