ವಿಟ್ಲ: ಕಾರು–ಆಕ್ಟಿವಾ ಮುಖಾಮುಖಿ ಡಿಕ್ಕಿ..!!
ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆ ಎಂಬಲ್ಲಿನ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.ವಿಟ್ಲ ಪಡೂರು ಗ್ರಾಮದ ಕಡಂಬು ನಿವಾಸಿ, ಮೇಸ್ತ್ರಿ ವೃತ್ತಿಯ ರಾಮಣ್ಣ ಮೂಲ್ಯ (45)…
