Author: Vidyamaana

ಗೆಳತಿಯನ್ನು ಭೇಟಿಯಾದ ಯುವಕನ ಕೊಲೆ; ಆರೋಪಿ ಮನೆ ಮುಂದೆ ಸಂತ್ರಸ್ಥನ ಅಂತ್ಯಕ್ರಿಯೆ

ಮ ಹಾರಾಷ್ಟ್ರದ ಧುಲೆ ಜಿಲ್ಲೆಯ ಆಘಾತಕಾರಿ ಘಟನೆಯಲ್ಲಿ, 20 ವರ್ಷದ ಯುವಕನೊಬ್ಬನನ್ನು ತನ್ನ ಗೆಳತಿಯನ್ನು ಭೇಟಿಯಾದ ಕಾರಣಕ್ಕೆ ಗ್ರಾಮಸ್ಥರು ಮನಬಂದಂತೆ ಥಳಿಸಿ ಕೊಲೆ ಮಾಡಿದ್ದಾರೆ. ಫೆಬ್ರವರಿ 18 ರಂದು ಕಲಾಪಾನಿ ಗ್ರಾಮದಲ್ಲಿ ಈ ದುರಂತ ಘಟನೆ ಸಂಭವಿಸಿದೆ. ಪೊಲೀಸ್ ವರದಿಗಳ ಪ್ರಕಾರ,…

ಪುತ್ತೂರು :ರಾಜಕೀಯಕ್ಕೂ ಜೈ.. ಕ್ರೀಡೆಗೂ ಸೈ
ಮನರಂಜಿಸಿದ ಶಾಸಕ ಅಶೋಕ್ ರೈ ಕ್ರಿಕೆಟ್ ಆಟ

ಪುತ್ತೂರು; ರಾಜ್ಯ ರಾಜಕೀಯದಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಪುತ್ತೂರಿನ ಶಾಸಕ ಅಶೋಕ್ ರೈ ಅವರು ನಾನು ಕೇವಲ ರಾಜಕೀಯ, ಧಾರ್ಮಿಕ ಕ್ಷೇತ್ರಕ್ಕೆ ಮಾತ್ರ ಮೀಸಲಲ್ಲ. ಕ್ರೀಡಾ ಕ್ಷೇತ್ರದಲ್ಲಿಯೂ ಸಮರ್ಥನಿದ್ದೇನೆ ಎಂಬುವುದನ್ನು ಸಾಬೀತು ಪಡಿಸಿದ್ದು, ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಬಂಟ ಜವನೆರೆ…

ಟ್ರಕ್ ಟೈರ್ ಸ್ಫೋಟ: ಶಬ್ದದಿಂದ ʼಶ್ರವಣʼ ಶಕ್ತಿ ಕಳೆದುಕೊಂಡ ಆಟೋ ಚಾಲಕ | Shocking Video

ಮುಂಬೈನಲ್ಲಿ ಟ್ರಕ್ ಟೈರ್ ಸ್ಫೋಟದಿಂದ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್‌ನ ಟೈರ್ ಸಿಡಿದ ಪರಿಣಾಮ ಆಟೋ ರಿಕ್ಷಾ ಸಂಪೂರ್ಣವಾಗಿ ಛಿದ್ರಗೊಂಡಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ವೈರಲ್ ವಿಡಿಯೋದಲ್ಲಿ, ಆಟೋ ರಿಕ್ಷಾ ಚಾಲಕ ತನ್ನ ಕಿವಿಯನ್ನು…

ಮುಂಡೂರು-ವ್ಯಾಟ್ಸಪ್ ನಲ್ಲಿ ಅವಹೇಳನಕಾರಿ‌ ಪೋಸ್ಟ್ ಶಾಸಕರ ಕ್ಷಮೆ ಕೇಳಿದ ಸೇಸಪ್ಪ ಶೆಟ್ಟಿ ಮುಂಡೂರು

ಪುತ್ತೂರು: ವ್ಯಾಟ್ಸಪ್ ಸ್ಟೇಟಸ್ ನಲ್ಲಿ ಶಾಸಕ ಅಶೋಕ್ ರೈ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮುಂಡೂರು ಗ್ರಾಮದ ಪೊನೊಣಿ ನಿವಾಸಿ ಸೇಸಪ್ಪ‌ಶೆಟ್ಟಿಯವರು ಶಾಸಕರ ಕಚೇರಿಗೆ ಬಂದು ಕ್ಷಮೆಯಾಚಿಸಿದ್ದಾರೆ.ಕೆಲದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಾಸಕ ಅಶೋಕ್ ರೈ ಅವರು ಪುತ್ತೂರಿನಲ್ಲಿ ಒಂದು ಗೋಣಿ…

