ಮಂಗಳೂರು ವಿವಿ ಪದವಿ ಫಲಿತಾಂಶ: ಪುತ್ತೂರಿನ ಸಂತ ಫಿಲೋಮಿನಾ ಸ್ವಾಯುತ್ತ ಕಾಲೇಜಿಗೆ ನಾಲ್ಕು ರ್ಯಾಂಕ್..!!
ಪುತ್ತೂರು: 2024–25ನೇ ಶೈಕ್ಷಣಿಕ ವರ್ಷದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು ನಾಲ್ಕು ರ್ಯಾಂಕ್ಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ.ಬಿಎಸ್ಸಿ ವಿಭಾಗದಲ್ಲಿ ಕುಮಾರಿ ಶ್ರೀದೇವಿ ಎನ್. (ನಾರಾಯಣ ಎ.ಕೆ. ಹಾಗೂ ಶೈಲಾಶ್ರೀ ಅಜಿರಂಗಲ್ ದಂಪತಿ…
