Author: Vidyamaana

ಉಗ್ರನಿಗೆ ನೆರವು: ವೈದ್ಯ ನಾಗರಾಜ್ ಕರ್ಮಕಾಂಡ ಬಯಲು, ಸ್ಫೋಟಕ ಮಾಹಿತಿ ಬಿಚ್ಚಿಟ್ಟ NIA

ಎಲ್‌ಇಟಿ ಭಯೋತ್ಪಾದಕ ಟಿ ನಾಸೀರ್‌ಗೆ ನೆರವು ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರನ್ನ ಎನ್‌ಐಎ (NIA) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಬೆಂಗಳೂರು ಮತ್ತು ಕೋಲಾರದಲ್ಲಿ 5 ಕಡೆ ದಾಳಿ ನಡೆಸಿ ಮೂವರನ್ನ ಅರೆಸ್ಟ್ ಮಾಡಲಾಗಿದೆ. ಸದ್ಯ ಎನ್ಐಎ ಅಧಿಕಾರಿಗಳ ತನಿಖೆ ವೇಳೆ…

ಮಂಗಳೂರು :ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ – ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಶಾಸಕ ಅಶೋಕ್ ರೈ

ಪುತ್ತೂರು: ಜಿಲ್ಲೆಯಲ್ಲಿ ಶಾಂತಿ,ಸೌಹಾರ್ಧತೆ ನೆಲೆಸಬೇಕಾದರೆ ಜಿಲ್ಲೆಯಲ್ಲಿ ಯಾರು ಪ್ರಚೋಧನಕಾರಿ ಭಾಷಣ ಮಾಡುತ್ತಾರೆ,ಯಾರು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುತ್ತಾರೋ ಅಂಥವರನ್ನು ವೇದಿಕೆಯಿಂದಲೇ ಪೊಲೀಸರು ಎತ್ತಿಕೊಂಡು ಹೋಗಿ ಅಂಥವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಶೋಕ್ ರೈ…

ಗುಜರಾತ್‌ನಲ್ಲಿ ಮತ್ತೊಂದು ದೊಡ್ಡ ದುರಂತ: ಮಹಿಸಾಗರ್ ನದಿಯ ಸೇತುವೆ ಕುಸಿದು 9 ಜನರು ಸಾವು- ಕೆಳಗೆ ಬಿದ್ದ ವಾಹನಗಳು ಶಾಕಿಂಗ್ ವಿಡಿಯೋ!

ಮಹಿಸಾಗರ ನಗರದಿಗೆ ನಾಲ್ಕು ದಶಕಗಳ ಹಿಂದೆ ನಿರ್ಮಿಸಿದ್ದ ಸೇತುವೆ ಕುಸಿದ ಪರಿಣಾಮ ಒಂಬತ್ತು ಜನರು ಮೃತಪಟ್ಟು, ಹಲವರು ಗಾಯಗೊಂಡಿರುವ ಪ್ರಕರಣ ಗುಜರಾತ್‌ನ ವಡೋದರಾದಲ್ಲಿ ಬುಧವಾರ ನಡೆದಿದೆ. ವಾಹನಗಳು ಸಂಚರಿಸುತ್ತಿದ್ದ ಸಂದರ್ಭದಲ್ಲಿ ‘ಗಂಭೀರ ಸೇತುವೆ’ ಮಧ್ಯದ ಭಾಗ ಕುಸಿದಿದೆ.ಇದರ ಪರಿಣಾಮ ವಾಹನಗಳು ನೀರಿಗೆ…

ಬನ್ನೂರು:ತೋಟದಲ್ಲಿ ರಾತ್ರಿ ತೆಂಗಿನ ಕಾಯಿ ಕಳವು :ತೆಂಗಿನ ಮರದಲ್ಲಿದ್ದ ಯಶನ್ ಅರೆಸ್ಟ್..!!!

ಪುತ್ತೂರು: ಬನ್ನೂರು ಅಲುಂಬುಡದ ತೋಟವೊಂದರಲ್ಲಿ ತೆಂಗಿನ ಕಾಯಿ ಕಳ್ಳನನ್ನು ಸ್ಥಳೀಯರು ರೆಡ್‌ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜು.7ರ ರಾತ್ರಿ ನಡೆದಿದೆ ಕಳೆದ ಕೆಲವು ವಾರಗಳಿಂದ ಬನ್ನೂರು ಪರಿಸರದ ತೋಟದಿಂದ ತೆಂಗಿನ ಕಾಯಿ, ಅಡಿಕೆ ಕಳವಾಗಿರುತ್ತಿರುವುದು ಬೆಳಕಿಗೆ ಬಂದಿತ್ತು.ಈ…

ವಿಟ್ಲ: ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗೆ ಜೀವ ಬೆದರಿಕೆ: ಒಬ್ಬನ ಬಂಧನ

ವಿಟ್ಲ, ಜುಲೈ 9: ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನನ್ನು ವಿಟ್ಲ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 08.07.2025 ರಂದು ಸಂಜೆ, ಪಿರ್ಯಾದುದಾರರ…

ಅವಕಾಶವಿದ್ದಾಗಲೇ ಹೋಗಿಲ್ಲ.. ಈಗ ಯಾಕೆ ಹೋಗಲಿ..ರಾಜಕೀಯ ನಿವೃತ್ತಿ ಸುಳಿವು ನೀಡಿದ ಸಿಎಂ ಸಿದ್ದು.?

