Author: Vidyamaana

ಬಾಬಾ ಸಿದ್ದಿಕಿ ಹಂತಕರ ಕುಟುಂಬಸ್ಥರು ಹೇಳೋದೇನು? ಇಲ್ಲಿದೆ ವಿಡಿಯೋ

ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಬಾಬಾ ಸಿದ್ದಿಕಿ(Baba Siddique) ಹತ್ಯೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಆರೋಪಿ ಧರ್ಮರಾಜ್‌ ಎರಡು ತಿಂಗಳ ಹಿಂದೆ ಮನೆ ಬಿಟ್ಟಿದ್ದ ಎಂದು ಆತನ ತಾಯಿ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ…

ಮದರಸ ಹಾಸ್ಟೆಲ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಇಲ್ಲಿನ ಮದರಸ ಹಾಸ್ಟೆಲ್ ನಲ್ಲಿ ಹೇರಾಡಿ ಖಾಸಗಿ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯು ರಿಹಾನ ಬೇಗಂ ಎಂಬವರ ಪುತ್ರ ಮೊಹಮ್ಮದ್ ಜಹೀದ (12) ಎನ್ನಲಾಗಿದೆ ಬ್ರಹ್ಮಾವರ ತಾಲೂಕಿನ ರಂಗನಕೆರೆಯ ಮಾಲೀಕ್…

ತಲಪಾಡಿಯಲ್ಲಿ ಖರೀದಿಸಿದ್ದ ಟಿಕೆಟ್‌ಗೆ ₹ 1ಕೋಟಿ ಬಹುಮಾನ

ಉ ಳ್ಳಾಲ: ತಲಪಾಡಿಯ ಕೆ.ಆರ್.ಕನಕದಾಸ್ ಅವರಿಗೆ ಸೇರಿದ ಸ್ತ್ರೀಶಕ್ತಿ ಲಾಟರಿ ಏಜೆನ್ಸಿಯಿಂದ ಪಡೆದ ಟಿಕೆಟ್‌ಗೆ ಕೇರಳದ ಓಣಂ ಬಂಪರ್ ಡ್ರಾದ ಎರಡನೇ ಬಹುಮಾನ ₹ 1 ಕೋಟಿ ಒಲಿದಿದೆ. ಬಹುಮಾನ ಗೆದ್ದ ಮಹಿಳೆ ಹೆಸರು ಮತ್ತು ಊರು ಹೇಳಲು ಇಚ್ಛಿಸಿಲ್ಲ ಎಂದು…

ಟಿ ನಾರಾಯಣ ಭಟ್ ರಚಿಸಿದ ‘ನೆನಪುಗಳ ನೇವರಿಕೆ ಕೃತಿ’ ಬಿಡುಗಡೆಗೊಳಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ತಮ್ಮ ಬದುಕಿನ ಜೊತೆಗೆ ಸುತ್ತಲ ಬದುಕಿಗೂ ಒಂದಲ್ಲ ಒಂದು ರೀತಿ ಆಸರೆಯಾಗಿ ನಡೆದುಕೊಂಡವರನ್ನು ಗುರುತಿಸಿ, ನೆನವರಿಕೆ ಮಾಡಿರುವ ಕೃತಿ ನೆನಪುಗಳ ನೇವರಿಕೆ. ಇದು ಪ್ರಸ್ತುತ ಜನಾಂಗಕ್ಕೆ ಹಾಗೂ ಮುಂದಿನವರಿಗೆ ವಿಶೇಷ ಪ್ರೇರಣೆ ನೀಡುವಂತಹದು. ಇದು ಕೇವಲ ವ್ಯಕ್ತಿಚಿತ್ರಣವಲ್ಲ ಈ ಕಾಲದ ಜೀವನ…

ವೇಗವಾಗಿ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ : ವಿಡಿಯೋ ವೈರಲ್‌

ಜೈ ಪುರ: ಅಜ್ಮೀರ್ ರಸ್ತೆಯ ಸುದರ್ಶನಪುರ ಪುಲಿಯಾ ಕಡೆಗೆ ಚಾಲಕರಹಿತ ಕಾರು ಶನಿವಾರ ಎಲಿವೇಟೆಡ್ ರಸ್ತೆಯಲ್ಲಿ ವೇಗವಾಗಿ ಚಲಿಸಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕರು ತಮ್ಮ ವಾಹನಗಳನ್ನು ಉಳಿಸಲು ಪರದಾಡಬೇಕಾಯಿತು. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ…

ಬಾಬಾ ಸಿದ್ದಿಕ್ ಕೇಸ್ :‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ;ಧರ್ಮರಾಜ್ ಕಶ್ಯಪ್ ಸಹಿತ ಇಬ್ಬರು ಶೂಟರ್‌ ಗಳ ಬಂಧನ

ಮುಂಬೈ: ಮಹಾರಾಷ್ಟ್ರದ ರಾಜಕೀಯ ಧುರೀಣ, ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಘಟನೆಯಲ್ಲಿ ಕುಖ್ಯಾತ ಗ್ಯಾಂಗ್‌ ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ (Lawrence Bishnoi) ಕೈವಾಡದ ಬಗ್ಗೆ ಶಂಕೆ ವ್ಯಕ್ತವಾಗಿದೆ.66…

ಕೈದಿಗಳ ಮನ ಪರಿವರ್ತನೆಗೆ ಜೈಲಲ್ಲಿ ರಾಮಲೀಲಾ ನಾಟಕ.

