Author: Vidyamaana

ಪುತ್ತೂರು: ನೇಣು ಬಿಗಿದು ಪಾಪೆಮಜಲು ನಿವಾಸಿ ಯೋಗೀಶ್ ಭಂಡಾರಿ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಡಗನ್ನೂರು ಗ್ರಾಮದ ತಲೆಂಜಿ ಸಾಮಾಜಿಕ ಗೇರು ನೆಡುತೋಪು ಅರಣ್ಯ ಪ್ರದೇಶದಲ್ಲಿ ವರದಿಯಾಗಿದೆ. ಅರಿಯಡ್ಕ ಗ್ರಾಮದ ಪಾಪೆಮಜಲು ನಿವಾಸಿ ಯೋಗೀಶ್ ಭಂಡಾರಿ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಇವರು ಕಿನ್ನಿಂಗಾರಿನಲ್ಲಿ ಸೆಲೂನ್…

BREAKING : ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು

ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ .ಯೋಗೇಶ್ವರ್ ಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ.ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಇಡೀ ದೇಶದ ಗಮನ ಸೆಳೆದಿತ್ತು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಗೆಲುವಾಗಿದೆ.…

ನಾವು ಎಷ್ಟೇ ಅವರ ಪರ ಕೆಲಸ ಮಾಡಿದ್ರು ಮುಸ್ಲಿಮರು ನಮಗೆ ಮತ ಹಾಕಲ್ಲ: ಸಿ.ಟಿ ರವಿ

ನಾವು ಎಷ್ಟೇ ಅವರ ಪರ ಕೆಲಸ ಮಾಡಿದ್ರು ಮುಸ್ಲಿಮರು ನಮಗೆ ಮತ ಹಾಕಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ಕಲುಬುರಗಿಯಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಅಲ್ಲಿನ ಮುಸ್ಲಿಂ ಮತಗಳ ಸಂಖ್ಯೆ ಜಾಸ್ತಿ ಇದೆ. ಹಾಗಾಗಿ ಯೋಗೇಶ್ವರ್‌ಗೆ ಮುನ್ನಡೆ…

ಬೊಮ್ಮಾಯಿ ಪುತ್ರನಿಗೆ ಭಾರೀ ಮುಖಭಂಗ! ಪೈಲ್ವಾನ್ ಪಠಾಣ್‌ಗೆ ಭರ್ಜರಿ ಗೆಲುವು

ಹಾವೇರಿ ಜಿಲ್ಲೆಯ ಶಿಗ್ಗಾವಿ (Shiggaon) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ (Bharat Bommai) ಸೋಲು ಕಂಡಿದ್ದು, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿಗೆ (Basavaraj Bommai) ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ (Yaseer Khan Pathan)…

BREAKING : ಸಂಡೂರು ಉಪಚುನಾವಣೆ ಫಲಿತಾಂಶ ; ಕಾಂಗ್ರೆಸ್ ಅಭ್ಯರ್ಥಿ ‘ಅನ್ನಪೂರ್ಣ ತುಕಾರಾಂ’ಗೆ ಭರ್ಜರಿ ಗೆಲುವು.!

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ. ಅನ್ನಪೂರ್ಣ ತುಕಾರಾಂ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ 9000 ಕ್ಕೂ ಹೆಚ್ಚು ಮತಗಳ ಅಂತರದಿಂದ…

BREAKING : ವಿಧಾನಸಭೆ ಉಪಚುನಾವಣೆ : ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಬಿಗ್ ಶಾಕ್.!

ವಿಧಾನಸಭೆ ಉಪಚುನಾವಣೆಯಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಬಿಗ್ ಶಾಕ್ ಎದುರಾಗಿದ್ದು, ಇಬ್ಬರಿಗೂ ಭಾರಿ ಹಿನ್ನಡೆಯಾಗಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹಿನ್ನಡೆ ಸಾಧಿಸಿದರೆ ಇತ್ತ ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ…

BREAKING : ವಯನಾಡ್ ಉಪಚುನಾವಣೆ ಫಲಿತಾಂಶ : ಪ್ರಿಯಾಂಕಾ ಗಾಂಧಿಗೆ 1 ಲಕ್ಷ ಮತಗಳ ಭರ್ಜರಿ ಮುನ್ನಡೆ.!

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸುತ್ತಿದೆ. ಕೇರಳದ ವಯನಾಡ್ ಕ್ಷೇತ್ರದ ಲೋಕಸಹಾ ಉಪಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಪ್ರತಿಸ್ಪರ್ಧಿಗಳಾದ ಸಿಪಿಐ (ಎಂ)…

ಗುಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ – 20ಕ್ಕೂ ಹೆಚ್ಚು ಮಂದಿಗೆ ಗಾಯ

ಗುಂಡ್ಯ : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಿಗ್ಗೆ ಸರಣಿ ಅಪಘಾತ ನಡೆದಿದ್ದು. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ…

ಉಕ್ರೇನ್ ಮೇಲೆ ಖಂಡಾಂತರ ಕ್ಷಿಪಣಿ ದಾಳಿ: ಪುಟಿನ್

ಕೀ ವ್: ಉಕ್ರೇನ್ ಮೇಲೆ ಹೈಪರ್‌ಸಾನಿಕ್, ಮಧ್ಯಂತರ ಶ್ರೇಣಿಯ ಖಂಡಾಂತರ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ. ರಷ್ಯಾದ ವಿರುದ್ಧ ಪಾಶ್ಚಿಮಾತ್ಯ ಸುಧಾರಿತ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡಲು ಉಕ್ರೇನ್‌ಗೆ ಅಮೆರಿಕ ಹಾಗೂ ಬ್ರಿಟನ್ ಅನುಮತಿ ನೀಡಿರುವುದಕ್ಕೆ…

ಕೇರಳ – ನರ್ಸಿಂಗ್ ವಿಧ್ಯಾರ್ಥಿನಿ ಅಮ್ಮು ಸಜೀವ್ ಸಾವಿನ ಪ್ರಕರಣ – ಮೂವರು ವಿಧ್ಯಾರ್ಥಿನಿಯರು ಅರೆಸ್ಟ್

ಕೇರಳ : ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದ್ದು ಘಟನೆ ಸಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮ್ಮು ಸಜೀವ್ (21)ಮೃತ ವಿದ್ಯಾರ್ಥಿನಿಯಾಗಿದ್ದುಸಹಪಾಠಿಗಳ ಪ್ರಚೋದನೆಯೇ ಅಮ್ಮು…

Join WhatsApp Group
error: Content is protected !!