Author: Vidyamaana

ಕಡಬ :ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ..!!

ಪುತ್ತೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಕಡಬ ತಾಲೂಕು ರಾಮಕುಂಜ ಗ್ರಾಮದ ಶೇಖರ ಅಲಿಯಾಸ್ ಸೇಸಪ್ಪ ಎಂಬಾತನಿಗೆ ಪುತ್ತೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ…

ರಾಜ್ಯದಲ್ಲಿ 226 ತಾಲೂಕು ಬರಪೀಡಿತ ಘೋಷಣೆ: ಪುತ್ತೂರು, ಮೂಡುಬಿದಿರೆ, ಮೂಲ್ಕಿ ಸೇರ್ಪಡೆ..!!

ಬೆಂಗಳೂರು: ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡುಬಿದಿರೆ ಮತ್ತು ಮೂಲ್ಕಿ ತಾಲೂಕುಗಳನ್ನು ಹೊಸದಾಗಿ ಬರಪೀಡಿತ ಎಂದು ಘೋಷಿಸಲಾಗಿದೆ. ಈ ಪೈಕಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ತೀವ್ರ ಬರಪೀಡಿತವಾಗಿದ್ದು, ಉಳಿದ ಎಂಟು ತಾಲೂಕುಗಳನ್ನು…

ಬೆಂಗಳೂರು–ಮಂಗಳೂರು ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆ; ಶೀಘ್ರದಲ್ಲೇ ವಿದ್ಯುತ್ ಎಂಜಿನ್‌ಗಳ ಓಡಾಟಸಕಲೇಶಪುರ–ಸುಬ್ರಹ್ಮಣ್ಯ ರಸ್ತೆ ಘಾಟ್‌ ವಿಭಾಗದಲ್ಲಿ ವಿದ್ಯುತ್ ರೈಲು ಸಂಚಾರಕ್ಕೆ ಸಿದ್ಧತೆ

ಪುತ್ತೂರು : ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದ್ದು, ಸಕಲೇಶಪುರ–ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿ.ಮೀ. ಉದ್ದದ ಘಾಟ್‌ ವಿಭಾಗದಲ್ಲಿ ಶೀಘ್ರದಲ್ಲೇ ಸಂಪೂರ್ಣ ವಿದ್ಯುತ್ ಚಾಲಿತ ರೈಲು ಸಂಚಾರ ಆರಂಭಿಸಲು ನೈಋತ್ಯ ರೈಲ್ವೆ ಸಿದ್ಧತೆ ನಡೆಸುತ್ತಿದೆ.ಈ…

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಸಾರ್ವಜನಿಕ ಅಭಿಪ್ರಾಯ ಆಹ್ವಾನ-30 ದಿನಗಳ ವರೆಗೆ ಸಲಹೆ- ಅಭಿಪ್ರಾಯ ಸಲ್ಲಿಕೆಗೆ ಅವಕಾಶ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಾರ್ವಜನಿಕರಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಆಹ್ವಾನಿಸಿದೆ.ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯನ್ನು ಮರುನಾಮಕರಣ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು.…

ಮಾಣಿ: ಕ್ರಿಕೆಟ್ ಪಂದ್ಯದಲ್ಲಿ ಸ್ಕೋರ್ ವಿಚಾರಕ್ಕೆ ಗಲಾಟೆ – ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ ಆರೋಪ..!!

ವಿಟ್ಲ: ಕ್ರಿಕೆಟ್ ಪಂದ್ಯಾಟದಲ್ಲಿ ಸ್ಕೋರ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು, ಮೂವರು ಯುವಕರು ಸೇರಿಕೊಂಡು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಹಳೀರ ನಿವಾಸಿ…

ಪುತ್ತೂರು :ಅರುಣ ಸಾರಥಿ ಆಟೋ ಚಾಲಕ-ಮಾಲಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..!

ಪುತ್ತೂರು: ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘ ಪುತ್ತೂರು ಇದರ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಮುಕ್ರಂಪಾಡಿಯ ಸುಭದ್ರಾ ಸಭಾಭವನದಲ್ಲಿ ನಡೆಯಿತು.ಸಂಘದ ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾಗಿ ಸಂದೇಶ್ ನಾಯಕ್ ಕೆಯ್ಯೂರು, ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್…

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ..!!

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಸಿಕ್ಕಿಂ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಕೇರಳದ…

ವಿಟ್ಲ: ಕಾರು–ಆಕ್ಟಿವಾ ಮುಖಾಮುಖಿ ಡಿಕ್ಕಿ..!!

ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆ ಎಂಬಲ್ಲಿನ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.ವಿಟ್ಲ ಪಡೂರು ಗ್ರಾಮದ ಕಡಂಬು ನಿವಾಸಿ, ಮೇಸ್ತ್ರಿ ವೃತ್ತಿಯ ರಾಮಣ್ಣ ಮೂಲ್ಯ (45)…

ಸುಳ್ಯ: ವಿದ್ಯುತ್ ತಂತಿ ತಾಗಿ ಇಬ್ಬರು ಯುವಕರು ಸಾವು; ತೋಟದ ಮಾಲೀಕನ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು, ಅ.13: ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ಹಂದಿಗೆ ಇಟ್ಟಿದ್ದ ವಿದ್ಯುತ್ ತಂತಿ ತಾಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿ ಎಂಬಲ್ಲಿ ಅ.12ರಂದು ರಾತ್ರಿ ನಡೆದಿದೆ. ಘಟನೆಯಲ್ಲಿ ಜೊತೆಗಿದ್ದ ಅಪ್ರಾಪ್ತ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ…

ಭಾಸ್ಕರ್ ರಾವ್ ವಿರುದ್ಧ ಜುನೈದ್ ಪಿ.ಕೆ ಗೃಹ ಸಚಿವರಿಗೆ ದೂರು: ತನಿಖೆಗೆ ಆಗ್ರಹ..!!

ಭಾಸ್ಕರ್ ರಾವ್ ವಿರುದ್ಧ ತನಿಖೆಗೆ ಆಗ್ರಹ: ಗೃಹ ಸಚಿವರಿಗೆ ದೂರುಬೆಂಗಳೂರು: ಸುಳ್ಳು ಸುದ್ದಿ ಹರಡಿದ ಆರೋಪದಡಿ ಬಿಜೆಪಿ ನಾಯಕ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ವಿರುದ್ಧ ಪ್ರಕರಣ ದಾಖಲಿಸಿ, ಅವರ ಸೇವಾವಧಿಯಲ್ಲಿನ ಕಾರ್ಯವೈಖರಿ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿ…

Join WhatsApp Group
error: Content is protected !!