ಪುರುಷರಕಟ್ಟೆ ಘಟನೆ: ಸಂತ್ರಸ್ತ ಯುವತಿಯ ಮನೆಗೆ ವಿಹೆಚ್ಪಿ ಪ್ರಮುಖರ ಭೇಟಿ
ಪುತ್ತೂರು: ಪುರುಷರಕಟ್ಟೆ ಘಟನೆಯ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗಿರುವ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್ಪಿ) ಪ್ರಮುಖರು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.ಬಳಿಕ ಮಾತನಾಡಿದ ವಿಹೆಚ್ಪಿ ಮುಖಂಡರು, ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ…
