Author: Vidyamaana

ರಾಜ್ಯದಲ್ಲೊಂದು ಅಮಾನವೀಯ ಘಟನೆ: ತಂದೆ ಆಸ್ಪತ್ರೆಯಲ್ಲೇ ಬಿಟ್ಟೋದ ಮಗ, ಸಾವಿನ ಬಳಿಕ ಮಗಳಿಂದ ಅಂತ್ಯಸಂಸ್ಕಾರ

ಬೆಳಗಾವಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯನ್ನು ಮಗನೊಬ್ಬ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದು, ಯಾರೂ ದಿಕ್ಕಿಲ್ಲದೇ ಚಿಕಿತ್ಸೆ ಫಲಿಸದೇ ಹಿರಿಜೀವ ಸಾವನ್ನಪ್ಪಿರುವ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಸತೀಶ್ವರ್ ಮೃತ ದುರ್ದೈವಿ. ಸತೀಶ್ವರ್ ಅವರ ಮಗ ಕಳೆದ 15 ದಿನಗಳ…

ಪತ್ನಿ ಮೇಲಿನ ಕೋಪಕ್ಕೆ ತ್ರಿಬಲ್ ಮರ್ಡರ್-ಗುಂಡು ಹಾರಿಸಿ ಕುಟುಂಬದ ಮೂವರ ಹತ್ಯೆ; ಬಳಿಕ ತಾನೂ ಆತ್ಮಹತ್ಯೆ

ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌. ಕಡಬಗೆರೆಯ ಶಾಲೆಯೊಂದರಲ್ಲಿ ವಾಹನ ಚಾಲಕನಾಗಿದ್ದ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.ಅತ್ತೆ ಜ್ಯೋತಿ(50), ಮಗಳು ಮೌಲ್ಯ(6)…

ಯತ್ನಾಳ್ ಉಚ್ಚಾಟನೆಯಿಂದ ಪಕ್ಷಕ್ಕೆ ಡ್ಯಾಮೇಜ್, ಸೂಕ್ಷ್ಮ ಸುಳಿವು ನೀಡಿದ ಸಿಟಿ ರವಿ!

ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಈಗಾಗಲೇ ಉಚ್ಚಾಟನೆ ಮಾಡಲಾಗಿದೆ. ಉಚ್ಚಾಟನೆಯಾಗಿರುವ ಕುರಿತು ಎಂಎಲ್ಸಿ ಸಿ.ಟಿ.ರವಿ ಅವರು ಪರೋಕ್ಷವಾಗಿ ತಮ್ಮ ಬೇಜಾರನ್ನು ಹೊರಹಾಕಿದ್ದಾರೆ. ಯತ್ನಾಳ್ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ…

ಟಿಟಿ ವಾಹನ-ಕಾರು ನಡುವೆ ಢಿಕ್ಕಿ : ಕೇರಳ ಮೂಲದ ಇಬ್ಬರು ಮೃತ್ಯು

ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕೇರಳ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766ರ ಬೆಂಡಗಳ್ಳಿ ಗೇಟ್ ಸಮೀಪದಲ್ಲಿ ನಡೆದಿದೆ. ರಸ್ತೆಅಪಘಾತದಲ್ಲಿ ಕೇರಳ ಮೂಲದ ಶಾಷಿದ್…

ಒಂದು ‘ಮುತ್ತಿ’ಗೆ 50 ಸಾವಿರ ರೂ.: ಟೀಚರಮ್ಮನ ಹನಿ-ಮನಿ ಕಹಾನಿ; ಹನಿಟ್ರ್ಯಾಪ್ ಗ್ಯಾಂಗ್ ಬಂಧನ

ಗಳೂರು, ಏಪ್ರಿಲ್ 1: ಖಾಸಗಿ ಪ್ರೀ-ಸ್ಕೂಲ್ ನಡೆಸುತ್ತಿದ್ದ ಶಿಕ್ಷಕಿಯೊಬ್ಬಳು ಹನಿಟ್ರ್ಯಾಪ್ ನಡೆಸಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಮಕ್ಕಳ ಪೋಷಕರನ್ನು ಟಾರ್ಗೆಟ್ ಮಾಡಿ, ಅವರೊಂದಿಗೆ ಸಂಬಂಧ ಬೆಳೆಸಿಕೊಂಡು ಹಣ ಸುಲಿಗೆ ಮಾಡುತ್ತಿದ್ದ ಈ ಶಿಕ್ಷಕಿ ಮತ್ತು ಆಕೆಯ ಗ್ಯಾಂಗ್‌ ಇದೀಗ ಪೊಲೀಸರ…

BREAKING : ಶೀಘ್ರದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಸಾಧ್ಯತೆ!?

