ಪುತ್ತೂರಿನ ಈ ಏರಿಯಾಗಳಲ್ಲಿ ಇಂದು ಕರೆಂಟ್ ಇರಲ್ಲ
ಪುತ್ತೂರು :ತುರ್ತು/ನಿರ್ವಹಣಾ ಕಾಮಗಾರಿ ನಿಮಿತ್ತ 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ನಗರ, ಕೆದಿಲ ಮತ್ತು ಕಬಕ ಫೀಡರ್ನಲ್ಲಿ ದಿನಾಂಕ 30.1.2025 (ಗುರುವಾರ) ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 4:00 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.…
