Author: Vidyamaana

ಬೆಳ್ತಂಗಡಿ:ಕಾರುಗಳ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಗುರುವಾಯನಕೆರೆ- ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳು ಸೋಮವಾರ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಳದಂಗಡಿಯಿಂದ ಗುರುವಾಯನಕೆರೆ ಕಡೆ ತೆರಳುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳದತ್ತ ಪ್ರಯಾಣಿಸುತ್ತಿದ್ದ ಕಾರುಗಳು ಪರಸ್ಪರ ಅಪಘಾತಕ್ಕೀಡಾಗಿವೆ ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರಿನಲ್ಲಿದ್ದ ಗೇರುಕಟ್ಟೆಯ…

ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ, ಮಟನ್ ಕತ್ತರಿಸೋ ಮಚ್ಚಲ್ಲಿ ಕೊಚ್ಚಿದ ವ್ಯಕ್ತಿ! VIDEO

ಪತ್ನಿಯೊಂದಿಗೆ ಹಾಲು ಮಾರುವವನು ಅಕ್ರಮ ಸಂಬಂಧ ಹೊಂದಿದ್ದಾನೆಂದು ಶಂಕಿಸಿದ ವ್ಯಕ್ತಿಯೋರ್ವನು ಮಟನ್ ಕಟ್ ಮಾಡುವ ಹರಿತ ಮಚ್ಚಿನಿಂದ ಕೊಚ್ಚಿ ಕೊಂದು ಹಾಕಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಮೊಹಮ್ಮದ್ ಮೊಬಿನ್ ಜೈಪಾಲ್ ಎಂಬುವವನು ಕುರಿ ಮಾಂಸ ಕತ್ತರಿಸುವ ಆಯುಧದಿಂದ ಹೊಡೆದು ಕೊಲೆಗೈದಿರುವ…

ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ-ಜನಿವಾರ ಎಂಬುದು ಕೇವಲ ನೂಲಲ್ಲ…ಅದು ಬ್ರಾಹ್ಮಣರ ಅಸ್ಮಿತೆ, ಅಸ್ತಿತ್ವ: ಮಹೇಶ್ ಕಜೆ

ಪುತ್ತೂರು: ಬೀದರ್ ನಲ್ಲಿ ಇತ್ತೀಚೆಗೆ ಪರೀಕ್ಷೆ ಬರೆಯಲು ತೆರಳಿದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಯನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಬೃಹತ್ಪ್ರತಿಭಟನಾ ಸಭೆ ಅಮರ್ ಜವಾನ್ ಸ್ಮಾರಕದ ಬಳಿ ಸೋಮವಾರ ನಡೆಯಿತು.ಶಾಂತಿ ಮಂತ್ರದೊಂದಿಗೆ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಬ್ರಾಹ್ಮಣ…

ಪೋಪ್ ಫ್ರಾನ್ಸಿಸ್ ನಿಧನ, ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಇನ್ನಿಲ್ಲ

ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ (Pope Francis) ವ್ಯಾಟಿಕನ್ (Vatican) ನಗರದಲ್ಲಿ ನಿಧನರಾದರು. ಫ್ರಾನ್ಸಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ ( Pneumonia) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ…

BREAKING NEWS:ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಹತ್ಯೆ ಪ್ರಕರಣ:ಪತ್ನಿ, ಪುತ್ರಿ ಅರೆಸ್ಟ್

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಪುತ್ರಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ಠಾಣೆ ಪೊಲೀಸರು ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಬಂಧಿಸಿ ವಿಚಾರಣೆ…

ಉಪ್ಪಿನಂಗಡಿ : ಅಪ್ರಾಪ್ತೆಯ ಜೊತೆ ದೈಹಿಕ ಸಂಪರ್ಕ ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

ನೆಲ್ಯಾಡಿ: ಅಪ್ರಾಪ್ತೆಯ ಜೊತೆ ಬಲಾತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದಲ್ಲಿ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ರಮೇಶ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ 16 ವರ್ಷದ…

ಮಾಜಿ ಪ್ರೇಮಿಯಿಂದ ಬ್ಲ್ಯಾಕ್ ಮೇಲ್ : ಮದುವೆ ಸಂಭ್ರಮದಲ್ಲಿದ್ದ ಸಾಯಿರಾಬಾನು ನೇಣು ಬಿಗಿದುಕೊಂಡು ಆತ್ಮಹತ್ಯೆ.!

ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ತಾಲೂಕಿನ ಅಸುಂಡಿಯಲ್ಲಿ ನಡೆದಿದೆ. ಸಾಯಿರಾಬಾನು ನದಾಫ್ (29) ಎಂಬ ಯುವತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ಸಾಯಿರಾಬಾನು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೇ 8 ರಂದು ಸಾಯಿರಾಬಾನು…

ಉಪ್ಪಿನಂಗಡಿ: ಕಾರು- ಆಟೋರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಪ್ರಭಾಕರ ಸ್ಥಳದಲ್ಲೇ ಮೃತ್ಯು

ಉಪ್ಪಿನಂಗಡಿ :ಇಲ್ಲಿಗೆ ಸಮೀಪದ ಪೆರಿಯಶಾಂತಿ ಎಂಬಲ್ಲಿ ಎ. 20 ರವಿವಾರ ರಾತ್ರಿ ಸಂಭವಿಸಿದ ಕಾರು – ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಅಡ್ಡೋಳೆ ಸಮೀಪದ ಪೇರಮಜಲು ನಿವಾಸಿ ಪ್ರಭಾಕರ (40) ಎಂಬವರು ಮೃತಪಟ್ಟ ಘಟನೆ ವರದಿಯಾಗಿದೆ. ನೆಲ್ಯಾಡಿ ಯಿಂದ…

ಪುತ್ತೂರು :ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನವೀಕೃತ ಮಳಿಗೆ ಉದ್ಘಾಟನೆ -“ಮುಳಿಯ” ಪರಂಪರೆಯನ್ನು ಉಳಿಸಿಕೊಂಡು ಬೆಳೆಸಿಕೊಂಡು ಬಂದಿದೆ:ರಮೇಶ್ ಅರವಿಂದ್

ಪುತ್ತೂರು; ಮುಳಿಯದಲ್ಲೊಂದು ಕ್ರೀಯಾಶೀಲತೆ ಮತ್ತು ಸಂತೋಷ ಇದೆ, ಇಲ್ಲದಿದ್ದರೆ ಮುಳಿಯದಂತಹ ಸಂಸ್ಥೆ ೮೧ ವರ್ಷಗಳ ಸುದೀರ್ಘ ಕಾಲ ಉಳಿಯಲು ಸಾಧ್ಯವಿರಲಿಲ್ಲ. ಈ ಸಂಸ್ಥೆಯು ತನ್ನ ಪರಂಪರೆಯನ್ನು ಉಳಿಸಿಕೊಂಡು ಬೆಳೆಸಿಕೊಂಡು ಬಂದಿದೆ. ಪ್ರಸ್ತುತ ಈ ಸಂಸ್ಥೆ ವ್ಯವಹಾರವನ್ನು ರೂ.೫ ಸಾವಿರ ಕೋಟಿಗೆ ವಿಸ್ತರಿಸುವ…

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕಗ್ಗೊಲೆ, ಪತ್ನಿಯಿಂದಲೇ ಮರ್ಡರ್!?

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಕಗ್ಗೊಲೆ ಅವರ ಮನೆಯಲ್ಲೇ ನಡೆದಿರುವ ಘಟನೆ ಹೆಚ್ಎಸ್ ಆರ್ ಲೇಔಟ್ನಲ್ಲಿ ಇಂದು (ಏ.20) ನಡೆದಿದೆ. ಓಂ ಪ್ರಕಾಶ್ ಅವರ ಪತ್ನಿಯೇ ಈ ಹತ್ಯೆ ಮಾಡಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ.ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದರು.…

Join WhatsApp Group
error: Content is protected !!