ಸೀತಾಮಾತೆಯ ಹುಡುಕಾಟಕ್ಕೆ ತೆರಳಿದ್ದ ಇಬ್ಬರು ವಾನರ ಪಾತ್ರಧಾರಿ ಕೈದಿಗಳು ಗೋಡೆ ಹಾರಿ ಎಸ್ಕೆಪ್.!

ಉತ್ತರಾಖಂಡ್ನ ಹರಿದ್ವಾರದ ರೋಷನ್ಬಾದ್ ಜೈಲಿನಿಂದ ನವರಾತ್ರಿ ಅಂಗವಾಗಿ ಏರ್ಪಡಿಸಲಾಗಿದ್ದ ರಾಮಲೀಲಾ ನಾಟಕ ನಡೆಯುತ್ತಿರುವ ವೇಳೆ ಪಂಕಜ್ ಮತ್ತು ರಾಜ್ಕುಮಾರ್ ಎಂಬ ಕೈದಿಗಳು ಎಸ್ಕೇಪ್ ಆಗಿದ್ದಾರೆ. ಹತ್ಯೆ ಮತ್ತು ಅಪಹರಣ ಆರೋಪದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಇಬ್ಬರೂ ಕೈದಿಗಳು ರಾಮಲೀಲಾ ನಾಟಕದಲ್ಲಿ ವಾನರ ಪಾತ್ರ…

ಪೊದೆಯಲ್ಲಿ ಎಸೆದು ಹೋಗಿದ್ದ ನವಜಾತ ಶಿಶುವನ್ನು ದತ್ತು ಪಡೆದ SI: ನವರಾತ್ರಿಯಂದೇ ಮನೆಗೆ ದೇವಿ ಆಗಮನ!

ನವದೆಹಲಿ: ಆ ಮಗು ಹುಟ್ಟಿ ಕೆಲವೇ ಕ್ಷಣಗಳಾಗಿತ್ತು. ಹೊಕ್ಕುಳಬಳ್ಳಿಯ ಮೇಲಿನ ಗಾಯವು ಕೂಡ ಇನ್ನೂ ಮಾಸಿರಲಿಲ್ಲ. ಮಾನವೀಯತೆಯನ್ನೇ ಮರೆತ ಜನ್ಮ ಕೊಟ್ಟವರು ಆ ಮಗುವನ್ನು ಪೊದೆಯಲ್ಲಿ ಎಸೆದು ಹೋಗಿದ್ದರು. ಇದೇ ವೇಳೆ ಆ ಮಗುವನ್ನು ರಕ್ಷಣೆ ಮಾಡಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್,…

ಟೀಮ್ ಇಂಡಿಯಾದ ಸ್ಟಾರ್ ವೇಗಿ ಇನ್ಮುಂದೆ ಪೊಲೀಸ್ ಅಧಿಕಾರಿ! ಸಿರಾಜ್ ಪಡೆಯುವ ಸಂಬಳ ಎಷ್ಟು?

ಹೈದರಾಬಾದ್: ಮೈದಾನದಲ್ಲಿ ತಮ್ಮ ವೇಗದ ಬೌಲಿಂಗ್ನಿಂದ ಎದುರಾಳಿ ಬ್ಯಾಟ್ಸ್ಮನ್ಗಳ ಎದೆಯಲ್ಲಿ ನಡುಕ ಹುಟ್ಟಿಸುವ ಟೀಮ್ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ( Mohammed Siraj ) ಇದೀಗ ಪೊಲೀಸ್ ಅಧಿಕಾರಿಯಾಗಿ ಸಮಾಜಘಾತುಕರನ್ನು ಸೆದೆಬಡಿಯಲು ಮುಂದಾಗಿದ್ದಾರೆ. ಸಿರಾಜ್ ಅವರು ತೆಲಂಗಾಣದ ಉಪ…

ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು! ಯಾವುದೇ ಹಾನಿಯಿಲ್ಲದೇ ದಂಪತಿ ಪಾರಾಗಿದ್ದೇ ಪವಾಡ!

ಕೊ ಚ್ಚಿ: ದಂಪತಿ ( Couple ) ಪ್ರಯಾಣಿಸುತ್ತಿದ್ದ ಕಾರು ( Car Accident ) ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ( Car fell into well ) ಆಘಾತಕಾರಿ ಘಟನೆ ಕೇರಳ ( Kerala ) ದ ಕೊಳಂಚೇರಿ…

Join WhatsApp Group
error: Content is protected !!