ಈಶ್ವರಪ್ಪ, ಯತ್ನಾಳ್‌ಗೆ ಬಿಜೆಪಿ ಬಾಗಿಲು ಮುಚ್ಚಿದೆ, ರಾಜ್ಯ ಬಿಜೆಪಿ ಉಸ್ತುವಾರಿಯಿಂದ ಶಾಕಿಂಗ್ ಹೇಳಿಕೆ
ಪಕ್ಷದಿಂದ (Party) ಉಚ್ಚಾಟನೆಗೊಂಡಿರುವ ಕೆ.ಎಸ್.ಈಶ್ವರಪ್ಪ (L S Eshwarappa) ಹಾಗೂ ಬಸನಗೌಡ ಪಾಟೀಲ ಯತ್ನಾಳ್ (Basavana Gowda Patil) ಅವರನ್ನ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ (Radhamohan Das) ಖಡಕ್ ಆಗಿ…
