Author: Vidyamaana

ಫೇಸ್ಬುಕ್ನಲ್ಲಿ ಪರಿಚಯವಾದ ಗೆಳತಿಯನ್ನು ನೋಡಲು ಬಂದು ಫಜೀತಿಗೆ ಸಿಲುಕಿದ ಯುವಕ

ಇತ್ತೀಚಿನ ದಿನಗಳಲ್ಲಿ ಫೇಸ್ಬುಕ್, ಇನ್ಸ್ಟಾಗ್ರಾಂನಲ್ಲಿ ಪರಿಚಯವಾದವರು ಮದುವೆ(Marriage)ಯಾದ ಹಲವು ಘಟನೆಗಳನ್ನು ನೋಡಿದ್ದೇವೆ. ಕೇವಲ ಆ ದೇಶದವರಲ್ಲ ವಿದೇಶಿದಿಂದ ಸಂಗಾತಿಯನ್ನು ಅರಸಿ ಬಂದಿರುವ ನಿದರ್ಶನಗಳು ಹಲವಿವೆ. ಹಾಗೆಯೇ ಫೇಸ್ಬುಕ್ನಲ್ಲಿ ಪರಿಚಯವಾದ ಗೆಳತಿಯನ್ನು ಹುಡುಕಿ ಬಂದ ಯುವಕ ಫಜೀತಿಗೆ ಸಿಲುಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

ಪುತ್ತೂರಿನಲ್ಲಿ ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್‌ನಲ್ಲಿ “ವಿಶ್ವ ವಜ್ರ”ಡೈಮಂಡ್ ಎಕ್ಸಿಬಿಷನ್”.!!

ಪುತ್ತೂರು: ಆಭರಣಗಳ ಅತ್ಯುತ್ತಮ ಸಂಗ್ರಹವನ್ನು ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್ ಹೊಂದಿದೆ. ವಿಶೇಷವಾಗಿ ವಜ್ರ ಸಂಗ್ರಹ ಮೈನವಿರೇಳಿಸುವಂತಿದೆ ಎಂದು ತುಳು ಚಿತ್ರ ನಟಿ ಧನ್ಯಾ ಪೂಜಾರಿ ಹೇಳಿದರು. ಪುತ್ತೂರಿನ ಏಳ್ಳುಡಿಯ ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್ ಶೋರೂಂನಲ್ಲಿ ದಕ್ಷಿಣ ಭಾರತದ ಪ್ರೀಮಿಯರ್…

ಉಡುಪಿ: ರಾಣಿ ಅಬ್ಬಕ್ಕಳ 500ನೇ ಜನ್ಮ ವರ್ಷಾಚರಣೆ ಅಂಗವಾಗಿ ಉಪನ್ಯಾಸ..!!- ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ  ನಡೆದ ಕಾರ್ಯಕ್ರಮ

ಉಡುಪಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಣಿ ಅಬ್ಬಕ್ಕಳ 500ನೇ ಜನ್ಮ ವರ್ಷಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಮಂಗಳೂರು ವಿಭಾಗ) ಉಪನ್ಯಾಸ ಸರಣಿಯನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಸಂವೇದನಾ ಫೌಂಡೇಶನ್ ಸಂಸ್ಥಾಪಕರಾದ…

ದೇರಳಕಟ್ಟೆ ಮುತ್ತೂಟ್ ಪೈನಾನ್ಸ್ ಕಳ್ಳತನ ಯತ್ನ ಪ್ರಕರಣ – ತಲೆಮರೆಸಿಕೊಂಡಿದ್ದ ಆರೋಪಿ ಅಬ್ದುಲ್ ಲತೀಫ್ ಅರೆಸ್ಟ್

ಮಂಗಳೂರು: ದೇರಳಕಟ್ಟೆಯ ಮುತ್ತೂಟ್ ಪೈನಾನ್ಸ್ ಕಚೇರಿಯಲ್ಲಿ ನಡೆದಿದ್ದ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ಲತೀಫ್ (47) ಅನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಹಿನ್ನೆಲೆ 2025ರ ಮಾರ್ಚ್ 29ರಂದು ರಾತ್ರಿ ದೇರಳಕಟ್ಟೆಯ ಹೆಚ್.ಎಮ್. ಕಾಂಪ್ಲೆಕ್ಸ್‌ನಲ್ಲಿರುವ…

