Author: Vidyamaana

ಮಲ್ಪೆ ಮರಕ್ಕೆ ಕಟ್ಟಿ ದಲಿತ ಮಹಿಳೆಗೆ ಹಲ್ಲೆ: ಪ್ರಕರಣ ವಾಪಾಸ್ಸು ಪಡೆಯುವಂತೆ ಸಂತ್ರಸ್ತೆಯಿಂದ ಡಿಸಿಗೆ ಮನವಿ

ಮಲ್ಪೆಯಲ್ಲಿ ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣ ಇದೀಗ ಸುಖಾಂತ್ಯಕ್ಕೆ ಬಂದಂತೆ ಕಾಣುತ್ತಿದೆ. ಸಂತ್ರಸ್ತೆ ಲಕ್ಕವ್ವ ಬಾಯಿ ನೇತೃತ್ವದಲ್ಲಿ ಇಂದು ಪರಿಶಿಷ್ಟ ಸಮುದಾಯದವರು ಸೇರಿಕೊಂಡು ನಾವು ರಾಜಿ ಮಾಡಿಕೊಂಡಿದ್ದೇವೆ. ಪ್ರಕರಣವನ್ನು ಹಿಂಪಡೆಯಿರಿ ಎಂದು…

ಲಾಂಗ್ ಹಿಡಿದು ರೀಲ್ಸ್‌ ಮಾಡಿದ ಬಿಗ್ ಬಾಸ್‌ ಖ್ಯಾತಿಯ ವಿನಯ್ ಗೌಡ ಹಾಗೂ ರಜತ್ ಮೇಲೆ FIR

ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಬುಜ್ಜಿ ರಜತ್ ಹಾಗೂ ಮಾಜಿ ಸ್ಪರ್ಧಿ ವಿನಯ್ ಗೌಡಗೆ ಸಂಕಷ್ಟ ಎದುರಾಗಿದೆ. ಇಬ್ಬರ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಜತ್ ಕಿಶನ್ ಜೊತೆ ನಟ ವಿನಯ್ ಗೌಡ ರೀಲ್ಸ್…

ಪುತ್ತೂರು ಜಾತ್ರೋತ್ಸವದಲ್ಲಿ ಈ ಬಾರಿ ಭಕ್ತರಿಗೆ ಅನ್ನ ಪ್ರಸಾದ ವಿತರಣೆ ಇಲ್ಲಿ ನಡೆಯಲಿದೆ
ಭಕ್ತರಿಗೆ ಅನ್ನ ಪ್ರಸಾದ ವಿತರಣೆ ಸ್ಥಳದಲ್ಲಿ ಇಂದು ಚಪ್ಪರ ಮುಹೂರ್ತ
ಪಂಜಿಗುಡ್ಡೆ ಈಶ್ವರ ಭಟ್ ನೇತೃತ್ವದಲ್ಲಿ ನಡೆಯುತ್ತಿದೆ ಜಾತ್ರೋತ್ಸವಕ್ಕೆ ಭರ್ಜರಿ ಸಿದ್ಧತೆ

ಪುತ್ತೂರು: ಕಾರಣಿಕ ಪ್ರಸಿದ್ದ ಪುತ್ತೂರು ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಜಾತ್ರಾರಂಭಕ್ಕೆ ಕೆಲವು ದಿನಗಳಷ್ಟೇ ಬಾಕಿ ಉಳಿದಿದ್ದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ನೇತ್ರತ್ವದಲ್ಲಿ ಸಿದ್ದತೆಗಳು ಭರದಿಂದ ಸಾಗುತ್ತಿದೆ. ಜಾತ್ರೋತ್ಸವದ ಸಂದರ್ಭ ಭಕ್ತಾದಿಗಳಿಗೆ ಅನ್ನಪ್ರಸಾದ ನೀಡಲು ದೇವಸ್ಥಾನದ ಹಿಂಬದಿಯಲ್ಲಿರುವ ಕೆರೆಯ ಪಕ್ಕದಲ್ಲಿರುವ…

