ಮಾತನಾಡಿ ಕೆಟ್ಟ ಶಾಸಕ ಹರೀಶ್ ಪೂಂಜಾ! ಶಾಸಕ ಸ್ಥಾನಕ್ಕೆ ಬರುತ್ತಾ ಕುತ್ತು!?
ಬಿಜೆಪಿ ಶಾಸಕರ ಅಮಾನತಿನೊಂದಿಗೆ ಇದೀಗ ಮತ್ತೊಂದು ಶಾಸಕರ ಎಂಎಲ್ಎ ಸ್ಥಾನವನ್ನೇ ಕಳೆದುಕೊಳ್ಳುವ ಸಾಧ್ಯತೆ ಇದೆ ಹೌದು, ಮಾರ್ಚ್ 21ರ ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಯು.ಟಿ ಖಾದರ್ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಆದರೆ ತಮ್ಮ ಪಕ್ಷದ ಶಾಸಕರ ಅಮಾನತು ಆದೇಶ…