ಧರ್ಮಸ್ಥಳ ಪ್ರಕರಣ – ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

ಧರ್ಮಸ್ಥಳದ (Dharmasthala) ವಿರುದ್ಧದ ಷಡ್ಯಂತ್ರದ ಪ್ರಮುಖ ರೂವಾರಿ ಎಂಬ ಶಾಸಕ ಜನಾರ್ದನ ರೆಡ್ಡಿ ಆರೋಪಕ್ಕೆ ಕಾಂಗ್ರೆಸ್ ಸಂಸದ, ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಪ್ರತಿಕ್ರಿಯಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಆರೋಪ ಕೇವಲ ಉಹಾಪೋಹ ಎಂದು ಅವರು ಹೇಳಿದ್ದಾರೆ. ಜನಾರ್ದನ…

ಕೆಂಪು ಕಲ್ಲು ಸಮಸ್ಯೆ; ಕ್ಯಾಬಿನೆಟ್ ಸಮಿತಿಗೆ ಅಂತಿಮ ವರದಿ-ಮೂರುದಿನದೊಳಗೆ ಸಮಸ್ಯೆಗೆ ಸಂಪೂರ್ಣ ವಿರಾಮ: ಶಾಸಕ ಅಶೋಕ್ ರೈ

ಪುತ್ತೂರು: ದಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆ ಬಗ್ಗೆ ಬುಧವಾರ ವಿಧಾನಸೌಧ ಸಭಾಂಗಣದಲ್ಲಿ ಸ್ಪೀಕರ್ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆಯ ಬಗ್ಗೆ ಸುದೀರ್ಘ ಚರ್ಚೆ…

ಮಂಗಳೂರು: ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸ್ಥಾಪಕ ರವೂಫ್ ಬಂದರ್ ನಿಧನ

ಮಂಗಳೂರು: ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಹಾಗೂ ಸಮಾಜ ಸೇವಕರಾದ ರವೂಫ್ ಬಂದರ್ (ವಯಸ್ಸು ಲಭ್ಯವಿಲ್ಲ) ಅವರು ಇಂದು (ಬುಧವಾರ) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಮಂಗಳೂರಿನ ಬಂದರ್ ನಿವಾಸಿಯಾಗಿದ್ದ ರವೂಫ್,…

ಕೆಂಪು ಕಲ್ಲು ಸಮಸ್ಯೆ: ಸಚಿವ ಮಲ್ಲಿಕಾರ್ಜುನರನ್ನು ಭೇಟಿಯಾದ ಶಾಸಕ ಅಶೋಕ್ ರೈ-ಕ್ಯಾಬಿನೆಟ್ ಸಭೆಯಲ್ಲಿ ಸಮಸ್ಯೆ ಇತ್ಯರ್ಥದ ಭರವಸೆ..!!

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆಯ ಬಗ್ಗೆ ಗಣಿಮತ್ತು ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಸಮಸ್ಯೆಯ ಬಗ್ಹೆ ಸಚಿವರ ಗಮನಕ್ಕೆ ತಂದರು.ಉಭಯ ಜಿಲ್ಲೆಗಳಲ್ಲಿ ಕಳೆದ…

ಪುತ್ತೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್ ಇರಲ್ಲ..!!

ಪುತ್ತೂರು: ತುರ್ತು ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಪುತ್ತೂರು 110/33/11 ಕೆ.ವಿ ವಿದ್ಯುತ್ ಕೇಂದ್ರದಿಂದ ಹೊರಡುವ ನಗರ ಫೀಡರ್ ನಲ್ಲಿ ಆಗಸ್ಟ್ 21ರಂದು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಿಸಿದೆ. ಈ ಅವಧಿಯಲ್ಲಿ…

ಪುತ್ತೂರು : ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣ:ಸಂತ್ರಸ್ತೆ, ಮಗು ಹಾಗೂ ಆರೋಪಿಯ ಡಿಎನ್‌ಎ ಪರೀಕ್ಷೆ..!!

ಪುತ್ತೂರು, ಆಗಸ್ಟ್ 19: ಸಹಪಾಠಿ ಯುವತಿಗೆ ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣದಲ್ಲಿ, ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ.ರಾವ್ ವಿರುದ್ಧ ಮಹತ್ವದ ಬೆಳವಣಿಗೆ ನಡೆದಿದೆ. ಸಂತ್ರಸ್ತೆ ಜೂನ್ 27ರಂದು ಗಂಡು ಮಗುವಿಗೆ ಜನ್ಮ ನೀಡಿದ್ದ ಹಿನ್ನೆಲೆಯಲ್ಲಿ,…

Join WhatsApp Group
error: Content is protected !!