ಯೂಟ್ಯೂಬ್ ನೋಡಿ ಸ್ವಯಂ ಹೆರಿಗೆ ಮಾಡಿಕೊಂಡ ಬಳಿಕ ಹಸುಳೆ ಕೊಲೆ! ಪ್ರೇಮಿಗಳ ಬಂಧನ

ತಾಲ್ಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಹೆತ್ತ ಹಸುಳೆಯನ್ನೇ ಕೊಲೆ ಮಾಡಿದ ಪ್ರಕರಣ ಪತ್ತೆ ಮಾಡಿದ ಪೊಲೀಸರು, ಪ್ರೇಮಿಗಳನ್ನು ಬಂಧಿಸಿದ್ದಾರೆ. ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್ ಮೌಲಾಸಾಬ್ ಮಾಣಿಕಬಾಯಿ (22) ಬಂಧಿತರು. ಮಾರ್ಚ್‌ 5ರಂದು ಅಂಬಡಗಟ್ಟಿಯ ಮನೆಯೊಂದರ ಹಿತ್ತಲಿನ ತಿಪ್ಪೆಗುಂಡಿಯಲ್ಲಿ…

ಭಕ್ತಕೋಡಿ :ರಾಜೇಶ್ ಎಸ್.ಡಿ ಆತ್ಮಹತ್ಯೆ

ಪುತ್ತೂರು:ಭಕ್ತಕೊಡಿಯ ಶ್ರೀ ರಾಮ ಭಜನಾ ಮಂದಿರದ ಅಧ್ಯಕ್ಷ ಹಾಗೂ ಷಣ್ಮುಖ ಯುವಕ ಮಂಡಲ ಸದಸ್ಯ ಸರ್ವೆದೋಳಗುತ್ತು ದಿ. ಚಂದ್ರ ಪೂಜಾರಿಯವರ ಪುತ್ರ. ರಾಜೇಶ್ ಎಸ್.ಡಿ (45 ವ.) ವಿಷಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಾಜೇಶ್ ಅವರು ಶನಿವಾರ ಸಂಜೆ ವಿಷ ಸೇವಿಸಿದ್ದು.ಪುತ್ತೂರಿನ…

ಕಾಂಞಂಗಾಡ್- ಕಾಣಿಯೂರು ರೈಲ್ವೇ ಮಾರ್ಗ ನಿರ್ಮಾಣ ಯೋಜನೆ

ಪುತ್ತೂರು ಶಾಸಕ ಅಶೋಕ್ ರೈಯವರನ್ನು ಭೇಟಿಯದ ಕೇರಳ ನಿಯೋಗ

ಪುತ್ತೂರು: ಕಾಂಞಂಗಾಡ್‌ನಿಂದ ಕಾಣಿಯೂರುಗೆ ಸಂಪರ್ಕ ಕಲ್ಪಿಸುವ ರೈಲ್ವೇ ಮಾರ್ಗ ಯೋಜನೆಯು ಅಂದಿನಿಂದ ಇಂದಿನ ತನಕ ಅಭಿವೃದ್ದಿ ಕಾಣದೆ ನೆನೆಗುದಿಗೆ ಬಿದ್ದಿದ್ದು ಈ ವಿಚಾರದಲ್ಲಿ ಕರ್ನಾಟಕ ಸರಕಾರದ ಜೊತೆ ಮಾತುಕತೆ ನಡೆಸುವ ಉದ್ದೇಶದಿಂದ ರೈಲ್ವೇ ಹೋರಾಟ ಸಮಿತಿ ನಿಯೋಗವೊಂದು ಪುತ್ತೂರು ಶಾಸಕರಾದ ಅಶೋಕ್…

BIG NEWS: ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಅತ್ತೆಯಿಂದಲೇ ಅಳಿಯನ ಬರ್ಬರ ಕೊಲೆ

ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೆಣ್ಣು ಕೊಟ್ಟಿದ್ದ ಅತ್ತೆಯೇ ಅಳಿಯನನ್ನು ಬರ್ಬರವಾಗಿ ಕೊಲೆ ಮಾಡಿರುವ ರಹಸ್ಯ ಬಯಲಾಗಿದೆ ರಿಯಲ್ ಎಸ್ಟೇಟ್ ಉದ್ಯಮಿ ಲೋಕನಾಥ್ ಸಿಂಗ್ ಮಾರ್ಚ್ 22ರಂದು ಬಿಜಿಎಸ್ ಲೇಔಟ್ ನ ನಿರ್ಮಾಣ…

ಏಕನಾಥ್‌ ಶಿಂಧೆಗೆ ಅಪಹಾಸ್ಯ- ಸ್ಟ್ಯಾಂಡ್‌ಅಪ್ ಕಾಮಿಡಿಯನ್‌ ಕಾರ್ಯಕ್ರಮ ಸ್ಥಳವನ್ನೇ ಧ್ವಂಸಗೊಳಿಸಿದ ಕಾರ್ಯಕರ್ತರು!- VIDEO

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅಪಹಾಸ್ಯ ಮಾಡಿದ್ದಕ್ಕೆ ಸ್ಟ್ಯಾಂಡ್-ಅಪ್ ಕಾಮಿಡಿಯನ್‌ ಕುನಾಲ್ ಕಮ್ರಾ ಅವರ ಕಾರ್ಯಕ್ರಮದ ಸ್ಥಳವನ್ನೇ ಶಿವಸೇನಾ ಕಾರ್ಯಕರ್ತರು ಧ್ವಂಸ ಮಾಡಿರುವ ಘಟನೆ ನಡೆದಿದೆ. ಮುಂಬೈನ ಖಾರ್‌ನಲ್ಲಿರುವ ಹೋಟೆಲ್‌ನಲ್ಲಿ ನಡೆದ ಕುನಾಲ್ ಕಮ್ರಾ ಅವರ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯನ್ನು ಅಪಹಾಸ್ಯ…

ಚಿಕ್ಕಮಗಳೂರಿನ ರೆಸಾರ್ಟ್’ನಲ್ಲಿ ಘೋರ ದುರಂತ : ಸ್ವಿಮ್ಮಿಂಗ್ ಪೂಲ್’ಗೆ ಡೈ ಹೊಡೆಯುವಾಗ ಬಿದ್ದು ಪ್ರವಾಸಿಗ ಸಾವು.!

ಕಳೆದ ಕೆಲ ತಿಂಗಳ ಹಿಂದೆಯಷ್ಟೇ ರೆಸಾರ್ಟ್ ವೊಂದರಲ್ಲಿ ಯುವತಿಯರು ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಸಾವನ್ನಪ್ಪಿದ ಪ್ರಕರಣದ ಬೆನ್ನಲ್ಲೇ ಕಾಫಿನಾಡು ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ವ್ಯಕ್ತಿಯೋರ್ವ ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಡಿಕೇರಿಯ ಕುಶಾಲನಗರದ…

ಉಪ್ಪಿನಂಗಡಿ; ವಿಜಯ-ವಿಕ್ರಮ ಜೋಡುಕರೆ ಕಂಬಳ ಫ‌ಲಿತಾಂಶ

ಉಪ್ಪಿನಂಗಡಿ:ಆದಿತ್ಯವಾರ ನಡೆದ ವಿಜಯ-ವಿಕ್ರಮ ಜೋಡುಕರೆ ಕಂಬಳದ ಕನೆ ಹಲಗೆ ವಿಭಾಗದಲ್ಲಿ 7, ಅಡ್ಡಹಲಗೆ‌ ವಿಭಾಗದಲ್ಲಿ 4, ಹಗ್ಗ ಹಿರಿಯ ವಿಭಾಗದಲ್ಲಿ 10, ನೇಗಿಲು ಹಿರಿಯ ವಿಭಾಗದಲ್ಲಿ 23, ಹಗ್ಗ ಕಿರಿಯ ವಿಭಾಗದಲ್ಲಿ 15, ನೇಗಿಲು ಕಿರಿಯ ವಿಭಾಗದಲ್ಲಿ 72 ಸಹಿತ ಒಟ್ಟು…

Join WhatsApp Group
error: Content is protected !!