Author: Vidyamaana

ಬೀಡಿ ಕಾರ್ಮಿಕರ ಮಕ್ಕಳಿಗೆ ₹25 ಸಾವಿರವರೆಗೆ ವಿದ್ಯಾರ್ಥಿವೇತನ; ಅರ್ಜಿ ಆಹ್ವಾನ..!!

ಪುತ್ತೂರು: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಬೀಡಿ, ಸಿನಿ ಹಾಗೂ ಲೈಮ್‌ಸ್ಟೋನ್–ಡೋಲೊಮೈಟ್ ಗಣಿ ಕಾರ್ಮಿಕರ ಮಕ್ಕಳಿಗೆ ಶಿಕ್ಷಣಕ್ಕಾಗಿ ಆರ್ಥಿಕ ನೆರವು (ವಿದ್ಯಾರ್ಥಿವೇತನ) ಪಡೆಯಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.ಪ್ರಥಮ ತರಗತಿಯಿಂದ ವೃತ್ತಿಪರ ಕೋರ್ಸ್‌ಗಳವರೆಗೆ ವ್ಯಾಸಂಗ ಮಾಡುತ್ತಿರುವ ಅರ್ಹ…

ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಬಂಧನ

ಮಂಗಳೂರು: ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡು ಓಡಾಡುತ್ತಿದ್ದ ಹಾಗೂ ಪೊಲೀಸರ ಕಣ್ಣಪ್ಪಿಸಲು ಬುರ್ಖಾ ಧರಿಸಿ ಸಂಚರಿಸುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ ಅಲಿಯಾಸ್ ಸುರ್ಮೋ ಇಮ್ರಾನ್ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಇಮ್ರಾನ್ ವಿರುದ್ಧ ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಗಳ…

ಜು.14:ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯಿಂದ ನಿರಂಜನ್ ರೈ ಮಠಂತಬೆಟ್ಟು ಅವರಿಗೆ ಶ್ರದ್ದಾಂಜಲಿ ಸಭೆ..!

ಪುತ್ತೂರು, ಜು. 14: ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಉಪಾಧ್ಯಕ್ಷರಾಗಿದ್ದ ಹಾಗೂ ಕಂಬಳದ ಆಯೋಜನೆ ಮತ್ತು ತೀರ್ಪುಗಾರರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ಇತ್ತೀಚೆಗೆ ನಿಧನರಾದ ನಿರಂಜನ ರೈ ಮಠಂತಬೆಟ್ಟು ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆಯನ್ನು ಜು. 14ರಂದು ಆಯೋಜಿಸಲಾಗಿದೆ.ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿಯಾಗಿ ಚಿತ್ರಾಂಗಿನಿ ಸತ್ಯಪ್ರಕಾಶ್ ಬನ್ನೂರು, ಉಪಾಧ್ಯಕ್ಷೆಯಾಗಿ ಸುಮಿತ್ರಾ ಬಿ. ನಾಯ್ಕ್, ಸಂಘಟನಾ ಕಾರ್ಯದರ್ಶಿಯಾಗಿ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನಾಲ್ಕು ವರ್ಷಗಳ ಬಳಿಕ ಇಬ್ಬರು ಆರೋಪಿಗಳ ಬಂಧನ

ಮಂಗಳೂರು/ಬೆಂಗಳೂರು, ಜು.13: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.ಆಂಧ್ರಪ್ರದೇಶ ಪೊಲೀಸರಿಂದ ಲಭಿಸಿದ ಮಾಹಿತಿಯ ಆಧಾರದಲ್ಲಿ ತಮಿಳುನಾಡು ಮತ್ತು ಕೇರಳದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು…

ಜು:13: ಸುಳ್ಯದಲ್ಲಿ ‘ದಿ ರಿದಾನ್ ಮಂದಿ’ ಫ್ಯಾಮಿಲಿ ರೆಸ್ಟೋರೆಂಟ್ ಉದ್ಘಾಟನೆ

ಸುಳ್ಯ: ಕರಾವಳಿ ಭಾಗದ ಆಹಾರಪ್ರಿಯರಿಗಾಗಿ ‘ದಿ ರಿದಾನ್ ಮಂದಿ’ ಫ್ಯಾಮಿಲಿ ರೆಸ್ಟೋರೆಂಟ್‌ನ ನೂತನ ಶಾಖೆ ಸೋಮವಾರ (ಜು.13) ಸುಳ್ಯದ ಗಾಂಧಿನಗರದ ಮುಖ್ಯರಸ್ತೆಯಲ್ಲಿ ಉದ್ಘಾಟನೆಯಾಗಲಿದೆ.ಸಂಜೆ 4.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಗಣ್ಯರು ಭಾಗವಹಿಸಲಿದ್ದು, ಬಳಿಕ ಸಾರ್ವಜನಿಕರಿಗೆ ರೆಸ್ಟೋರೆಂಟ್ ಸೇವೆ ಆರಂಭವಾಗಲಿದೆ. AHR Group…

ಪುತ್ತೂರು-ಜು.13:ರೋಟರಿ ಕ್ಲಬ್‌ನಿಂದ ಉಚಿತ ದಂತ ಚಿಕಿತ್ಸಾ ಶಿಬಿರ..!!

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ವತಿಯಿಂದ, ಕೆ.ವಿ.ಜಿ. ದಂತ ವೈದ್ಯಕೀಯ ಕಾಲೇಜು, ಸುಳ್ಯ ಇವರ ಸಹಯೋಗದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಜುಲೈ 13ರಂದು (ಸೋಮವಾರ) ಆಯೋಜಿಸಲಾಗಿದೆ.ಶಿಬಿರವು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರು ಪಾಲಿಕ್ಲಿನಿಕ್ ಆವರಣ, ಮಹಾವೀರ ವೆಂಚರ್ಸ್,…

ಪುರುಷರಕಟ್ಟೆ ಘಟನೆ: ಸಂತ್ರಸ್ತ ಯುವತಿಯ ಮನೆಗೆ ವಿಹೆಚ್‌ಪಿ ಪ್ರಮುಖರ ಭೇಟಿ

ಪುತ್ತೂರು: ಪುರುಷರಕಟ್ಟೆ ಘಟನೆಯ ಹಿನ್ನೆಲೆಯಲ್ಲಿ ಆತಂಕಕ್ಕೆ ಒಳಗಾಗಿರುವ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಪ್ರಮುಖರು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.ಬಳಿಕ ಮಾತನಾಡಿದ ವಿಹೆಚ್‌ಪಿ ಮುಖಂಡರು, ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ…

ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಕಂಡಕ್ಟರ್ ಇರ್ಫಾನ್ ಅರೆಸ್ಟ್..!

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್‌ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಆತ ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಪ್ರದೇಶದಲ್ಲಿರುವ…

Join WhatsApp Group
error: Content is protected !!