Author: Vidyamaana

ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ; ಮಣಿಪಾಲದ ರಸ್ತೆ ಮಧ್ಯೆ ಕಲ್ಲುಗಳ ರಾಶಿ!!

ಜಿಲ್ಲೆಯಾದ್ಯಂತ ಮಂಗಳವಾರ ಮುಂಜಾನೆಯಿಂದಲೇ ಭಾರಿ ಮಳೆ ಸುರಿಯುತ್ತಿದೆ.ಉಡುಪಿ ನಗರ ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಅಂಬಲಪಾಡಿ, ಕರಾವಳಿ ಬೈಪಾಸ್ ಮೊದಲಾದೆಡೆ ರಸ್ತೆಗಳಲ್ಲಿ ಮಳೆನೀರು ಸಂಗ್ರಹಗೊಂಡು ವಾಹನ ಸವಾರರಿಗೆ ತೊಂದರೆಯಾಯಿತು. ಅಂಬಲಪಾಡಿಯಲ್ಲಿ ಮೇಲ್ಲೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಸರ್ವಿಸ್ ರಸ್ತೆ ಕೆರೆಯಂತಾಗಿ ವಾಹನಗಳ…

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ: ಆರೋಪಿ ಅತೀವುಲ್ಲಾ ಖಾನ್ ವಶಕ್ಕೆ

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರ ವಶಕ್ಕೆ ಪಡೆದಿದ್ದಾರೆ.ಆರೋಪಿಯನ್ನು ಮುಂಬೈನ ಮಸೀವುಲ್ಲಾ ಅತೀವುಲ್ಲಾ ಖಾನ್ (36) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಆರೋಪಿಯು ದೂರುದಾರರಿಗೆ…

ಭಾರತದಿಂದ ರಫ್ತಾಗಿದ್ದ ಮಾವಿನಹಣ್ಣುಗಳನ್ನು ತಿರಸ್ಕರಿಸಿದ ಅಮೆರಿಕ!

ಭಾರತದಿಂದ ಅಮೆರಿಕಕ್ಕೆ ರಫ್ತಾಗಿದ್ದ ಮಾವಿನ ಹಣ್ಣುಗಳನ್ನು ಅಲ್ಲಿಯ ಅಧಿಕಾರಿಗಳು ಅಸಮರ್ಪಕ ದಾಖಲೆಗಳ ಕಾರಣದಿಂದ ಲಾಸ್ ಏಂಜೆಲಿಸ್, ಸ್ಯಾನ್ ಫ್ರಾನ್ಸಿಸ್ಕೋ ಮತ್ತು ಅಟ್ಲಾಂಟಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿಯೇ ತಿರಸ್ಕರಿಸಿದ್ದಾರೆ. ರಫ್ತುದಾರರಿಗೆ ಅವುಗಳನ್ನು ಅಮೆರಿಕದಲ್ಲಿಯೇ ನಾಶಗೊಳಿಸುವುದು ಅಥವಾ ಭಾರತಕ್ಕೆ ವಾಪಸ್ ರವಾನಿಸುವುದನ್ನು ಬಿಟ್ಟು…

ಬಂಟ್ವಾಳದ ಪಲ್ಲಿಕಂಡದಲ್ಲಿ ಕುಸಿದು ಬಿದ್ದ ಮನೆ

ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಬಳಿಯ ಪಲ್ಲಿಕಂಡದಲ್ಲಿ ಸೋಮವಾರ (ಮೇ.19) ತಡರಾತ್ರಿ ಮನೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ. ಪಲ್ಲಿಕಂಡ ನಿವಾಸಿ ಸಿಸಿಲಿಯಾ ಪಿಂಟೊ ಅವರ ಮನೆ ಕುಸಿದು ಬಿದ್ದಿದ್ದು, ಯಾವುದೇ ಜೀವಹಾನಿ ಉಂಟಾಗಿಲ್ಲ.

