Author: Vidyamaana

12 ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನ ಮೇಲೆ ಆಸಿಡ್ ಎರಚಿದ ಮಹಿಳೆ

ಅ ಲಿಗಢ: ಉತ್ತರ ಪ್ರದೇಶದ ಅಲಿಗಢದಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಮೇಲೆ ಆಸಿಡ್ ಎರಚಿದ್ದಾಳೆ. ಹಲವು ವರ್ಷಗಳ ಬ್ಲ್ಯಾಕ್‌ ಮೇಲ್‌ ಗೆ ಪ್ರತೀಕಾರವಾಗಿ ಈ ಕೃತ್ಯವೆಸಗಿದ್ದಾಳೆ ಎಂದು ಆರೋಪಿಸಲಾಗಿದೆ. ವರ್ಷಾ ಎಂದು ಗುರುತಿಸಲಾಗಿರುವ ಮಹಿಳೆಯು ವಿವೇಕ್ ಎಂಬ ವ್ಯಕ್ತಿಯೊಂದಿಗೆ ಕಳೆದ 12…

ಇಸ್ರೇಲ್ ಗೆ ಶಸ್ತ್ರಾಸ್ತ್ರ ಪೂರೈಕೆಯನ್ನು ಸ್ಥಗಿತಗೊಳಿಸಬೇಕು : ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಆಗ್ರಹ

ಪ್ಯಾರಿ ಸ್: ಗಾಝಾ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಸೇನಾ ಕಾರ್ಯಾಚರಣೆ ನಡೆಸುತ್ತಿದೆ ಎಂಬ ಟೀಕೆಗೆ ಗುರಿಯಾಗಿರುವ ಇಸ್ರೇಲ್ ಗೆ ಶಸ್ತ್ರಾಸ್ತ್ರಗಳ ಪೂರೈಕೆಯನ್ನು ಸ್ಥಗಿತಗೊಳಿಸಬೇಕು ಎಂದು ಶನಿವಾರ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಆಗ್ರಹಿಸಿದ್ದಾರೆ. ಬ್ರಾಡ್ ಕಾಸ್ಟರ್ ಫ್ರಾನ್ಸ್ ಇಂಟರ್ ಸುದ್ದಿ ಸಂಸ್ಥೆಯೊಂದಿಗೆ…

ಅತ್ಯಾಚಾರ ಕೇಸ್ : ನಾಪತ್ತೆಯಾಗಿರುವ ಖ್ಯಾತ ಯೂಟ್ಯೂಬರ್ ಹರ್ಷಸಾಯಿಗೆ ಲುಕ್ ಔಟ್ ನೋಟಿಸ್ ಜಾರಿ.!

ಇತ್ತೀಚೆಗೆ ಮಹಿಳಾ ನಿರ್ಮಾಪಕಿಯೊಬ್ಬರು ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ಪ್ರಕರಣ ದಾಖಲಿಸಿದ್ದರು. ಹರ್ಷ ಸಾಯಿ ತನ್ನ ಮೇಲೆ ಬೆದರಿಕೆ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.ಆದರೆ, ಪ್ರಕರಣ ದಾಖಲಾದಾಗಿನಿಂದ ಹರ್ಷ ಸಾಯಿ ನಾಪತ್ತೆಯಾಗಿದ್ದಾರೆ. ಆರಂಭದಲ್ಲಿ…

ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

ಕೂ ಳೂರು: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಅ.6ರ ರವಿವಾರ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ರವಿವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಅಗ್ನಿಶಾಮಕ ಹಾಗೂ ಈಜು…

ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

ಮಂಗಳೂರು: ಮೂಲ್ಕಿ-ಮೂಡುಬಿದಿರೆ ನಡುವೆ ಸಂಚರಿಸುವ ಖಾಸಗಿ ಬಸ್ಸೊಂದಕ್ಕೆ “ಇಸ್ರೇಲ್‌ ಟ್ರಾವೆಲ್ಸ್‌’ ಎಂದು ಹೆಸರಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಹೆಸರನ್ನೇ ಬದಲಾಯಿಸಲಾಗಿದೆ. ಇಸ್ರೇಲ್‌ನಲ್ಲಿ ಸುಮಾರು 12 ವರ್ಷಗಳಿಂದ ಉದ್ಯೋಗದಲ್ಲಿರುವ ಮೂಲತಃ ಕಟೀಲಿನವರಾದ ಲೆಸ್ಟರ್‌ ಕಟೀಲು ಅವರು ಮಂಗಳೂರಿನಲ್ಲಿ ಬಸ್‌ ಖರೀದಿಸಿ ಅದಕ್ಕೆ…

ಕಾಂಗೋದಲ್ಲಿ ‘ಬೋಟ್’ ಮುಳುಗಿ 78 ಮಂದಿ ಜಲಸಮಾಧಿ, ಹಲವರು ನಾಪತ್ತೆ |VIDEO

ಕಾಂಗೋದಲ್ಲಿ ಬೋಟ್ ಮುಳುಗಿ 78 ಮಂದಿ ಜಲಸಮಾಧಿಯಾಗಿದ್ದಾರೆ. ಘಟನೆಯ ಶಾಕಿಂಗ್ ವಿಡಿಯೋ ವೈರಲ್ ಆಗಿದೆ. ದಕ್ಷಿಣ ಕಿವು ಪ್ರಾಂತ್ಯದ ಮಿನೋವಾ ಪಟ್ಟಣದಿಂದ ಗೋಮಾ ಪಟ್ಟಣಕ್ಕೆ 278 ಪ್ರಯಾಣಿಕರನ್ನು ಹೊತ್ತ ಬೋಟ್ ಓವರ್ಲೋಡ್ನಿಂದಾಗಿ ಗೋಮಾ ಕರಾವಳಿಯಿಂದ ಕೇವಲ 100 ಮೀಟರ್ ದೂರದಲ್ಲಿ ಪಲ್ಟಿಯಾಗಿದೆ.…

