ಮುಸ್ಲಿಮರನ್ನೇ ಟಾರ್ಗೆಟ್ ಮಾಡಬೇಡಿ; ಪಹಲ್ಗಾಮ್ ದಾಳಿಯ ಸಂತ್ರಸ್ತೆ ಹಿಮಾಂಶಿ ಮನವಿ
ಪಹಲ್ಗಾಮ್ ಘಟನೆಯ (Pahalgam Attack) ಹಿನ್ನೆಲೆಯಲ್ಲಿ ಮುಸ್ಲಿಮರು ಮತ್ತು ಕಾಶ್ಮೀರಿಗಳನ್ನು ಗುರಿಯಾಗಿಸಿಕೊಂಡು ದ್ವೇಷ ಹರಡುವುದು ಸರಿಯಲ್ಲ ಎಂದು ಹಿಮಾಂಶಿ ನರ್ವಾಲ್ (Himanshi Narwal) ಹೇಳಿದ್ದಾರೆ. ಏ. 22ರಂದು ಜಮ್ಮು ಕಾಶ್ಮೀರ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹಿಮಾಂಶಿ ಅವರ ಪತಿ, ನೌಕಾಪಡೆಯ…