ಶಾಲೆಯ ಆವರಣದಲ್ಲಿ ಯುವಕ ಆತ್ಮಹತ್ಯೆ

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಂಬಂಧಿಕರಿಗೆ ನನ್ನ ಕಿಡ್ನಿಯನ್ನು ನೀಡಿ, ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸಬೇಡಿ’ ಎಂದು ಡೆತ್ ನೋಟ್ ಬರೆದಿಟ್ಟ ಯುವಕ ತಾನು ಕಲಿತ ಶಾಲೆಯ ಆವರಣದಲ್ಲಿ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ…

ಸುಹಾಸ್ ಶೆಟ್ಟಿ ಕೊಲೆ ಆರೋಪಿ ನೌಷಾದ್  ಮೇಲೆ ಜೈಲಲ್ಲೇ ಸಹ ಕೈದಿಗಳಿಂದ ಅಟ್ಯಾಕ್‌

ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿ ಚೊಟ್ಟೆ ನೌಷಾದ್ ಮೇಲೆ ಬಿ ಬ್ಯಾರಕ್‌ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಅಟ್ಯಾಕ್ ಮಾಡಿರುವಂತಹ ಘಟನೆ ಮಂಗಳೂರು ಸೆಂಟ್ರಲ್‌ ಜೈಲಿನಲ್ಲಿ ನಡೆದಿದೆ. ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ…

ಟೆಸ್ಟ್ ಡ್ರೈವ್ ಹೆಸರಲ್ಲಿ ಬೈಕ್ ಕದಿಯುತ್ತಿದ್ದವ ಅರೆಸ್ಟ್

ಖರೀದಿ ನೆಪದಲ್ಲಿ ಆನ್ಲೈನ್ನಲ್ಲಿ ಬೈಕ್ ಬುಕ್ (Bike) ಮಾಡಿ ನಂತರ ಟೆಸ್ಟ್ ಡ್ರೈವ್ ಹೆಸರಲ್ಲಿ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಬಂಡೆಪಾಳ್ಯ ಪೊಲೀಸರು (Police) ಬಂಧಿಸಿದ್ದಾರೆ. ಪ್ರದೀಪ್ ಅಲಿಯಾಸ್ ಓಎಲ್‌ಎಕ್ಸ್ ಪ್ರದೀಪ್ ಬಂಧಿತ ಆರೋಪಿ. ಪ್ರದೀಪ್ನನ್ನು ಬಂಧಿಸಿ ವಿಚಾರಣಗೆ ಒಳಪಡಿಸಿದಾಗಿ ಹಲವು ಸಂಗತಿ…

ಮೇ 20 ರಿಂದ 23ರವರೆಗೆ ದ.ಕ.ಜಿಲ್ಲೆಯಲ್ಲಿ ಆರೆಂಜ್ – ರೆಡ್ ಅಲರ್ಟ್: ಹವಾಮಾನ ಇಲಾಖೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಮೇ 20 ರಿಂದ ಮೇ 23ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಇರಲಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು…

ಬೈಕ್‌ನಲ್ಲಿ ಪ್ರಯಾಣಿಸುತ್ತಾ ಜೋಡಿ ಹಕ್ಕಿಗಳ ರೊಮ್ಯಾನ್ಸ್: ಸಾರ್ವಜನಿಕರು ಕಿಡಿ- VIDEO

ಆಂಧ್ರಪ್ರದೇಶದ ವಿಜಯವಾಡದಲ್ಲಿ ಯುವ ಜೋಡಿ ಹಕ್ಕಿಗಳಿಬ್ಬರು ಬೈಕ್‌ನಲ್ಲಿ ಅಪಾಯಕಾರಿಯಾಗಿ ಪ್ರಯಾಣಿಸುತ್ತಲೇ ರೊಮ್ಯಾನ್ಸ್‌ ಮಾಡಿರುವಂತಹ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಜೋಡಿಯ ನಡೆಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆ ಶನಿವಾರ ರಾಷ್ಟ್ರೀಯ ಹೆದ್ದಾರಿ-5ರ ರಾಮಲಿಂಗೇಶ್ವರ ನಗರ…

BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಹಂಚಿಕೆ : ಸರ್ಕಾರದಿಂದ ಮಹತ್ವದ ಆದೇಶ

ಆ ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ. ಮೇಲೆ ಓದಲಾದ ಕ್ರ.ಸಂ. (2) ರಲ್ಲಿ ಸರ್ಕಾರಿ…

Join WhatsApp Group
error: Content is protected !!