ಪುತ್ತೂರಿನ “ಈ” ಪ್ರದೇಶಗಳಲ್ಲಿ ಇಂದು ಕರೆಂಟ್ ಇರೋದಿಲ್ಲ; ನಿಮ್ಮ ಏರಿಯಾದಲ್ಲೂ ಪವರ್ ಕಟ್ ಇದೆಯಾ?
ಪುತ್ತೂರು: 33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿ ಹಾಗೂ 33 ಕೆ.ವಿ ಕುಂಬ್ರ ವಿದ್ಯುತ್ ಉಪಕೇಂದ್ರದಲ್ಲಿ ಹಾಲಿ ಇರುವ 5 ಎಂ.ವಿ.ಎ ಶಕ್ತಿ ಪರಿವರ್ತಕವನ್ನು 10 ಎಂ.ವಿ.ಎ ಶಕ್ತಿ ಪರಿವರ್ತಕದಿಂದ ಬದಲಾಯಿಸುವ ಕಾಮಗಾರಿ ನಡೆಯಲಿದೆ.…
