Author: Vidyamaana

ಪತ್ರಿಕಾಗೋಷ್ಠಿಗೆ ಬಂದ ವ್ಯಕ್ತಿಗೆ ತಳ್ಳಾಟ, ಜೀವಬೆದರಿಕೆ ಆರೋಪ: ಪ್ರಕರಣ ದಾಖಲು..!!

ಪುತ್ತೂರು: ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್ ಕ್ಲಬ್‌ಗೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ತಳ್ಳಾಟ ನಡೆಸಿ, ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಒಡ್ಡಿದ ಆರೋಪದ ಮೇಲೆ ಹಲವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಅವರು ನೀಡಿದ…

ಪುತ್ತೂರಿನಲ್ಲಿ ಸೆ.5ರಂದು ಪ್ರಜಾಸೇವೆ ಆಂದೋಲನ ಸಭೆ..!!

ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪುತ್ತೂರು ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಸೆ.5ರಂದು ನಡೆಯಲಿದೆ.ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು…

ಸಂಪಾಜೆ ಪತಿ ಮನೆಯಲ್ಲಿ ಫಾತಿಮತ್ ನಿಶಾನ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು

: ಸುಳ್ಯ ತಾಲೂಕಿನ ಸಂಪಾಜೆ ಕಡೆಪಾಲದ ಆಲಿಗುಡ್ಡೆಯಲ್ಲಿ ವಿವಾಹಿತ ಮಹಿಳೆ ಫಾತಿಮತ್ ನಿಶಾನ (22) ನಿಗೂಢವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಕುಂಬ್ರ…

ಮಂಗಳೂರು:ಶಾಲಾ ಮಕ್ಕಳ ಸುರಕ್ಷತೆ: ಬಸ್ ಚಾಲಕರಿಗೆ ಪೊಲೀಸರ ಖಡಕ್ ಸೂಚನೆ- 600 ಚಾಲಕರು, ಮಾಲೀಕರು ಹಾಗೂ ಶಾಲಾ ಆಡಳಿತ ಮಂಡಳಿಗೆ ಸುರಕ್ಷತಾ ಜಾಗೃತಿ

ಮಂಗಳೂರು: ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ ಬಸ್ ಚಾಲಕರು, ನಿರ್ವಾಹಕರು, ಮಾಲೀಕರು ಹಾಗೂ ಶಾಲಾ ಆಡಳಿತ ಮಂಡಳಿಗೆ ಮಂಗಳೂರು ನಗರ ಸಂಚಾರ ಪೊಲೀಸರ ವತಿಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಯಿತು.ಸೆ.2ರಂದು ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲೆಗಳ…

ದರ್ಬೆ ಗಲಾಟೆ ಪ್ರಕರಣ: ಮುಬಾರೀಶ್, ಮುಬಾಶಿರ್, ಮಿಸ್ಬಾನಗೆ ಜಾಮೀನು..!!

ಪುತ್ತೂರು: ಪುತ್ತೂರಿನ ದರ್ಬೆಯಲ್ಲಿ ಮಗುವಿನ ಜನನ ಪ್ರಮಾಣಪತ್ರವನ್ನು ಲ್ಯಾಮಿನೇಷನ್ ಮಾಡುವ ವೇಳೆ ದಾಖಲೆ ಸುಟ್ಟು ಹಾನಿಯಾಗಿರುವ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಸುಳ್ಯ ಸಮೀಪದ ಮಂಡೆಕೋಲು ನಿವಾಸಿಗಳಾದ ಮುಬಾರೀಶ್, ಮುಬಾಶಿರ್ ಹಾಗೂ ಮಿಸ್ಬಾನ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು…

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಮೂವರ ವಿರುದ್ಧ ಪ್ರಕರಣ..!!

ಪುತ್ತೂರು: ನಗರದ ಕಸಬ ಗ್ರಾಮದ ಪ್ರೆಸ್‌ಕ್ಲಬ್‌ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೆ.1ರಂದು ಮಧ್ಯಾಹ್ನ ಪ್ರೆಸ್‌ಕ್ಲಬ್‌ ಎದುರು ಕೆಲವರು ಗುಂಪು ಸೇರಿ ಗಲಾಟೆ…

ಇ-ಸ್ವತ್ತು 2.0: ನಮೂನೆ 11ಎ, 11ಬಿ ಪ್ರಕ್ರಿಯೆ ವಿಳಂಬಹೆಚ್ಚುವರಿ ಅನುಮೋದನಾ ಹಂತ ಕೈಬಿಡಿ: ಕಿಶೋರ್ ಕುಮಾರ್ ಆಗ್ರಹ..!!

ಮಂಗಳೂರು: ಇ-ಸ್ವತ್ತು 2.0 ತಂತ್ರಾಂಶ ಜಾರಿಗೆ ಬಂದ ಬಳಿಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ನಮೂನೆ 11ಎ ಹಾಗೂ 11ಬಿ ಪಡೆಯುವ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಜನರು ಕಚೇರಿಗಳಿಗೆ ಪದೇಪದೇ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್…

ದರೋಡೆ ಪ್ರಕರಣ: 13 ವರ್ಷಗಳ ಬಳಿಕ ಆರೋಪಿ ಶ್ರೀನಿವಾಸ್ ಖುಲಾಸೆಸಾಕ್ಷ್ಯಾಧಾರಗಳ ಕೊರತೆ: ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆದೇಶ

ಸುಳ್ಯ: ಸುಮಾರು 13 ವರ್ಷಗಳ ಹಿಂದೆ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ನಡೆದಿದ್ದ ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಶ್ರೀನಿವಾಸ್ ಅಲಿಯಾಸ್ ಶೀನಾ ಅವರನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರ್ದೋಷಿ ಎಂದು ಖುಲಾಸೆಗೊಳಿಸಿದೆ.2013ರ ಜ.27ರಂದು ನಾಗರಾಜ್…

13 ವರ್ಷಗಳ ಹಿಂದಿನ ದರೋಡೆ ಪ್ರಕರಣ: ಆರೋಪಿ ಖುಲಾಸೆ

ಸುಳ್ಯ: ಸುಮಾರು 13 ವರ್ಷಗಳ ಹಿಂದೆ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಶ್ರೀನಿವಾಸ್ @ ಶೀನಾ ಅವರನ್ನು ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರ್ದೋಷಿ ಎಂದು ಘೋಷಿಸಿ ಖುಲಾಸೆಗೊಳಿಸಿದೆ.2013ರ ಜ.27ರಂದು ನಾಗರಾಜ್…

ದರ್ಬೆ ಘಟನೆಗೆ: ಅಂಗಡಿ ಮಾಲಕಿ ಅಂಜನಾ ಪೈಗೆ ನಿರೀಕ್ಷಣಾ ಜಾಮೀನು, ಸುದರ್ಶನ್ ಪೈಗೆ ಜಾಮೀನು

ಪುತ್ತೂರು: ದರ್ಬೆಯ ಶ್ರೀವರ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲಾತಿಗೆ ತಾಂತ್ರಿಕ ದೋಷದಿಂದ ಹಾನಿಯಾದ ವಿಚಾರಕ್ಕೆ ಸಂಬಂಧಿಸಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈ ಅವರಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ…

Join WhatsApp Group
error: Content is protected !!