ಮಂಗಳೂರು: ಕೊಲೆ ಆರೋಪ ಹೊರಿಸಿ ಹಣ, ಆಸ್ತಿ ಸುಲಿಗೆಗೆ ಸಂಚು; ಓರ್ವನ ಬಂಧನ..!!
ಮಂಗಳೂರು: ಕೊಲೆಯಂತಹ ಗಂಭೀರ ಆರೋಪ ಹೊರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಿ, ಕುಟುಂಬದ ಗೌರವಕ್ಕೆ ಧಕ್ಕೆ ತಂದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.ಮಾಯ ಅನ್ನಾಮೇರಿ ರೇಗೋ ಅವರು ನೀಡಿದ ದೂರಿನ ಮೇರೆಗೆ ಉರ್ವಾ…
