Author: Vidyamaana

ಭಕ್ತಕೋಡಿಯಲ್ಲಿ ಬೈಕ್-ಶಾಲಾ ವಾಹನ ನಡುವೆ ಅಪಘಾತ
ಬೈಕ್ ಸವಾರನಿಗೆ ಗಂಭೀರ ಗಾಯ

ಮಾನವೀಯತೆ ಮೆರೆದ ಸರ್ವೆ ಸೌಹಾರ್ದ ವೇದಿಕೆಯ ಅಧ್ಯಕ್ಷ 

ಪುತ್ತೂರು: ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭಿರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಸೆ.19ರಂದು ನಡೆದಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ನವಾಝ್ ಎಣ್ಮೂರು ಎಂಬವರು ಚಲಾಯಿಸುತ್ತಿದ್ದ ಯಮಹಾ ಎಫ್‌ಝಡ್ ಬೈಕ್ ಮತ್ತು…

ಮಂಡ್ಯ ನಾಗಮಂಗಲ ಗಲಭೆ ಪ್ರಕರಣ: ಮತ್ತೊಬ್ಬ ಅಧಿಕಾರಿಯ ತಲೆದಂಡ

ಮಂಡ್ಯ, ಸೆಪ್ಟೆಂಬರ್​ 19: ಜಿಲ್ಲೆಯ ನಾಗಮಂಗಲ ಗಲಭೆ ಕೇಸ್ (Nagamangala Violence) ಸಂಬಂಧ ಮತ್ತೊಬ್ಬ ಅಧಿಕಾರಿಯ ತಲೆದಂಡವಾಗಿದೆ. ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ನಾಗಮಂಗಲ ಡಿವೈಎಸ್‌ಪಿ ಡಾ.ಸುಮೀತ್ ಅಮಾನತುಗೊಳಿಸಿ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ. ಡಾ.ಸುಮೀತ್ ಜಾಗಕ್ಕೆ…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಜ್ಯೋತಿಷಿ ಬೆಳಂದೂರು ನಿವಾಸಿ ಪ್ರಸಾದ್ ಪಾಂಗಣ್ಣಾಯ ಬಂಧನ

ಸುಳ್ಯ: ಬಾಲಕಿಯ ಮೇಲೆ‌ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಜ್ಯೋತಿಷಿಯೊಬ್ಬರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಬಂಧಿತ ಆರೋಪಿ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ…

ಮೆಸ್ಕಾಂ ಪ್ರಕಟಣೆ: ಎಲ್ಲೆ (ಸೆ.20) ಮಧ್ಯಾಹ್ನ ಮುಟ್ಟ ಇಲ್ಲೆಲ್ಲಾ ಕರೆಂಟ್ ಇಲ್ಲ..!!

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರಗಳಿಂದ ಹೊರಡುವ ಮುಕ್ವೆ, ಮುಕ್ರಂಪಾಡಿ, ಕೆಮ್ಮಿಂಜೆ ಮತ್ತು ಮುಂಡೂರು ಫೀಡರ್ ನಲ್ಲಿ ನಾಳೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.ಹಾಗಾಗಿ ಮುಕ್ವೆ, ಮುಂಡೂರು, ಕೆಮ್ಮಿಂಜೆ ಮತ್ತು…

ಕೋಟೆಕಾರು ನಿವಾಸಿ‌ ಪುರೋಶೋತಮ ರಿಯಾದ್ ನಲ್ಲಿ ನಿಧನ; ಮೃತದೇಹ ಊರಿಗೆ ತಲುಪಿಸಲು ಸಹಕರಿಸಿದ ಕೆಸಿಎಫ್

ರಿಯಾದ್: ಕಳೆದವಾರ ರಿಯಾದ್ ನ ನಸೀಂ ಪ್ರಾಂತ್ಯದ ಪಾಕಿಸ್ತಾನಿ ಓರ್ವರ ಸಂಸ್ಥೆ ಯಲ್ಲಿ ಉದ್ಯೋಗದಲ್ಲಿ ಇದ್ದ ಪುರೋಶೋತಮ ಅಡ್ಕರವರು ಹೃದಯಾಘಾತದಿಂದ ಮರಣ ಹೊಂದಿದ್ದರು. ಇವರ ಮೃತದೇಹವನ್ನು ಊರಿಗೆ ತಲುಪಿಸುವ ಕೆಲಸವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ…

ಇದೆಂಥಾ ಅವಸ್ಥೆ..!? : ಬಲ್ನಾಡು ಮನೆಯೊಳಗೆ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!

ಆ ಮನೆಯಲ್ಲಿದ್ದವರು ಅವರಿಬ್ಬರೇ ವೃದ್ಧ ದಂಪತಿ!

ಅನಾರೋಗ್ಯ ಪೀಡಿತ ಪತ್ನಿಯನ್ನು ನೋಡಿಕೊಳ್ಳುತ್ತಿದ್ದ ಪತಿ ನಿಧನ!
ಹಸಿವಿನಿಂದ ಕಂಗೆಟ್ಟ ವೃದ್ಧ ಮಹಿಳೆ ಹೊರಬಂದಾಗ ತಿಳಿಯಿತು ಸಾವಿನ ವಿಷಯ!!

