ಚಿನ್ನಸ್ವಾಮಿ ಕಾಲ್ತುಳಿತ: ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶಕ್ಕೆ ಕೇಂದ್ರ ಸರ್ಕಾರದ ಪ್ರತಿಕ್ರಿಯೆ
ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು…
