Author: Vidyamaana

ಬೆದರಿಕೆ ಹಾಕಿ ಹಣ ವಸೂಲಿ: ನಕಲಿ ಪಿಎಸ್‌ಐ ಸೇರಿ ನಾಲ್ವರು ಆರೋಪಿಗಳು ಅರೆಸ್ಟ್

ಎರಡು ಬಾರಿ ಪಿಎಸ್ ಐ ಪರೀಕ್ಷೆಯಲ್ಲಿ ಫೇಲ್ ಆಗಿದ್ದ ಅಭ್ಯರ್ಥಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ ತಾನು ಪೊಲೀಸ್ ಎಂದು ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.ವಿದ್ಯಾರಣ್ಯಪುರ ಠಾಣೆ ಪೊಲೀಸರು ನಕಲಿ ಪಿಎಸ್ ಐ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.…

ಮಂಗಳೂರು :ಅಪ್ರಾಪ್ತನಿಂದ ಸ್ಕೂಟರ್ ಚಾಲನೆ: ಮಾಲಕನಿಗೆ ₹25 ಸಾವಿರ ದಂಡ

ಮಂಗಳೂರು, ಡಿ.13: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ಅವಕಾಶ ನೀಡಿ ರಸ್ತೆ ಅಪಘಾತಕ್ಕೆ ಕಾರಣವಾದ ಪ್ರಕರಣದಲ್ಲಿ, ಸ್ಕೂಟರ್ ಮಾಲಕನಿಗೆ ನ್ಯಾಯಾಲಯವು ದಂಡ ವಿಧಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಪದವು ಬಳಿ 2025ರ ಮಾರ್ಚ್ 30ರಂದು ಮುಂಜಾನೆ 3.50ರ ಸುಮಾರಿಗೆ ಅಪ್ರಾಪ್ತ…

ಉಡುಪಿ:ಶಿರಿಯಾರ ಸೊಸೈಟಿಗೆ ಕೋಟ್ಯಂತರ ರೂ. ವಂಚನೆ ಪ್ರಕರಣ : ಮತ್ತೋರ್ವ ಆರೋಪಿ ಸೆರೆ

ಉಡುಪಿ, ಡಿ.13: ಸಾಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯಲ್ಲಿ ಕೋಟ್ಯಂತರ ರೂ. ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕಾವಡಿ ಗ್ರಾಮದ ಹವರಾಲು ನಿವಾಸಿ ಹರೀಶ್ ಕುಲಾಲ್ (32) ಬಂಧಿತ ಆರೋಪಿ. ಸಂಘದ…

ಪುತ್ತೂರು:ಕೋಟಿ ಚೆನ್ನಯ ಜೋಡುಕರೆ ಕಂಬಳ..!!- ಪೂರ್ವಭಾವಿ ಸಭೆ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ಜ.24 ಮತ್ತು 25ರಂದು ನಡೆಯಲಿರುವ ಇತಿಹಾಸ ಪ್ರಸಿದ್ಧ ಕೋಟಿ ಚೆನ್ನಯ ಜೋಡುಕರೆ ಕಂಬಳ ಕಾರ್ಯಕ್ರಮದ ಯಶಸ್ಸಿಗಾಗಿ ಕೋಟಿ ಚೆನ್ನಯ ಕಂಬಳ ಸಮಿತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಮಿತಿಯ ಗೌರವಾಧ್ಯಕ್ಷ…

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ..!!

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್‌ರು ವಶಕ್ಕೆ ಪಡೆದು, 810 ಗ್ರಾಂ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸ್ವಾಧೀನಪಡಿಸಿಕೊಂಡ ಘಟನೆ ಡಿ.13ರ ಸಂಜೆ ತುಂಬೆ ಗ್ರಾಮದ ಹನಮನಗರದ ರಾಷ್ಟ್ರೀಯ ಹೆದ್ದಾರಿ ಸಮೀಪ ನಡೆದಿದೆ. ಅಕ್ರಮವಾಗಿ ಮಾದಕ ವಸ್ತು…

ಪುತ್ತೂರು: ತಾ. ಪಂ.ನ ನೂತನ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ-ತಾಲೂಕು ಪಂಚಾಯತ್ ಕಟ್ಟಡ ಒಂದು ವರ್ಷದಲ್ಲಿ ನಿರ್ಮಾಣವಾಗಲಿದೆ: ಅಶೋಕ್ ಕುಮಾರ್ ರೈ

