ಫೇಸ್ಬುಕ್ನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನಕಾರಿ ಕಮೆಂಟ್ಸ್: ಆರೋಪಿ ಪೊಲೀಸರ ವಶಕ್ಕೆ
ಫೇಸ್ಬುಕ್ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ(48) ಬಂಧಿತ ಆರೋಪಿ. ಸುಧೀರ್ ಬಂಗೇರ ಎಂಬಾತ…