ತಮಿಳುನಾಡು (ಏ.01): ಮುಂಬರುವ 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಕಾಡಿಕೊಂಡು ತನ್ನ ಬೇರು ಗಟ್ಟಿಗೊಳಿಸುವ ಪ್ರಯತ್ನಕ್ಕೆ ಮುಂದಾಗಿದೆ. ಆದರೆ, ಇದೀಗ ಎಐಎಡಿಎಂಕೆ ಅಣ್ಣಾ ಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಪಟ್ಟು ಹಿಡಿದಿದ್ದು, ಮೈತ್ರಿಗಾಗಿ…

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

ರಾಜ್ಯದ ವಿವಿಧೆಡೆ ಮಂಗಳವಾರ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ , ಮೈಸೂರು, ಚಾಮರಾಜನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 30…

ಇರಾನ್-ಅಮೆರಿಕ ಮಧ್ಯೆ ‘ಪರಮಾಣು ಯುದ್ಧ’ ಭೀತಿ!-ಎಲ್ಲಾ ಲಾಂಚರ್‌ಗಳನ್ನು ಲೋಡ್ ಮಾಡಿದ ಇರಾನ್

ಅಮೆರಿಕದ ಯಾವುದೇ ದಾಳಿಗೆ ಪ್ರತಿಕ್ರಿಯಿಸಲು ಇರಾನ್ ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಇರಾನ್ ಮಾಧ್ಯಮಗಳು ಹೇಳಿಕೊಂಡಿವೆ. ವರದಿಯ ಪ್ರಕಾರ, ಇರಾನ್ ತನ್ನ ಎಲ್ಲಾ ಲಾಂಚರ್‌ಗಳನ್ನು ಲೋಡ್ ಮಾಡಿದೆ ಮತ್ತು ದಾಳಿ ಮಾಡಲು ಸಂಪೂರ್ಣವಾಗಿ ಸಿದ್ಧವಾಗಿದೆ. ಇರಾನ್ ಪರಮಾಣು ಒಪ್ಪಂದಕ್ಕೆ ಒಪ್ಪದಿದ್ದರೆ, ಅದರ ಪರಮಾಣು…

ಮಹಿಳೆ ಸ್ನಾನ ಮಾಡುವಾಗ ಇಣುಕಿ ನೋಡಿದ ಕಾಮುಕ ಅರೆಸ್ಟ್

ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವಾಗ ಇಣುಕಿ ನೋಡಿದ ವ್ಯಕ್ತಿಯನ್ನು ಪೊಲೀಸರು ಸೋಮವಾರ ಬಂದಿಸಿದ್ದಾರೆ. ಗೌರಪುರ ನಿವಾಸಿ ಮನೋಜ್(25) ಬಂಧಿತ ಆರೋಪಿ. ಸೋಮವಾರ ಮಧ್ಯಾಹ್ನ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಆಕೆಯ ಪತಿ ಗಮನಿಸಿದ್ದಾನೆ. ಕೂಡಲೇ ಮನೋಜ್ ಅಲ್ಲಿಂದ…

ಸೆಪ್ಟೆಂಬರ್‌ನಲ್ಲಿ ಮೋದಿ ನಿವೃತ್ತಿ, ನಾಯಕತ್ವ ಬದಲಾವಣೆಗೆ ಸಂಘ ನಿರ್ಧಾರ: ಸಂಜಯ್ ರಾವುತ್‌

ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್‌ನಲ್ಲಿ ನಿವೃತ್ತಿಯಾಗಲಿದ್ದಾರೆ. ತಮ್ಮ ನಿವೃತ್ತಿ ಅರ್ಜಿ ಬರೆಯಲು ಮೋದಿ ಆರ್‌ಎಸ್‌ಎಸ್‌ ಕೇಂದ ಕಚೇರಿಗೆ ಭೇಟಿ ನೀಡಿದ್ದಾರೆ. ಸಂಘ, ನಾಯಕನನ್ನು ಬದಲಿಸಲು ಹೊರಟಿದೆ’ ಎಂದು ಮೋದಿ ನಾಗ್ಪುರ ಅರ್‌ಎಸ್‌ಎಸ್‌ ಕಚೇರಿ ಭೇಟಿ ಬಗ್ಗೆ ಶಿವಸೇನೆ ಸಂಸದ ಸಂಜಯ್ ರಾವುತ್…

Join WhatsApp Group
error: Content is protected !!