ದ್ವೇಷ ಭಾಷಣ ಆರೋಪ: ಉಪನ್ಯಾಸಕ ಡಾ.ಅರುಣ್ ಉಳ್ಳಾಲ್‌ ವಿರುದ್ಧ ಪ್ರಕರಣ ದಾಖಲು

ಗಳೂರು: ಧರ್ಮ ದ್ವೇಷದ ಭಾಷಣ ಆರೋಪದಡಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ (Arun Ullal) ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಈತ ಧರ್ಮಗಳ ‌ಮಧ್ಯೆ ವಿಷ ಬೀಜ ಬಿತ್ತುವಂತಹ ಭಾಷಣ ಮಾಡಿದ್ದಾನೆ ಎಂಬ ಆರೋಪ…

‘ಪತ್ರಕರ್ತರು ಪತ್ರಿಕಾ ಧರ್ಮದ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು’

ಪುತ್ತೂರು ನಗರ ಠಾಣಾ ಎಸ್ಐ ಆಂಜನೇಯ ರೆಡ್ಡಿ ಅಭಿಪ್ರಾಯ.     
ಪತ್ರಕರ್ತರಿಂದ ಸಮಾಜಮುಖಿ ಕೆಲಸಗಳಾಗಲಿ:ಸಂಚಾರ ಪೊಲೀಸ್ ಠಾಣಾ ಎಸೈ ಉದಯರವಿ.ಮಕ್ಕಳ ಮೊಬೈಲ್ ಬಳಕೆ ಬಗ್ಗೆ ಪೋಷಕರು ನಿಗಾ ವಹಿಸಿ :ಮಹಿಳಾ ಠಾಣಾ ಎಸೈ ಸವಿತಾ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಕರ್ತರ ವಾಹನಗಳಿಗೆ ಪ್ರೆಸ್ ಸ್ಟಿಕ್ಕರ್ ವಿತರಣೆ

ಪುತ್ತೂರು; ಪತ್ರಿಕಾ ಮಾದ್ಯಮಕ್ಕೆ ವಿಶೇಷವಾದ ಸ್ಥಾನ ಇದೆ. ಈ ಸಮಾಜವನ್ನು ತಿದ್ದುವ, ಸಮಾಜದಲ್ಲಿ ಸೌಹಾರ್ಧತೆಯನ್ನು ಬೆಳೆಸುವ ಹಾಗೂ ಜನತೆಗೆ ಮಾಹಿತಿ ನೀಡುವ ಕಾರ್ಯದ ಜತೆಗೆ ಜನರ ನಡುವೆ ಭಾಂದವ್ಯ ಮೂಡಿಸುವ ಕೆಲಸ ಪತ್ರಿಕೆಗಳದ್ದಾಗಿದೆ. ಪತ್ರಕರ್ತರು ಯಾವತ್ತೂ ಪತ್ರಿಕಾಧರ್ಮದ ಚೌಕಟ್ಟು ಬಿಟ್ಟು ಹೊರಹೋಗಬಾರದು.…

ಬಂಟ್ವಾಳ :ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ-ಬೆಳ್ತಂಗಡಿ ನಿವಾಸಿ ಮಹಮ್ಮದ್‌ ಫಾರೂಕ್‌ ಪೊಲೀಸ್ ವಶಕ್ಕೆ

ಬಂಟ್ವಾಳ : ರಾಷ್ಟ್ರೀಕೃತ ಬ್ಯಾಂಕೊಂದರ ಬಿ.ಸಿ.ರೋಡು ಶಾಖೆಯೊಳಗೆ ನಡೆದ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್‌ ಕಳವು ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ತೆಕ್ಕಾರು ನಿವಾಸಿ ಮಹಮ್ಮದ್‌ ಫಾರೂಕ್‌ (32) ಆರೋಪಿಯಾಗಿದ್ದು ವಿಶೇಷ…

ಪ್ರವಾದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ನರಸಿಂಹಾನಂದ ಮಹಾರಾಜ್ ಬಂಧನ

ಲ ಖನೌ: ಪ್ರವಾದಿ ಮುಹಮ್ಮದ್ ಮತ್ತು ಕುರಾನ್‌ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಡಿ ದಾಸ್ನಾ ದೇವಾಲಯದ ಪೀಠಾಧಿಪತಿ ಯತಿ ನರಸಿಂಹಾನಂದ ಮಹಾರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನರಸಿಂಹಾನಂದ ಮಹಾರಾಜ್ ಹೇಳಿಕೆ ಖಂಡಿಸಿ ಉತ್ತರ ಪ್ರದೇಶದ ಹಲವು ನಗರಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳನ್ನು…

Join WhatsApp Group
error: Content is protected !!