ಪುತ್ತೂರು: ವಾರದ ಹಿಂದೆಯೇ ವೃದ್ಧ ಪತಿ ಮನೆಯೊಳಗೆ ಮೃತಪಟ್ಟಿದ್ದರೂ ಅನಾರೋಗ್ಯ ಪೀಡಿತ ಪತ್ನಿಗೆ ಗೊತ್ತಾಗದ ಕಾರಣ ಕೊಳೆತುಹೋಗಿದ್ದ ಮೃತದೇಹಕ್ಕೆ ಸೆ. 18ರಂದು ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ಮುಕ್ತಿ ನೀಡಿದರು. ಬಲ್ನಾಡು ಗ್ರಾಮದ ದೇರಾಜೆ ಅಟ್ಲಾರು ನಿವಾಸಿ ರಮೇಶ್‌ ರಾವ್‌ (70)…

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ  ಹೃದಯಾಘಾತದಿಂದ ನಿಧನ

ಬೆಂಗಳೂರು : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (84) ಅವರು ಗುರುವಾರ ನಿಧನರಾಗಿದ್ದಾರೆ.ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಹಿಂದೆ ಡಿ.ಕೆಂಪಣ್ಣ ಅವರು ಬಸರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಶೇ.40…

ಉಪ್ಪಿನಂಗಡಿಯಲ್ಲಿ‌ ಬಸ್ ನಿಲ್ದಾಣಕ್ಕೆ ಭೂಮಂಜೂರಾತಿ ಮತ್ತು ಅನುದಾನ
ಶಾಸಕ ಅಶೋಕ್ ರೈಯವರಿಂದ ಸಾರಿಗೆ ಸಚಿವರಿಗೆ ಮನವಿ

ಪುತ್ತೂರು: ಉಪ್ಪಿನಂಗಡಿಯಲ್ಲಿ ನೂತನ ಬಸ್ಸು ನಿಲ್ದಾಣ ನಿರ್ಮಾಣದದ ಅಗತ್ಯವಿದ್ದು ಈಗ ಇರುವ ನಿಲ್ದಠಣ ಸಮೀಪದಲ್ಲೇ ಜಾಗವನ್ನು ಗುರುತಿಸಲಾಗಿದ್ದು ಅದನ್ನು ಮಂಜೂರು ಮಾಡಿಸುವುದರ ಜೊತೆ ಅನುದಾನವನ್ನೂ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಸಾರಿಗೆ ಮತ್ತು ಮುಜರಾಯಿ ಖಾತೆ…

ಚಲಿಸುತ್ತಿದ್ದ ಬಸ್ ನಲ್ಲೇ ‘ರೊಮ್ಯಾನ್ಸ್’ ಮಾಡಿದ ಜೋಡಿಗಳು : ವಿಡಿಯೋ ವೈರಲ್.!

ಚಲಿಸುತ್ತಿರುವ ಬಸ್ ನಲ್ಲೇ ಪ್ರೇಮಿಗಳು ರೊಮ್ಯಾನ್ಸ್ ಮಾಡಿದ್ದು, ವಿಡಿಯೋ ಸಖತ್ ವೈರಲ್ ಆಗಿದೆ. ಇತ್ತೀಚಿನ ದಿನಗಳಲ್ಲಿ ಯುವಕರು-ಯುವತಿಯರು ತಮಗೆ ಇಷ್ಟ ಬಂದಂತೆ ವರ್ತಿಸುತ್ತಿದ್ದಾರೆ. ಅವರು ವಿದೇಶಿ ಸಂಸ್ಕೃತಿಗೆ ಒಗ್ಗಿಕೊಳ್ಳುತ್ತಿದ್ದಾರೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ. ದೇವಾಲಯ, ಶಾಲೆ, ಬಸ್ ನಿಲ್ದಾಣ, ಮೆಟ್ರೋ. ಯುವಕರು…

ಕೇಂದ್ರದವರೇ ಪ್ಯಾಲೆಸ್ತೀನ್‌ಗೆ ಬೆಂಬಲ ಇದೆ ಅಂತಾರೆ, ಧ್ವಜ ತೋರಿಸೋದ್ರಲ್ಲಿ ತಪ್ಪೇನಿದೆ: ಪರಮೇಶ್ವರ್

ಬೆಂಗಳೂರು : ಕೇಂದ್ರ ಸರ್ಕಾರದವರೇ ಪ್ಯಾಲೆಸ್ತೀನ್‌ಗೆ ನಮ್ಮ ಬೆಂಬಲ ಇದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಧ್ವಜ (Palestine Flag) ತೋರಿಸುವುದರಲ್ಲಿ ತಪ್ಪೇನಿದೆ ಅಂತ ಬಂಧಿತರು ವಾದ ಮಾಡ್ತಾರೆ ಎಂದು ರಾಜ್ಯ ಗೃಹಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಪ್ಯಾಲೆಸ್ತೀನ್‌ ಧ್ವಜ ಪ್ರದರ್ಶಿಸಿದ…

You missed

Join WhatsApp Group
error: Content is protected !!