Author: Vidyamaana

BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಹಂಚಿಕೆ : ಸರ್ಕಾರದಿಂದ ಮಹತ್ವದ ಆದೇಶ

ಆ ರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ. ಮೇಲೆ ಓದಲಾದ ಕ್ರ.ಸಂ. (2) ರಲ್ಲಿ ಸರ್ಕಾರಿ…

ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ವ್ಯಕ್ತಿಯೋರ್ವ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಮಧು ಅಲಿಯಾಸ್ ಅಶೋಕ್ ಮೃತ ವ್ಯಕ್ತಿ. ಮದ್ಯ ಸೇವಿಸಿ ಬಳಿಕ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೂರು…

BREAKING : ಕರ್ನಲ್ ಸೋಫಿಯಾ ಖುರೇಶಿ ಕುರಿತು ಅಸಭ್ಯ ಹೇಳಿಕೆ ; ಸಚಿವ ವಿಜಯ್ ಶಾ ಕ್ಷಮೆಯಾಚನೆ ತಿರಸ್ಕರಿಸಿದ ʼಸುಪ್ರೀಂ ಕೋರ್ಟ್ʼ

ಭಾ ರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ‘ಭಯೋತ್ಪಾದಕರ ಸಹೋದರಿ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಶಾ ಅವರ ಕ್ಷಮೆಯಾಚನೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಸ್ಪಷ್ಟವಾಗಿ…

ಬೈಕ್ ಮೇಲೆ KSRTC ಬಸ್ ಪಲ್ಟಿ: PSI ನಾಗರಾಜ್ ಮೃತ್ಯು

ಜಿಲ್ಲೆಯ ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ ಬಸ್ ಮೋರಿಗೆ ಪಲ್ಟಿಯಾಗಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ‌ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು…

ಪತ್ನಿಯನ್ನು ಕೊಂದು ಅಪಘಾತದಲ್ಲಿ ಸಾವೆಂದು ಕಥೆ ಕಟ್ಟಿದ್ದ ಪತಿ, ಅತ್ತೆ-ಮಾವ ಅರೆಸ್ಟ್

ಮಹಿಳೆಯೊಬ್ಬರನ್ನು ಸ್ವತಃ ಗಂಡ, ಮಾವ ಹಾಗೂ ಅತ್ತೆ ಸಂಚು ಹೂಡಿ ಕೊಲೆ ಮಾಡಿದ್ದಲ್ಲದೇ ಅದನ್ನು ಅಪಘಾತವೆಂಬಂತೆ ಬಿಂಬಿಸಲು ಯತ್ನಿಸಿ ತಗುಲಿಕೊಂಡಿರುವ ಘಟನೆ ಬೆಳಗಾವಿಯ ಅಥಣಿಯ ಗಡಿಯಲ್ಲಿ ನಡೆದಿದೆ. ಮಲಬಾದ ಗ್ರಾಮದ ರೇಣುಕಾ ಸಂತೋಷ ಹೊನಕಾಂಡೆ (27) ಮೃತ ದುರ್ದೈವಿ. ಪ್ರಕರಣದ ಆರೋಪಿಗಳಾದ…

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ, ಅಡ್ಡೆ ಮೇಲೆ ಪೊಲೀಸರ ದಾಳಿ: ನಾಲ್ವರು ಮಹಿಳೆಯರ ರಕ್ಷಣೆ

ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ ಹಾಗೂ ಮಂಡ್ಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಮಹಿಳೆಯರನ್ನ ರಕ್ಷಿಸಿದ್ದಾರೆ. ಸ್ಪಾ ನಡೆಸುತ್ತಿದ್ದ ಮಹಿಳೆ ಹಾಗೂ ಓರ್ವ ಪಿಂಪ್ ನ ಪೊಲೀಸರ ವಶಕ್ಕೆ ಪಡೆದಿದ್ದಾರೆ. ಮಂಡ್ಯ ನಗರದ…

