ಧರ್ಮಸ್ಥಳ: ಯೂಟ್ಯೂಬರ್‌ಗಳ ಮೇಲೆ ಹಲ್ಲೆ, ಲಾಠಿಚಾರ್ಜ್ – ಶಾಂತವಾಗಿದೆ ಪರಿಸ್ಥಿತಿ, ಪ್ರಕರಣ ದಾಖಲು..!!!
ಧರ್ಮಸ್ಥಳ, ಆ.6: ಇಂದು ಧರ್ಮಸ್ಥಳದಲ್ಲಿ ಉಂಟಾದ ಘರ್ಷಣೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ತೀವ್ರ ಉದ್ವಿಗ್ನತೆಯ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಇದೀಗ ಜನರನ್ನು ಚದುರಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲಾಗಿದೆ ಎಂದು ಪೊಲೀಸರ ಮೂಲಗಳು ತಿಳಿಸಿವೆ. ಈ ಮಧ್ಯೆ, ಘಟನೆಯ ಸಂಬಂಧ ಹಲವು ಎಫ್‌ಐಆರ್‌ಗಳನ್ನು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ…