ಸಿಎಂ ಸಿದ್ದರಾಮಯ್ಯ ಅವರು ಮುಂದಿನ ಎರಡು ವರ್ಷದ ಬಳಿಕ ರಾಜ್ಯ ರಾಜಕಾರಣಕ್ಕೆ ವಿದಾಯ ಹೇಳುತ್ತಾರೆ ಎಂಬ ಮಾತು ಈ ಹಿಂದೆ ಕೇಳಿ ಬಂದಿತ್ತು. ಆದರೆ ಸಿಎಂ ಆಪ್ತರು ಮಾತ್ರ ಸಿದ್ದು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂಬ ಮಾತನ್ನು ಆಡುತ್ತಿದ್ದಾರೆ ಇದೀಗ ಇವೆಲ್ಲ…

ಯೆಮೆನ್‌ನಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳ ನರ್ಸ್‌ ನಿಮಿಷಾ ಪ್ರಿಯಾಗೆ 16ರಂದು ಮರಣದಂಡನೆ

ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಮಲಯಾಳಿ ನರ್ಸ್ ನಿಮಿಷಾ ಪ್ರಿಯಾ ಅವರ ಶಿಕ್ಷೆಯನ್ನು ಈ ತಿಂಗಳ 16 ರಂದು ನಡೆಸಲಾಗುವುದು ಎಂದು ವರದಿಯಾಗಿದೆ. ಜೈಲು ಅಧಿಕಾರಿಗಳಿಗೆ ಈ ಸಂಬಂಧ ಆದೇಶ ದೊರೆತಿದೆ ಎನ್ನಲಾಗಿದೆ. ಯೆಮೆನ್‌ನ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿಯಿಂದ ಈ ಆದೇಶ ಬಂದಿದೆ.…

ವರ್ಗಾವಣೆ ಭಯದಿಂದ ಮುಖ್ಯ ಶಿಕ್ಷಕ ಆತ್ಮಹತ್ಯೆ

ವರ್ಗಾವಣೆ ಭಯದಲ್ಲಿ ಹಳ್ಳಿಹೊಳೆಯ ಸುಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕುಬೇರ(49) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಶೀಲೆ ಪಾರೆ ಎಂಬಲ್ಲಿ ಜು.7ರಂದು ಬೆಳಗ್ಗೆ ನಡೆದಿದೆ. ಇವರು ತನ್ನ ಪತ್ನಿ ಸುಮಿತಾ ಬಳಿ ಸರಕಾರಿ ಶಾಲೆಯ ನಿಯಮದ ಪ್ರಕಾರ…

ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಜು. 9-10ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ..!!!

ಪುತ್ತೂರು : ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತನ್ನ ಈಶ್ವರಮಂಗಲ ಶಾಖೆಯಲ್ಲಿ ಜು.09 ಹಾಗೂ 10ರಂದು ಎರಡು ದಿನಗಳ ಕಾಲ ಉಚಿತ ಥೈರಾಯಿಡ್ (TSH) ಹಾಗೂ ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು…

“ನಮ್ಮ ಮಕ್ಕಳೇ ನಮ್ಮ ಜಗತ್ತು” : ಬಂಗಲೆ ಖಾಲಿ ಮಾಡುವಲ್ಲಿನ ವಿಳಂಬದ ಕುರಿತು ಮಾಜಿ ‘ಸಿಜೆಐ ಚಂದ್ರಚೂಡ್’ ಪ್ರತಿಕ್ರಿಯೆ

ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ (Chief Justice of India DY Chandrachud), ಈ ಹೆಸರನ್ನ ಕೇಳದವರು ಯಾರೂ ಇಲ್ಲ. ಅವರು ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಕೊಟ್ಟ ತೀರ್ಪುಗಳ (Judgement) ಮೂಲಕ ಸುದ್ದಿಯಾಗಿದ್ದರು.. ಅಲ್ಲದೇ, ಇತ್ತೀಚೆಗೆ ಅವರಿಗೆ ಸರ್ಕಾರ (Government) ಕೊಟ್ಟ ಬಂಗಲೆಯನ್ನ…

Join WhatsApp Group
error: Content is protected !!