ಪುತ್ತೂರು: ಸಿಸೇರಿಯನ್ ಬಳಿಕ ಹೊಟ್ಟೆಯಲ್ಲೇ ಉಳಿದ ಬಟ್ಟೆ, ಮೂರು ತಿಂಗಳಿಂದ ಹೊಟ್ಟೆನೋವಿಂದ ನರಳುತ್ತಿದ್ದ ಮಹಿಳೆ, ವೈದ್ಯರ ನಿರ್ಲಕ್ಷ್ಯದ ಆರೋಪ

ಮಹಿಳೆಯ ಹೆರಿಗೆ ಸಿಸೇರಿಯನ್ ಮಾಡುವ ವೇಳೆ ಬಟ್ಟೆಯೊಂದು ಹೊಟ್ಟೆಯಲ್ಲೇ ಉಳಿದು, ಅದು ಗೊತ್ತಾದ ಬಳಿಕವೂ ವೈದ್ಯರು ನಿರ್ಲಕ್ಯ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದ್ದು, ಘಟನೆಯಿಂದ ನೊಂದ ಮಹಿಳೆಯ ಪತಿ ವೈದ್ಯರ ವಿರುದ್ಧ ದೂರು ನೀಡಿದ್ದಾರೆ. ಈ ಕುರಿತು…

ಪತಿಯ ಅಕ್ರಮ ಸಂಬಂಧ ಬಯಲು: ರೆಡ್‌ ಹ್ಯಾಂಡ್‌ ಆಗಿ ಹಿಡಿದು ಯುವತಿಯನ್ನು ಥಳಿಸಿದ ಪತ್ನಿ | Watch Video

ಭು ವನೇಶ್ವರದ ನಯಾಪಲ್ಲಿ ಪ್ರದೇಶದಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರು ತನ್ನ ಪತಿಯ ಗೆಳತಿ ಎಂದು ಆರೋಪಿಸಿ ಆಕೆಯ ಮೇಲೆ ಹಲ್ಲೆ ನಡೆಸಿದ ನಂತರ ಹೈಡ್ರಾಮಾ ನಡೆದಿದೆ. ಮಹಿಳೆ ಹೇಳುವ ಪ್ರಕಾರ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಆಕೆಯ ಪತಿ ಬುಲೆಟ್ ವಾಹನ ಸೇರಿದಂತೆ…

ಮಾಣಿ:ಚಾಲಕನ ನಿಯಂತ್ರಣ ತಪ್ಪಿ ತಂಪು ಪಾನೀಯ ಸಾಗಾಟದ ಲಾರಿ ಪಲ್ಟಿ

ರಾ.ಹೆ.75ರ ಮಾಣಿ ಸಮೀಪದ ಸತ್ತಿಕಲ್ಲಿನಲ್ಲಿ ತಂಪು ಪಾನೀಯ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡು ಲಾರಿಯ ಚಕ್ರಗಳು ಸೇರಿದಂತೆ ಒಂದಷ್ಟು ಭಾಗ ಹೊತ್ತಿ ಉರಿದ ಘಟನೆ ರವಿವಾರ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಮೊಹಮ್ಮದ್‌…

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಟೆಂಪೋ ಪಲ್ಟಿ

ಬೆಳ್ತಂಗಡಿ: ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಆಗುತ್ತಿದ್ದ ನಂದಿನಿ ಹಾಲು ವಿತರಣೆಯ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ ರಾತ್ರಿ ಮಾಲಾಡಿ ಸಮೀಪದ ಅರ್ತಿಲದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.ರಸ್ತೆ ಅಗಲಗೊಳಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಇಲ್ಲಿ ಸಮರ್ಪಕ…

ಬೆಳ್ತಂಗಡಿ :ಫಲ್ಗುಣಿ ನದಿಗೆ ಬಿದ್ದು ವಿದ್ಯಾರ್ಥಿ ಪವನ್‌ ಮೃತ್ಯು

ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ಸಂಭವಿಸಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್‌ (16) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ…

ಪಾಕಿಸ್ತಾನ ವಿರುದ್ಧ ಹಾರ್ದಿಕ್ ಧರಿಸಿ ಆಡಿದ ವಾಚ್ ಮೌಲ್ಯ ಎಷ್ಟು ಗೊತ್ತಾ!

ದು ಬೈ ರನ್ ಮಷಿನ್, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (100*ರನ್, 111 ಎಸೆತ, 7 ಬೌಂಡರಿ) ಏಕದಿನ ಕ್ರಿಕೆಟ್‌ನಲ್ಲಿ ಸಿಡಿಸಿದ 51ನೇ ಶತಕ ಹಾಗೂ ಬೌಲರ್‌ಗಳ ಸಂಘಟಿತ ನಿರ್ವಹಣೆಯ ಬಲದಿಂದ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಾಂಪ್ರದಾಯಿಕ ಎದುರಾಳಿ…

Join WhatsApp Group
error: Content is protected !!