Author: Vidyamaana

ಪುತ್ತೂರಿನಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ: ಬಿಜೆಪಿ ಉಗ್ರ ಪ್ರತಿಭಟನೆ ಎಚ್ಚರಿಕೆ..!!

ಪುತ್ತೂರು: ಪುತ್ತೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಇದರಿಂದ ಸಾರ್ವಜನಿಕರು ಮತ್ತು ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಮಸ್ಯೆಗೆ ತಕ್ಷಣ ಪರಿಹಾರ ಕಲ್ಪಿಸದಿದ್ದರೆ ಬಿಜೆಪಿ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು…

03 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ಬಂಟ್ವಾಳ: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದ ಆರೋಪಿಯೊಬ್ಬನು ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದವನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ವಿಟ್ಲ ಪೊಲೀಸ್ ಠಾಣೆಯ ಅ.ಕ್ರ. 204/2018ರ ಕಲಂ 379 ಐಪಿಸಿ ಪ್ರಕರಣದ ಆರೋಪಿ ಬೆಳ್ತಂಗಡಿ ನಿವಾಸಿ…

ಸರಣಿ ಬ್ಯಾಟರಿ ಕಳ್ಳತನ ಪ್ರಕರಣ ಭೇದಿಸಿದ ವಿಟ್ಲ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 10 ಬ್ಯಾಟರಿ ವಶ..!!

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಸರಣಿ ಕಳ್ಳತನ ಪ್ರಕರಣವನ್ನು ವಿಟ್ಲ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 38/2025, 39/2026, 41/2026,…

ಇಂದಿನಿಂದ (ಜು.8) ಗಡಾಯಿಕಲ್ಲು ಚಾರಣ ನಿಷೇಧ

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಜು. 8ರಿಂದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ ಎಂದು ಬೆಳ್ತಂಗಡಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಪ್ರಕಟನೆ ತಿಳಿಸಿದೆ.ನಿರಂತರ ಮಳೆಯಿಂದಾಗಿ ಗಡಾಯಿಕಲ್ಲು ಚಾರಣ…

ಪುತ್ತೂರು -ಜು.8: ರೆಡ್ ಅಲರ್ಟ್ ಹಿನ್ನೆಲೆ: ಶಾಲೆಗಳಿಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯೂ ಆಗಿರುವ…

ಭಾರೀ ಗಾಳಿ-ಮಳೆಗೆ ಉರುಳಿದ ಬೃಹತ್ ಮರ; ತಪ್ಪಿದ ಅನಾಹುತ

ಪುತ್ತೂರು: ಮಂಗಳವಾರ (ಜು. 7) ಸುರಿದ ಭಾರೀ ಗಾಳಿ-ಮಳೆಯ ಪರಿಣಾಮ ನಗರದ ಎಲ್ಮುಡಿ ಪ್ರದೇಶದಲ್ಲಿರುವ ಯೆಲ್ತಿಮಾರ್ ಟ್ರೇಡರ್ಸ್ ಎದುರು, ಹಿಮಾ ರೆಫ್ರಿಜರೇಟರ್ಸ್ ಮಾಲೀಕರಾದ ರಾಜೇಶ್ ಅವರ ಮನೆಯ ಕಾಂಪೌಂಡ್ ಬದಿಯಲ್ಲಿದ್ದ ಬೃಹತ್ ಮರ ಉರುಳಿ ಬಿದ್ದಿದೆ.ಮರ ಉರುಳಿದ ಪರಿಣಾಮ ವಿದ್ಯುತ್ ತಂತಿಗಳು…

‘ಭಾರತದ ಸೇತುವೆ ಮನುಷ್ಯ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನ

ಸುಳ್ಯ, ಜು. 7: ದೇಶಾದ್ಯಂತ ‘ಭಾರತದ ಸೇತುವೆ ಮನುಷ್ಯ’ (Bridge Man of India) ಹಾಗೂ ‘ತೂಗು ಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ ನಿಧನರಾದರು.ಕೆಲ ದಿನಗಳ ಹಿಂದೆ ಉತ್ತರಾಖಂಡದ…

ಪುತ್ತೂರು: ಯುವಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು ತಾಲೂಕಿನ ಇರ್ದೆ ಗ್ರಾಮದಲ್ಲಿ 18 ವರ್ಷದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು. 6ರಂದು ನಡೆದಿದೆ.ಇರ್ದೆ ಗ್ರಾಮದ ಮಣ್ಣಾಪು ನಿವಾಸಿ ಗಂಗಾಧರ ಮಡಿವಾಳ ಅವರ ಪುತ್ರ ತಿಲಕ್ (18) ಮೃತ ಯುವಕ. ಅವರು ಮಧ್ಯಾಹ್ನ ತಮ್ಮ ಮನೆಯ…

ಪುತ್ತೂರು ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ಜು. 4: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಸಂಘಟನೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಕ್ಷೇತ್ರದ ವಕ್ತಾರರಾಗಿ ರಾಜೇಶ್ ಬನ್ನೂರು ಹಾಗೂ ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್ ಪರ್ಲಡ್ಕ ಅವರನ್ನು ನೇಮಕ ಮಾಡಲಾಗಿದೆ.ಈ ಕುರಿತು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ…

ಪುತ್ತೂರಿನಲ್ಲಿ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆಗೆ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿ ವತಿಯಿಂದ ಆಯೋಜಿಸಲಾಗಿರುವ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಮುಕ್ರಂಪಾಡಿಯ ಸುಭದ್ರಾ ಕಲಾಮಂದಿರದಲ್ಲಿ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್‌ನ…

Join WhatsApp Group
error: Content is protected !!