ಪುತ್ತೂರು: ಕರ್ನಾಟಕ ಸರಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ 5.50 ಕೋಟಿ ವೆಚ್ಚದಲ್ಲಿ ಪುತ್ತೂರು ತಾಲೂಕು ಪಂಚಾಯತ್‍ಗೆ ನಿರ್ಮಾಣಗೊಳ್ಳಲಿರುವ ನೂತನ ಕಚೇರಿ ಕಟ್ಟಡದ ಶಂಕುಸ್ಥಾಪನ ಕಾರ್ಯಕ್ರಮ ನಗರದ ಪರ್ಲಡ್ಕದಲ್ಲಿ ಶನಿವಾರ ನಡೆಯಿತು. ಗುದ್ದಲಿ…

ಡಿ.21:ಅಜ್ಜಿಕಟ್ಟೆಯಲ್ಲಿ  ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!!

ಅಜ್ಜಿಕಟ್ಟೆ: ಮಸ್ಜಿದುಲ್ ಬದ್ರಿಯಾ ಜುಮಾ ಮಸೀದಿ ಅಜ್ಜಿಕಟ್ಟೆ ಇದರ ಅಧೀನದಲ್ಲಿರುವ ರಿಫಾಯಿಯ್ಯಾ ದಫ್ ಕಮಿಟಿ ಅಜ್ಜಿಕಟ್ಟೆ ಇದರ ವತಿಯಿಂದ ಹಾಗೂ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಡಿ.21ರಂದು ಆಯೋಜಿಸಲಾಗಿದೆ. ಬೆಳಗ್ಗೆ 9.00ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ…

ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ದೂರು ಪ್ರತಿದೂರಿನ ಒಳಗೇನಿದೆ?

ದೊಡ್ಡಬಳ್ಳಾಪುರ ; ಸೈಟ್ ತೆಗೆದುಕೊಳ್ಳಲು ಹಣ ಸಹಾಯ ಮಾಡ್ತೀನಿ ಅಂತಾ ಮಹಿಳೆಯನ್ನು ಮಂಚಕ್ಕೆ ಕರೆದ ಆರೋಪ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮೆಳೆಕೋಟೆಯ ಬ್ರಹ್ಮಾನಂದಗುರೂಜಿ ವಿರುದ್ಧ ಕೇಳಿ ಬಂದಿದೆ. ಹಲವು ಭಾರಿ ಆಡಿಯೋ ಕಾಲ್ ಮತ್ತು ವಿಡಿಯೋ ಕಾಲ್ ಮಾಡಿ…

ಫೇಸ್‌ಬುಕ್‌ ಗೆಳತಿಗಾಗಿ ಮಡಿಕೇರಿಗೆ ಬಂದು ನರಕ ನೋಡಿದ ಮಂಡ್ಯದ ಹೈದ! ಬೆತ್ತಲೆಯಾಗಿ ಓಡೋಡಿ ಬಂದ!

ಮಡಿಕೇರಿ: ಫೇಸ್‌ಬುಕ್‌ನಲ್ಲಿ ಪರಿಚಯವಾದ ಯುವತಿ ಭೇಟಿಗಾಗಿ ಮಂಡ್ಯದಿಂದ ಮಡಿಕೇರಿಗೆ ಬಂದಿದ್ದ ಯುವಕ ಅಕ್ಷರಶಃ ನರಕ ನೋಡಿದ್ದಾನೆ. ಮಡಿಕೇರಿಗೆ ಬಂದಿದ್ದ ಯುವಕನನ್ನು ಮನೆಯೊಂದರಲ್ಲಿ ಬಂಧಿಸಿಟ್ಟು ಹಣಕ್ಕಾಗಿ ಬೇಡಿಕೆ ಇರಿಸಲಾಗಿತ್ತು. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಮಹದೇವ್ ಶುಕ್ರವಾರ ಸಂಜೆ ಮಡಿಕೇರಿಗೆ ಬಂದಿದ್ದಾನೆ. ಮಹದೇವ್‌ಗೆ…

ಪುತ್ತೂರು :ಮೈಸೂರು ವಿಭಾಗ ಮಟ್ಟದ ಜಾನಪದ ನೃತ್ಯ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನಿಶಾ P. S ರಾಜ್ಯಮಟ್ಟಕ್ಕೆ ಆಯ್ಕೆ..!!

ಪುತ್ತೂರು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಬೆಂಗಳೂರು; ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ; ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮೈಸೂರು…

Join WhatsApp Group
error: Content is protected !!