ಸ್ಟಿಂಗ್ ಆಪರೇಷನ್ನಲ್ಲಿ ಕಾಂಗ್ರೆಸ್ನವರಿದ್ದರೆ ಕ್ರಮ: ಬಿ.ಕೆ. ಹರಿಪ್ರಸಾದ್..!!
:ಬೆಂಗಳೂರು ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರು ಭಾಗಿಯಾಗಿರುವುದು ಪುರಾವೆಗಳ ಮೂಲಕ ಸಾಬೀತಾದರೆ, ಅವರಿಗೆ ಶೋಕಾಸ್ ನೋಟಿಸ್ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಸ್ಟಿಂಗ್ ಪ್ರಕರಣದ ಕುರಿತು…
