ಪುತ್ತೂರು ಚಲೋದಲ್ಲಿ ದ್ವೇಷ ಘೋಷಣೆ, ಪ್ರಚೋದನಕಾರಿ ಭಾಷಣ ಆರೋಪ:ಮಾನವ ಬಂಧುತ್ವ ವೇದಿಕೆ ಪುತ್ತೂರು ವತಿಯಿಂದ ಪೊಲೀಸ್ ಠಾಣೆಗೆ ದೂರು..!!
ಪುತ್ತೂರು: ಆ.31ರಂದು ನಡೆದ ‘ಪುತ್ತೂರು ಚಲೋ’ ಕಾರ್ಯಕ್ರಮದ ವೇಳೆ ದ್ವೇಷಪೂರಿತ ಘೋಷಣೆ ಹಾಗೂ ಪ್ರಚೋದನಕಾರಿ ಭಾಷಣ ಮಾಡಲಾಗಿದೆ ಎಂದು ಆರೋಪಿಸಿ ಮಾನವ ಬಂಧುತ್ವ ವೇದಿಕೆ ಪುತ್ತೂರು ವತಿಯಿಂದ ಪುತ್ತೂರು ಟೌನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.ಮಾನವ ಬಂಧುತ್ವ ವೇದಿಕೆಯ ಪ್ರಧಾನ ಸಂಚಾಲಕ…