ಬಂಟ್ವಾಳ:ಸ್ಕೂಟರಿಗೆ ಢಿಕ್ಕಿ ಹೊಡೆದ KSRTC ಬಸ್; ಸವಾರ ಮೃತ್ಯು

ಪಾಣೆಮಂಗಳೂರಿನ ನೆಹರೂನಗರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ಓವರ್ ಟೇಕ್ ಭರದಲ್ಲಿ ಸ್ಕೂಟರ್ ರೊಂದಕ್ಕೆ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಭಾನುವಾರ (ಮೇ 18) ತಡರಾತ್ರಿ ನಡೆದಿದೆ. ಮಂಗಳೂರು ನಿವಾಸಿ ಅಲಿಸ್ಟರ್ ಡಿಸೋಜ(24) ಮೃತಪಟ್ಟವರು. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ…

BREAKING : ಪಂಜಾಬ್’ ನಲ್ಲಿ ಧರ್ಮಸ್ಥಳ ಮೂಲದ ‘ಏರೋಸ್ಪೇಸ್ ಉದ್ಯೋಗಿ’ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.!

ಧರ್ಮಸ್ಥಳ ಮೂಲದ ಯುವತಿ, ಏರೋಸ್ಪೇಸ್ ಉದ್ಯೋಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.ಪ್ರೇಮ ವೈಫಲ್ಯದಿಂದ ಆಕಾಂಕ್ಷ ಕಟ್ಟಡದಿಂದ ಜಿಗಿದು ಸೂಸೈಡ್ ಮಾಡಿಕೊಂಡಿದ್ದಾರೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಆಕಾಂಕ್ಷಾ ಪಗ್ವಾಡ ಕಾಲೇಜಿನ ಪ್ರೊ.ಮ್ಯಾಥ್ಯೂ ಅವರನ್ನು ಪ್ರೀತಿಸುತ್ತಿದ್ದರು. ಯಾವುದೋ ಕಾರಣಕ್ಕೆ ಪ್ರೀತಿ…

ಪುತ್ತೂರು: ಶಾಮಿಯಾನದ ಲಾರಿಗೆ ಡಿಕ್ಕಿ ಹೊಡೆದ ಬೈಕ್‌ : ಬೈಕ್ ಸವಾರ ಸುದೀಪ್ ಚೊಕ್ಕಾಡಿ ಮೃತ್ಯು..!

ಪುತ್ತೂರು:ರಸ್ತೆಯಲ್ಲೇ ನಿಲ್ಲಿಸಲಾಗಿದ್ದ ಶಾಮಿಯಾನ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕುಂಜುರುಪಂಜ ಸಮೀಪದ ನಿವಾಸಿ ಸುದೀಪ್ ಚೊಕ್ಕಾಡಿ ಎಂಬವರು ಮೃತಪಟ್ಟ ಘಟನೆ ಉರ್ಲಾಂಡಿ ಎಂಬಲ್ಲಿ ಮೇ 18 ರ ಭಾನುವಾರ ರಾತ್ರಿ ಸಂಭವಿಸಿದೆ. ಸುದೀಪ್ ಅವರು ಭಾನುವಾರ ರಾತ್ರಿ ತಮ್ಮ ಬೈಕ್‌ನಲ್ಲಿ…

ಸಂಪತ್ ಶಂಭು ಕೊಲೆ ಪ್ರಕರಣ; ಮಹಿಳೆ ಸೇರಿ ಮೂವರು ಆರೋಪಿಗಳ ಬಂಧನ

ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ನಿವಾಸಿ ಗುತ್ತಿಗೆದಾರ ಸಂಪತ್ ಶಂಭು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಂ (44), ಚೌಡ್ಲು ಗ್ರಾಮದ ಗಣಪತಿ ಪಿ.ಎಂ (44) ಹಾಗೂ ಹಾನಗಲ್ಲು ಗ್ರಾಮದ…

Join WhatsApp Group
error: Content is protected !!