BREAKING NEWS: ಹಕ್ಕಿ ಜ್ವರ ಹಿನ್ನಲೆ ಮಹಾರಾಷ್ಟ್ರದಿಂದ ಕೋಳಿ ಮಾಂಸ, ಮೊಟ್ಟೆ ಸಾಗಣೆ ನಿಷೇಧ
ಮಹಾರಾಷ್ಟ್ರದ ಲಾತೂರ್ ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಹೈಅಲರ್ಟ್ ಕೈಗೊಳ್ಳಲಾಗಿದೆ. ಮಹಾರಾಷ್ಟ್ರದಿಂದ ಕೋಳಿ ಮಾಂಸ, ಕೋಳಿ ಮೊಟ್ಟೆ ಸಾಗಾಣಿ ನಿಷೇಧಿಸಲಾಗಿದೆ. ಬೀದರ್ ಜಿಲ್ಲೆಯ ಬಾಲ್ಕಿ, ಕಮಲನಗರ, ಬಸವಕಲ್ಯಾಣ, ಔರಾದ್ ತಾಲೂಕು ಸೇರಿ ಹಲವಡೆ ಕಟ್ಟೆಚ್ಚರ ವಹಿಸಲಾಗಿದೆ. ತಾಲೂಕು…
